ಬೆಳೆ ಕಟಾವು ಮೇಲ್ವಿಚಾರಣೆ ಮಾಡಿದ:ಡಾ ಕನ್ನೂರ

ಇಂಡಿ 10: ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ರವರು ಹಿಂಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಗುಡಿ ಗ್ರಾಮದ ಮುಂಗಾರು ಹಂಗಾಮಿನ ತೋಗರಿ…

ಶಿಕ್ಷಕರ ವ್ಯಕ್ತಿತ್ವ ವಿಕಾಸಕ್ಕೆ ಸಹಪಠ್ಯ ಸ್ಪರ್ಧೆ ಸಹಕಾರಿ - ಬಿಇಓ ಮುಜಾವರ

ಇಂಡಿ 08: ವಿದ್ಯಾರ್ಥಿಗಳಂತೆಯೇ ಶಿಕ್ಷಕರಿಗೂ ಸಹಪಠ್ಯ ಚಟುವಟಿಕೆಗಳು ಅವರ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನ್ನಿಸ್…

ವೀರಶೈವ ಧರ್ಮ ಅತಿ ಶ್ರೇಷ್ಠವಾದ ಧರ್ಮ: ಶಿವಾನಂದ ಪಾಟೀಲ

ಇಂಡಿ 07: ವೀರಶೈವ ಲಿಂಗಾಯತ ಸಮಾಜ ಮತ್ತು ಮಠಾಧೀಶರು ಸರ್ವರನ್ನು ಒಗ್ಗೂಡಿಸಿಕೊಂಡು ಸರ್ವ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾ ಸಾಗುತ್ತಿದ್ದಾರೆ ಎಂದು ಜವಳಿ ಸಕ್ಕರೆ ಹಾಗೂ ಕೃಷಿ…

ಬೆಳೆ ಕಟಾವು ಮೇಲ್ವಿಚಾರಣೆ ಮಾಡಿದ: ಬಿ ಎಸ್ ಕಡಕಬಾವಿ

ಇಂಡಿ 07: ಬೆಳೆ ಕಟಾವು ಪ್ರಯೋಗಗಳನ್ನು ನಿಖರವಾಗಿ ನಡೆಸುವ ಮೂಲಕ ರೈತರಿಗೆ ಅನ್ಯಾಯವಾಗದಂತೆ ಕ್ರಮವಹಿಸಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ದತ್ತಾಂಶ ಮತ್ತು ಇಳುವರಿಯನ್ನು…

ತಮ್ಮಣ್ಣಾ ಪೂಜಾರಿಗೆ ಸದ್ಧರ್ಮ ಸೇವಾ ರತ್ನ ಪ್ರಶಸ್ತಿ

ಇಂಡಿ 07: ಪಂಚಪೀಠಗಳಲ್ಲಿ ಒಂದಾದ ಉಜ್ಜೆನಿಯ ಸದ್ಧರ್ಮ ಪೀಠದಲ್ಲಿ ನಡೆದ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಾಗೂ ನಾಡಿನ ಹಲವಾರು ಭಾಗದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಮಾಡಿದ…

ಇಂಡಿ, ಚಡಚಣ ಎರಡೂ ತಾಲೂಕಿಗೆ ಒಂದೇ ಅಗ್ನಿಶಾಮಕ ವಾಹನ

ಇಂಡಿ : ಭವಿಷ್ಯದಲ್ಲಿ ಜಿಲ್ಲೆ ಆಗಬೇಕಿರುವ ಇಂಡಿ ನಗರದಲ್ಲಿ ಇರುವ ಅಗ್ನಿಶಾಮಕ ಠಾಣೆಯಲ್ಲಿ ಇರುವ ಸಮಸ್ಯೆ ಏನು? ಆ ಸಮಸ್ಯೆ ಯಾವುದು ಇರಬಹುದು ಅಂತ ತಮಗೆ ಕೂತುಹಲ ಆಗಿರಬಹುದು ? ನಾವು…

