ಕಾಲು-ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ
ಇಂಡಿ: ಪಸುಪಾಲನಾ ಮತ್ತು ಕೆವಿಕೆ ಇಲಾಖೆಯ 3ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ತಹಶೀಲ್ದಾರ ನಾಗಯ್ಯ ಹಿರೇಮಠ ಚಾಲನೆ ನೀಡಿದರು. ಸೋಮವಾರ ಪಟ್ಟಣದ ಪಶು ಆಸ್ಪತ್ರೆಯಲ್ಲಿ…
ಇಂಡಿ: ಪಸುಪಾಲನಾ ಮತ್ತು ಕೆವಿಕೆ ಇಲಾಖೆಯ 3ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ತಹಶೀಲ್ದಾರ ನಾಗಯ್ಯ ಹಿರೇಮಠ ಚಾಲನೆ ನೀಡಿದರು. ಸೋಮವಾರ ಪಟ್ಟಣದ ಪಶು ಆಸ್ಪತ್ರೆಯಲ್ಲಿ…
ಇಂಡಿ: ತಾಲೂಕಿನಾದ್ಯಂತ ನ.7 ರಿಂದ ಒಂದು ತಿಂಗಳ ಕಾಲ ಜಾನುವಾರಗಳ ಕಾಲು-ಬಾಯಿ ಲಸಿಕೆ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಈ ಸಂಬಂಧ ಪಶು ಪಾಲನೆ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ದತೆ…
ಇಂಡಿ: ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿ ಅರುಣಸಿಂಗ ನವೆಂಬರ್ 8 ರಂದು ಇಂಡಿಗೆ ಆಗಮಿಸಲಿದ್ದಾರೆ ಎಂದು ನಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ…
ಇಂಡಿ: ತಾಲ್ಲೂಕಿನ ಆಳೂರ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ನೂರಾರು ವಿದ್ಯಾರ್ಥಿಗಳು ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ.ಪಾಟೀಲರಿಗೆ ಶನಿವಾರ ಮನವಿ ಪತ್ರ…
ಇಂಡಿ: ದಲಿತ ಸಂಘರ್ಷ ಸಮಿತಿ ಯಾವುದೇ ಒಂದು ಜಾತಿಗೆ ಸಿಮೀತವಾಗಿರುವುದಿಲ್ಲ. ಯಾವುದೇ ಜಾತಿಯ ಬಡವನಾಗಿದ್ದು, ಅವನಿಗೆ ಅನ್ಯಾಯವಾಗುತ್ತಿದ್ದರೆ, ಬಡವರು, ಶೋಷಿತರು, ಮಹಿಳೆಯರ ಪರವಾಗಿ…
ಇಂಡಿ: ಆಳಂದ ತಾಲೂಕಿನ ಕೊರಳ್ಳಿ ಗ್ರಾಮದ 14 ವರ್ಷದ ಅಪ್ರಾಪ್ತ ಬಾಲಕಿ ಪವಿತ್ರಾ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದವರನ್ನು ಕೂಡಲೇ ಬಂಧಿಸಿ ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿ ದಲಿತ…
ಇಂಡಿ: ಕನಸು ಕಾಣಬೇಕು. ಆ ಕನಸುಗಳು ದೊಡ್ಡ ಉದ್ದೇಶ ಹೊಂದಿರಬೇಕು. ಯಾವುದೇ ಸಾಧನೆ ಮಾಡಲು ಗುರು, ತಂದೆ-ತಾಯಿ, ಗೆಳೆಯರ ಆಶಿರ್ವಾದ ಮುಖ್ಯ ಈ ದಿಶೆಯಲ್ಲಿ ವಿದ್ಯಾರ್ಥಿಗಳು…
ಇಂಡಿ: ಭಾರತೀಯ ಜನತಾ ಪಾಟರ್ಿ ರಾಷ್ಟ್ರೀಯ ಪ್ರಧಾನ ಕಾರ್ಯದಶರ್ಿ ಅರುಣ್ ಸಿಂಗ್ ಅವರು ನ.8ರಂದು ಇಂಡಿ ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಬೃಹತ್ ಸಾರ್ವಜನಿಕ ಸಭೆಗೆ…
ಇಂಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕಾಮಗಾರಿಗಳಿಗೆ ಜಿ.ಪಂ.ಸಿಇಓ ರಾಹುಲ್ ಶಿಂಧೆ ಭೇಟಿ-ಪರಿಶೀಲನೆ ವಿಜಯಪುರ ನ.03 : ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ…
ಇಂಡಿ: ಜೆಡಿಎಸ್ ನಗರ ಘಟಕದ ಅಧ್ಯಕ್ಷರಾಗಿ ಸಚಿನ ಕುಂಬಾರ ಅವರನ್ನು ನೇಮಕ ಮಾಡಿ ತಾಲೂಕ ಅಧ್ಯಕ್ಷ ಬಿ.ಡಿ. ಪಾಟೀಲ ಗುರುವಾರ ಆದೇಶ ನೀಡಿದರು. ಜೆಡಿಎಸ್ ಪಕ್ಷ ಬೇರು ಮಟ್ಟದಿಂದ ಸಂಘಟಿಸಿ…
ಇಂಡಿ: ನ. 14ರಂದು ವೀರರಾಣಿ ಕಿತ್ತೂರು ಚೆನ್ನಮ್ಮನವರ ವಿಜಯೋತ್ಸವ ಆಚರಣೆ ಹಾಗೂ ಪಂಚಮಸಾಲಿ ಮೀಸಲಾತಿಯ ಹೋರಾಟ ಕುರಿತು ನ. 5 ಶನಿವಾರರಂದು ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ…
ಇಂಡಿ: 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿ ವೇತನ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಗುರುವಾರ ಎಬಿವಿಪಿ ಕಾರ್ಯಕರ್ತರು ತಾಲೂಕು ವಿಕಾಸಸೌಧ ಎದುರು…