ಮುದ್ದೆಬಿಹಾಲ್

ಸಚಿವ ಸಿಟಿ ರವಿ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ

ಮುದ್ದೇಬಿಹಾಳ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಮ್ಮ ಸಾರ್ವಜನಿಕ ಸಮಾರಂಭದ ಭಾಷಣದಲ್ಲಿ ವಿರೋಧ ಪಕ್ಷದವರನ್ನು ಟೀಕಿಸುವ ಭರದಲ್ಲಿ…

ಭುವನೇಶ್ವರಿಗೆ ಪೂಜೆ

ಮುದ್ದೇಬಿಹಾಳ : ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯ ವಿದ್ಯಾಥರ್ಿಗಳು ಮಂಗಳವಾರ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ 67ನೇ ಕನರ್ಾಟಕ ರಾಜ್ಯೋತ್ಸವ…

ಮೂಲಸೌಕರ್ಯ ಕಲ್ಪಿಸಲು ನಿವಾಸಿಗಳ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಮಾರುತಿ ನಗರದ ಸವರ್ೆ ನಂ. 179/2ಡಿ ನಲ್ಲಿ ಬರುವ ಪ್ರದೇಶದಲ್ಲಿ ಸರಿಯಾದ ರಸ್ತೆ ಇಲ್ಲ. ಇದರಿಂದ ತಿರುಗಾಡಲು ಕಷ್ಟವಾಗಿದ್ದು ಕೆಲವು ರಸ್ತೆಗಳಿಗೆ ಸಂಪರ್ಕ…

ನನ್ನ ಆಡಳಿತದಲ್ಲಾದ ಅಭಿವೃದ್ಧಿ, ಸಾಧನೆಗಳ ಬಹಿರಂಗ ಚರ್ಚೆಗೆ ಸಿದ್ಧ

ಸುದ್ದಿಗೋಷ್ಠಿಯಲ್ಲಿ ಎಎಸ್ ಪಾಟೀಲ(ನಡಹಳ್ಳಿ)ಯವರಿಗೆ ಮಾಜಿ ಸಚಿವ ಸಿಎಸ್‌ನಾಡಗೌಡ ಪರೋಕ್ಷ ಸವಾಲು ಮುದ್ದೇಬಿಹಾಳ: ಕೆಲವೇ ಕೆಲ ಸಿಸಿ ರಸ್ತೆಗಳನ್ನು ಮಾಡಿ ದೊಡ್ಡ ಅಭಿವೃದ್ಧಿ ಹರಿಕಾರರು…

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಬಾಲಾಜಿ ಕಾರ್ಖಾನೆಗೆ ನುಗ್ಗಿದ ರೈತರು

ಮುದ್ದೇಬಿಹಾಳ 30: ಕಬ್ಬಿನ ಎಫ್.ಆರ್.ಪಿ ದರ ಹೆಚ್ಚಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘಟನೆ ನೇತೃತ್ವದಲ್ಲಿ ಶನಿವಾರ ತಾಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ…

ಎನ್‌.ಪಿ.ಎಸ್ ರದ್ಧತಿಗೆ ಆಗ್ರಹಿಸಿ ಸರಕಾರಿ ನೌಕರರಿಂದ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಿವೃತ್ತಿ ನಂತರ ಸರಕಾರಿ ನೌಕರರಿಗೆ ಮರಣಶಾಸನವಾಗಿರುವ ಎನ್‌.ಪಿ.ಎಸ್ ಪಿಂಚಣಿ ವ್ಯವಸ್ಥೆ ಕೈ ಬಿಟ್ಟು ಓಪಿಎಸ್ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವಂತೆ ಆಗ್ರಹಿಸಿ…

ಸಾರ್ವಜನಿಕರ ಎದುರಿಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ಧ:

ಮುದ್ದೇಬಿಹಾಳ: ಕೇವಲ ನಾಲ್ಕೈದು ಸಿ ಸಿ ರಸ್ತೆಗಳನ್ನು ಮಾಡಿ ದೊಡ್ಡ ಅಭಿವೃದ್ಧಿ ಹರಿಕಾರರು ಎಂದು ಬಿಂಬಿಸಿಕೊಳ್ಳುವ ಪೇಪೆರ್ ಟೈಗರ್ ಶಾಸಕ ಎ ಎಸ್ ಪಾಟೀಲ(ನಡಹಳ್ಳಿ)ಯವರ ಸಾಧನೆಯನ್ನ…

ಶಾಸಕರು ಮೂಲಭೂತ ಸೌಲಭ್ಯ ಒದಗಿಸುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸಿ: ಶಾಂತಗೌಡ

ಮುದ್ದೇಬಿಹಾಳ: ಪಟ್ಟಣಗಳಲ್ಲಿ ಕೆಲವೇ ಕೆಲವು ಕಡೆಗಳಲ್ಲಿ ಸಿಸಿ ರಸ್ತೆ ಮಾಡಿ ಅವುಗಳಿಗೆ ವಿದ್ಯುತದೀಪ ಹಾಕಿದರೇ ಬಹುದೊಡ್ಡ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ ಎಂದು ತಿಳಿದಿರುವ ಶಾಸಕರು…

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ: ಕಾರ್ಯಕರ್ತರ ವಿಜಯೋತ್ಸವ

ಮುದ್ದೇಬಿಹಾಳ : ಎಐಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಬುಧವಾರ ವಿಜಯೋತ್ಸವ ಆಚರಿಸಿದರು…

ಪತ್ರಕರ್ತರಿಂದ ರಕ್ಷಣೆ ಕೋರಿ ಮನವಿ

ಮುದ್ದೇಬಿಹಾಳ : ಪತ್ರಿಕಾ ವರದಿಯೊಂದನ್ನು ಆಧರಿಸಿ ಮತಕ್ಷೇತ್ರದ ಶಾಸಕ ಎ ಎಸ್ ಪಾಟೀಲ(ನಡಹಳ್ಳಿ)ಯವರು ತಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಅಲ್ಲದೇ ಜೀವ ಬೆದರಿಕೆ ಒಡ್ಡಿದ್ದು…

ಜನರ ಮನೆ ಬಾಗಿಲಿಗೆ ಸರಕಾರದ ಯೋಜನೆ

ಡಿಸಿ ನಡೆ ಹಳ್ಳಿಕಡೆ ಕಾರ್ಯಕ್ರಮ ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಹಳ್ಳಿಗಳ ಜನರ ಮನೆ ಬಾಗಿಲಿಗೆ ಸರಕಾರದ ಯೋಜನೆಗಳನ್ನು ತಲುಪಿಸುವ ಮಹತ್ವದ ಉದ್ದೇಶ ಜಿಲ್ಲಾಧಿಕಾರಿಗಳ ನಡೆ…

ಹೆಸ್ಕಾಂ ಅಧಿಕಾರಿಗಳೊಂದಿಗೆ ವಾಗ್ವಾದ:

ರೈತರ ಹಲವು ಬೇಡಿಕೆಗಳಿಗೆ ಕಾರ್ಖಾನೆ ಅಧಿಕಾರಿಗಳ ಸಮ್ಮತಿ ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಪ್ರಮುಖ ಬೇಡಿಕೆಗಳು ಸೇರಿದಂತೆ ಹಲವು ಬೇಡಿಕೆಗಳಿಗೆ ತಾಲೂಕಿನ ಯರಗಲ್ ಮದರಿ ಬಾಲಾಜಿ…

ಸುದ್ದಿ ಓದಿ