ಹಳ್ಳಿ ಹಬ್ಬ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ; ಶಿಕ್ಷಕ ಸಿದ್ಧಲಿಂಗ ಚೌಧರಿ ಉದ್ಘಾಟನೆ
ಸಿಂದಗಿ 31: ಪಟ್ಟಣದ ವಿಜಯಪುರ ರಸ್ತೆಯ ಚಿಕ್ಕಸಿಂದಗಿ ಬಳಿ ಇರುವ ಶಿವಕಾಶಿ ಮಹಿಳಾ ಸಂಘದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಹಳ್ಳಿ ಹಬ್ಬ ಮತ್ತು ವಿಜ್ಞಾನ…
ಸಿಂದಗಿ 31: ಪಟ್ಟಣದ ವಿಜಯಪುರ ರಸ್ತೆಯ ಚಿಕ್ಕಸಿಂದಗಿ ಬಳಿ ಇರುವ ಶಿವಕಾಶಿ ಮಹಿಳಾ ಸಂಘದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಹಳ್ಳಿ ಹಬ್ಬ ಮತ್ತು ವಿಜ್ಞಾನ…
ಲೋಕದರ್ಶನ ವರದಿ ಸಿಂದಗಿ 29: ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಸಾರ್ಥಕವಾಗಬೇಕಾದರೆ ವಿದ್ಯಾರ್ಥಿಗಳು ನಿಸ್ವಾರ್ಥತೆಯಿಂದ ದುಡಿದು ಶ್ರಮದಾನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು…
ಸಿಂದಗಿ 26: ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣಶಾಸ್ತ್ರ ಉಪನ್ಯಾಸಕರ ಸಂಘ ಬೆಂಗಳೂರು ಹಾಗೂ ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಸಿಂದಗಿ ಇವುಗಳ…
ಸಿಂದಗಿ 26 : ಪಟ್ಟಣದಲ್ಲಿ ಡಿ. 28ರಂದು ಅದ್ದೂರಿಯಾಗಿ ಜರುಗಲಿರುವ ಸಂತ ಶ್ರೇಷ್ಠ ಕನಕದಾಸರ 538 ನೇ ಜಯಂತೂತ್ಸವ ಕಾರ್ಯಕ್ರಮದಲ್ಲಿ ಆಲಮೇಲ ಹಾಗೂ ಸಿಂದಗಿ ತಾಲೂಕಿನ ಹಾಲುಮತ ಸಮುದಾಯದ…
ಸಿಂದಗಿ 26 : ಓತಿಹಾಳ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಸುತ್ತ ಮುತ್ತಲಿನ ಕಂಪೌಂಡ ನಿರ್ಮಾಣ ಮಾಡಲು ಮಾರ್ಚ ತಿಂಗಳ ಒಳಗೆ ರೂ. 10 ಲಕ್ಷ ರೂಪಾಯಿಗಳ ಅನುದಾನ ನೀಡುವದಾಗಿ ಶಾಸಕ…
ಸಿಂದಗಿ 22: ಚನ್ನವೀರ ಸ್ವಾಮೀಜಿ ಪ್ರತಿಷ್ಠಾನದಿಂದ ಕೊಡ ಮಾಡುವ ರಾಷ್ಟ್ರೀಯ ಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪದ್ಮವಿಭೂಷಣ ಭಾರತೀಯ ಪರಮಾಣು ವಿಜ್ಞಾನಿ ಡಾ.ಅನೀಲ ಕಾಕೋಡ್ಕರ್ ಅವರಿಗೆ…
ಸಿಂದಗಿ 20: ತಾಲೂಕಿನಲ್ಲಿ ರೈತರು ಪ್ರತಿವರ್ಷ ಎಳ್ಳು ಅಮವಾಸ್ಯೆ ದಿನದಂದು ತಮ್ಮ ತಮ್ಮ ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಿಸುವ ಸಂಪ್ರದಾಯಕ್ಕೆ ಈ…
ಸಿಂದಗಿ 14: ಶಿಕ್ಷಣ ಜೀವನದ ಅವಿಭಾಜ್ಯ ಅಂಗ ಅದರ ಜೋತೆಗೆ ಕ್ರೀಡೆಯೂ ಮಗುವಿನ ದೈಹಿಕ, ಮಾನಸಿಕ, ಬೌದ್ಧಿಕ ಬೆಳೆವಣಿಗೆ ಮತ್ತು ಆರೋಗ್ಯವಂತನ್ನಾಗಿ ಮಾಡುವುದು, ಕೊರೋಣ ಸಮಯದಲ್ಲಿ…
ಸಿಂದಗಿ 14: ರಕ್ತದಾನದಿಂದ ದಾನಿಗಳ ಆರೋಗ್ಯ ಉತ್ತಮಗೊಳ್ಳುತ್ತದೆ, ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ ಹಾಗೂ ಹೊಸ ರಕ್ತಕಣಗಳ ಉತ್ಪಾದನೆಗೆ ಸಹಕಾರವಾಗುತ್ತದೆ ಎಂದು ತಿಳಿಸಿದರು…
ಸಿಂದಗಿ 12: ಸಮಾಜದ ನೈತಿಕ ಜವಾಬ್ದಾರಿಯೂ ಹೌದು. ಪ್ರತಿಯೊಬ್ಬರಲ್ಲೂ ಅಡಗಿರುವ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ. ಮಾನವ ಹಕ್ಕುಗಳ ಆಚರಣೆ…
ಸಿಂದಗಿ 12 : ಮನುಷ್ಯನಿಗೆ ಮೊದಲು ಗೌರವ ಮತ್ತು ಘನತೆ ಇರಬೇಕು. ಜಾತಿಹಿಧರ್ಮ ಯಾವ ಬೇಧ ಭಾವವೂ ಇಲ್ಲದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳಿವೆ. ನಾವು ಎಲ್ಲರೂ ಮಾನವೀಯ ಮೌಲ್ಯಗಳನ್ನು…
ಸಿಂದಗಿ 07: ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿವಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳನ್ನು ಅಭಿವೃದ್ಧಿಗೆ ಹೆಚ್ಚಿನ ಪ್ರಾದಾನ್ಯತೆ…