ಶಾರ್ಟ್‌ ಸರ್ಕ್ಯೂಟ್‌: ಕಬ್ಬು ಬೆಳೆ ಭಸ್ಮ

ಇಂಡಿ 29: ತಾಲೂಕಿನ ತಡವಲಗಾ ಗ್ರಾಮದ ರೈತನಾದ ಶ್ರೀಶೈಲ ಮಳಸಿದ್ದಪ್ಪ ವಾಡಿ ಸರ್ವೇ ನಂಬರ್ 336 ಪೈಕಿ ನಾಲ್ಕು ಎಕರೆ ಜಮೀನು ರೈತನಿಗೆ ಸೇರಿದ ಕಬ್ಬಿನ ತೋಟಕ್ಕೆ ವಿದ್ಯುತ್ ಶಾರ್ಟ್‌…

ಕೆ-ಸೆಟ್ ಅರ್ಹತೆ ಪಡೆದ ರೂಪಾ

ಇಂಡಿ 27: ತಾಲೂಕಿನ ತಡವಲಗಾ ಗ್ರಾಮದ ರೂಪಾ ಅಂಬಣ್ಣ ಹೆಗಡ್ಯಾಳ ಅವರು ್ಲ (ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) 2025ರಲ್ಲಿ ಇತಿಹಾಸ (ಊಋಖಿಓಖಙ) ವಿಷಯದಲ್ಲಿ…

ಸಂವಿಧಾನ ದಿನಾಚರಣೆ ಅಂಗವಾಗಿ ಸಸಿ ನೆಟ್ಟ ಭೀಮಾಶಂಕರ ಕನ್ನೂರ

ಇಂಡಿ 27: ತಾಲೂಕಿನ ಬಸನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕ್ಯಾತನಕೇರಿ ಗ್ರಾಮದಲ್ಲಿ ಬರುವ ಅಮೃತ ಸರೋವರ ದಡದ ಮೇಲೆ ಸಂವಿಧಾನ ದಿನಾಚರಣೆ ಅಂಗವಾಗಿ ಇಂಡಿ ತಾಲೂಕು ಪಂಚಾಯಿತಿ…

ಸೌಹಾರ್ದ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಇಂಡಿ, 20 : ಇಂಡಿ ಪಟ್ಟಣದ ಸರಕಾರಿ ನೌಕರರ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸಹಕಾರ…

ಮರುಳಸಿದ್ದೇಶ್ವರ ರಥೋತ್ಸವಕ್ಕೆ ಅದ್ದೂರಿ ಚಾಲನೆ

ಇಂಡಿ 20: ತಾಲೂಕಿನ ಸುಕ್ಷೇತ್ರ ತಡವಲಗಾ ( ಜೋಡಗುಡಿ) ಗ್ರಾಮದ ಮರುಳಸಿದ್ದೇಶ್ವರ ನೂತನ ರಥೋತ್ಸವ ಸೋಮವಾರ ಕಾಶಿ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ನೂತನ…

ಸಾಮೂಹಿಕ ವಿವಾಹ ಜೀವನಕ್ಕೆ ಆದರ್ಶ:ರಮೇಶ ಜಿಗಜಿಣಿಗಿ

ಇಂಡಿ 18: ಮದುವೆ ಪ್ರತಿಯೊಬ್ಬರ ಜೀವನದ ಮಹತ್ತರ ಘಟ್ಟ. ಇದಕ್ಕಾಗಿ ಅನಗತ್ಯ ಹಣ ವ್ಯರ್ಥ ಮಾಡುವ ಅಗತ್ಯವಿಲ್ಲ. ಸಾಮೂಹಿಕ ವಿವಾಹದಲ್ಲಿ ಸಂಸಾರ ಜೀವನಕ್ಕೆ ಪಾದಾರೆ​‍್ಣ ಆದರ್ಶ. ಸಾಮೂಹಿಕ…

ಸುದ್ದಿ ಓದಿ