ಪಂಚಾಯತ್‌ನಲ್ಲಿ ಭ್ರಷ್ಟಾಚಾರ ಮಾಡಿದವರ ಮೇಲೆ ಕ್ರಮ ಕೈಗೊಳ್ಳಿ : ಮದ್ದಿನ್
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕೆಡಿಪಿ ಸಭೆಯಲ್ಲಿ ಶಾಸಕ ಯಶವಂತಗೌಡ ಪಾಟೀಲರು ಮಾತನಾಡಿದರು. ಇಂಡಿ 05: ಗ್ರಾಮ ಪಂಚಾಯತ್‌ಗಳಲ್ಲಿ ಭ್ರಷ್ಟಾಚಾರ ನಡೆದ ಬಗ್ಗೆ ಪತ್ರಿಕೆಗಳಲ್ಲಿ…
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕೆಡಿಪಿ ಸಭೆಯಲ್ಲಿ ಶಾಸಕ ಯಶವಂತಗೌಡ ಪಾಟೀಲರು ಮಾತನಾಡಿದರು. ಇಂಡಿ 05: ಗ್ರಾಮ ಪಂಚಾಯತ್‌ಗಳಲ್ಲಿ ಭ್ರಷ್ಟಾಚಾರ ನಡೆದ ಬಗ್ಗೆ ಪತ್ರಿಕೆಗಳಲ್ಲಿ…
ಇಂಡಿ 02: ನಿಮ್ಮೂರಿನ ಶಾಲೆಯಲ್ಲಿ 1 ನೇ ತರಗತಿಯಲ್ಲಿ ಆಂಗ್ಲ ಮಾಧ್ಯಮ ತರಬೇತಿ ಆರಂಭಿಸಲು ಅನುಮತಿ ನೀಡಲಾಗಿದ್ದು ಪಾಲಕರು ಖಾಸಗಿ ಶಾಲೆಗಳತ್ತ ಮುಖ ಮಾಡದೆ ಸರಕಾರಿ ಶಾಲೆಯಲ್ಲಿಯೇ…
ಇಂಡಿ 03: ತಾಲೂಕಿನ ಶಿರಶ್ಯಾಡ ಗ್ರಾಮದ ಆತ್ಮ. ವಿ. ಹಿರೇಮಠ ಅವರು ಕಳೆದ ಹತ್ತು ವರ್ಷಗಳಿಂದ ಬೆಂಗಳೂರು ಉಚ್ಚ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ನಿರಪರಾಧಿಗಳಿಗೆ…
ಇಂಡಿ02: ಈಗಾಗಲೇ ಅಂದಾಜು ಒಟ್ಟು 70ಅ ರಷ್ಟು ತಾಲೂಕಿನ ಜನರ ರಕ್ತಗಳಲ್ಲಿ ಪ್ರತಿಕಾಯಗಳು ಅಭಿವೃದ್ಧಿ ಹೊಂದಿರುವದರಿಂದ ಅವರು ಕೊರೊನಾ ರೋಗ ನಿರೋಧಕ ಶಕ್ತಿ ಪಡೆದಿದ್ದಾರೆ. ಹೀಗಾಗಿ 3…
ಇಂಡಿ 01: ಶಿಕ್ಷಣವು ಒಂದು ಸವಲತ್ತು ಅಲ್ಲ ಅದೊಂದು ಹಕ್ಕು. ಶಿಕ್ಷಣವು ಒಂದು ಶಕ್ತಿಯುತ ಸಾಧನವಾಗಿದ್ದು ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿದೆ.ಆರ್ಥಿಕ ಮತ್ತು ಸಾಮಾಜಿಕವಾಗಿ…
ಇಂಡಿ 01: ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಿಕೊಳ್ಳುವ ಉದ್ದೆ?ಶದಿಂದ ಜಾರಿಯಾಗಿರುವ ವಿಶೇಷ ಮಕ್ಕಳ ದಾಖಲಾತಿ ಆಂದೋಲನ ತಾಲೂಕಿನಾದ್ಯಂತ ಆರಂಭಿಸಿದ್ದು,ಇದು ಗ್ರಾಮೀಣ ಭಾಗದ…
ಇಂಡಿ 24: ಶಾಮ್ ಪ್ರಸಾದ ಮುಖರ್ಜಿ ಅವರ ಪುಣ್ಯ ತಿಥಿ ಅಂಗವಾಗಿ ತಾಲೂಕಿನಲ್ಲಿ 25 ಸಾವಿರ ಸಸಿಗಳನ್ನು ನೆಡುವ ಗುರಿ ಇಟ್ಟುಕೊಳ್ಳಲಾಗಿದೆ. ಇಂದು ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ…
ಇಂಡಿ22: ವಿಜಯಪುರ ಜಿಲ್ಲಾ ಜಂಗಮ ಅಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಲಿಂಗೈಕೆರಾಗಿರುವುದು ಸಮಾಜದ ದೊಡ್ಡ ಶಕ್ತಿ ಕಳೆದುಕೊಂಡಂತಾಗಿದೆ ಎಂದು ಇಂಡಿ ತಾಲೂಕಾ ವೀರಮಹೇಶ್ವರ…
ಇಂಡಿ 22:ಮಳೆಗಾಲದಲ್ಲಿ ನಿಂಬೆ ಹಣ್ಣುಗಳು ಹೆಚ್ಚಿನ ಪ್ರಮಾಣದಲ್ಲಿ ಕೊಯ್ಲಾಗಿ ಮಾರುಕಟ್ಟೆಗೆ ಬರುತ್ತಿದ್ದು, ಇದರಿಂದ ಮಾರುಕಟ್ಟೆಯಲ್ಲಿ ನಿಂಬೆ ಹಣ್ಣಿನ ದರ ಕಡಿಮೆಯಾಗುತ್ತಿದೆ. ರೈತರು…
ಇಂಡಿ22: ಅಕ್ರಮವಾಗಿ ಗೊಬ್ಬರ ದಾಸ್ತಾನು ಮಾಡಿದ್ದ ಮನೆಯ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ರಸಗೊಬ್ಬರ ವಶಪಡಿಸಿಕೊಂಡ ಘಟನೆ ಇಂಡಿ ತಾಲ್ಲೂಕಿನ…
ಇಂಡಿ19: ಕನರ್ಾಟಕ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಶುಕ್ರವಾರ ಸರಕಾರಿ ನೌಕರರಿಗೆೆ ಕೋವಿಡ್-19 ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸರಕಾರಿ ನೌಕರರ ಸಂಘದ…
ಇಂಡಿ18: ಜೆಡಿಎಸ್ ಮುಖಂಡ ಮಂಜುನಾಥ ಕಾಮಗೊಂಡ ಅವರಿಗೆ ಕೊರೋನಾ ದೃಢಪಟ್ಟಿದ್ದು ಅವರು ಬೇಗನೆ ಗುಣಮುಖರಾಗಲೆಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಕಾಮಗೊಂಡ ಅಭಿಮಾನಿ ಬಳಗದ ಕಾರ್ಯಕರ್ತರು…