ಸಿಂಧಗಿ

ಜಗದ್ಗುರು ರೇಣುಕಾಚಾರ್ಯರ ಜಯಂತಿ: ಪೂರ್ವಭಾವಿ ಸಭೆ

ಸಿಂದಗಿ 15: ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಮಾ. 23 ರಂದು ಆಚರಿಸುವ ಕುರಿತು ತಾಲೂಕು ಜಂಗಮ ಸಂಘದ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಸಮಾಜದ…

ಬಿ.ಎಸ್‌.ಡಬ್ಲ್ಯೂ ಪರೀಕ್ಷೆಯಲ್ಲಿ ಸುರೇಖಾ ಬಿರಾದಾರ ಪ್ರಥಮ ರಾಂಕ್

ಸಿಂದಗಿ 13:: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿಯಲ್ಲಿ ನಡೆಯುವ ಬಿ.ಎಸ್‌.ಡಬ್ಲ್ಯೂ ಕೋರ್ಸಿನ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ…

ಸಸ್ಯೋದ್ಯಾನ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ

ಸಿಂದಗಿ 13: ವೇಗವಾಗಿ ಬೆಳೆಯುತ್ತಿರುವ ಸಿಂದಗಿ ನಗರದಲ್ಲಿ 2.34 ಎಕರೆ ಜಾಗದಲ್ಲಿ ಅಂದಾಜು 2 ಕೋಟಿ ಅನುದಾನದಲ್ಲಿ ಸಸ್ಯೋದಾನ (ಟ್ರೀ ಪಾರ್ಕ್‌) ರೂಪಗೊಂಡು ಯುವಕರಿಗೆ ಹಾಗೂ…

13ರಿಂದ ಸಿರಿ ಶಾಂತವೀರ ಪಟ್ಟಾಧ್ಯಕ್ಷರ ಪುಣ್ಯ ಸ್ಮರಣೋತ್ಸವ

ಸಿಂದಗಿ 09: ಸಿಂದಗಿ ಸಿರಿ ಶಾಂತವೀರ ಪಟ್ಟಾಧ್ಯಕ್ಷರ 44ನೇ ಪುಣ್ಯಸ್ಮರಣೋತ್ಸವ ಹಾಗೂ ಗದುಗಿನ ತೋಂಟದಾರ್ಯ ಮಠದ ಲಿಂ. ಶ್ರೀ ಜಗದ್ಗುರು ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ 6 ನೇ…

ಸಂವಿಧಾನದಿಂದ ಮಹಿಳೆಯರು ಅಬಿವೃದ್ಧಿ ಹೊಂದಲು ಸಹಕಾರಿಯಾಗಿದೆ: ಬಳಗಾನೂರ

ಸಿಂದಗಿ 06; ಮಹಿಳೆಯರು ಎಲ್ಲಾ ರಂಗಗಳಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ. ನಮ್ಮ ದೇಶದ ಸ್ವಾತಂತ್ರ-್ಯ ಪೂರ್ವದಲ್ಲಿ ಮಹಿಳೆಯರು ನಾಲ್ಕು ಗೋಡೆಗಳ ಮಧ್ಯದಲ್ಲಿ…

ಮಾಜಿ ಶಾಸಕ ರಮೇಶ ಭೂಸನೂರ ಹೇಳಿಕೆ ಸತ್ಯಕ್ಕೆ ದೂರ: ಸುರೇಶ್ ಪೂಜಾರಿ

ಸಿಂದಗಿ 06: ಗಂಗಾ ಕಲ್ಯಾಣ ಯೋಜನೆಯ ಕ್ಷೇತ್ರದ ಅರ್ಹ ಫಲಾನುಭವಿಗಳ ಹೆಸರನ್ನು ಶಾಸಕ ಅಶೋಕ ಮನಗೂಳಿ ರದ್ದುಪಡಿಸಿದ್ದಾರೆ ಎಂಬ ಮಾಜಿ ಶಾಸಕ ರಮೇಶ ಭೂಸನೂರ ಹೇಳಿಕೆ ಸತ್ಯಕ್ಕೆ ದೂರವಾಗಿದೆ…

ಸರೋಜನಿ ಪಾಟೀಲರಿಗೆ ಸನ್ಮಾನ

ಸಿಂದಗಿ 06: ಇತ್ತಿಚಿಗೆ ಮರಗೂರ ಸಕ್ಕರೆ ಕಾರ್ಖಾನೆಯ ನಿರ್ದೆಶಕರ ಚುನಾವಣೆ ಜರುಗಿತು. ಸಿಂದಗಿ ತಾಲೂಕಿನ ಹೂನಳ್ಳಿ ಗ್ರಾಮದ ಮಾಜಿ ಜಿಪಂ ಸದಸ್ಯ ಸಿದ್ದರಾಮ ಪಾಟೀಲ ಅವರ ಧರ್ಮಪತ್ನಿ…

ಬಿಜೆಪಿ ಕಾರ್ಯಕರ್ತರು ಮುಖ್ಯ ಇಂಜನೀಯರ್ ಕಛೇರಿ ಮುತ್ತಿಗೆ: ಪ್ರತಿಭಟನೆ

ಗಂಗಾ ಕಲ್ಯಾಣ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳನ್ನೇ ಮುಂದುವರೆಸಲು ಆಗ್ರಹಿಸಿ ಸಿಂದಗಿ 06; ಎಸ್‌.ಸಿಪಿ, ಟಿ.ಎಸ್‌.ಪಿ ಮಾಡಲಾದ ಅನುದಾನದಲ್ಲಿ ಪ್ರಸ್ತಾಪಿತ ನೀರಾವರಿ ಸಾಮರ್ಥ್ಯ…

ಬಾಗವಾನ ಜಮಾತ್ ಸಮುದಾಯದ ಅಭಿವೃದ್ಧಿಗೆ ಬದ್ಧ: ಅಶೋಕ ಮನಗೂಳಿ

ಸಿಂದಗಿ 03: ಮನಗೂಳಿ ಮನೆತನಕ್ಕೂ ಹಾಗೂ ಮುಸ್ಲಿಂ ಬಾಗವಾನ ಜಾಮತ್‌ಗೂ ನಮ್ಮ ತಂದೆಯವರ ಕಾಲದಿಂದಲೂ ಒಂದು ಅವಿನಾಭಾವ ಸಂಬಂಧವಿದೆ, ಪ್ರಥಮವಾಗಿ ವಿಧಾನಸಭೆ ಚುನಾವಣೆಯಲ್ಲಿ ತಂದೆಯವರಾದ…

ಕನ್ನಡಮ್ಮನ ಜಾತ್ರೆಯನ್ನು ರಾಜ್ಯದಲ್ಲಿ ಮಾದರಿಯಾಗಿಸೋಣ: ಹಾಸಿಂಪೀರ ವಾಲೀಕಾರ

ಸಿಂದಗಿ 21: ಫೇ 26ರಂದು ಪಟ್ಟಣದ ಎಚ್‌.ಜಿ.ಕಾಲೇಜು ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಮ್ಮಿಕೊಳ್ಳುತ್ತಿರುವ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನವು ಎಲ್ಲ ಕನ್ನಡ…

ಮಲಘಾಣ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ

ಸಿಂದಗಿ 11: ತಾಲೂಕಿನ ಮಲಘಾಣ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಗ್ರಾಮದ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿಕೊಂಡರು. ದಸಂಸ ಜಿಲ್ಲಾ ಸಂಚಾಲಕ ಚಂದ್ರಕಾತ ಸಿಂಗೆ…

ತಾಯ್ತನವುಳ್ಳವರಿಂದ ಮಾತ್ರ ಮಕ್ಕಳ ಸಾಹಿತ್ಯ ರಚನೆ ಸಾಧ್ಯ: ಡಾ. ಪಡಶೆಟ್ಟಿ

ಸಿಂದಗಿ 08: ತಾಯ್ತನವುಳ್ಳವರಿಂದ ಮಾತ್ರ ಮಕ್ಕಳ ಸಾಹಿತ್ಯ ರಚನೆ ಸಾಧ್ಯ. ವಿಜಯಪುರ ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಗಟ್ಟಿಯಾಗಿದೆ. ಜಿಲ್ಲೆ ಮಕ್ಕಳ ಸಾಹಿತ್ಯದ ಖಣಜವಾಗಿದೆ’ ಎಂದು…

ಸುದ್ದಿ ಓದಿ