ಸೌಂದತ್ತಿ

ಮತದಾರರಿಗೆ ಮತದಾನದ ಜಾಗೃತಿ ಜಾಥಾ ಕಾರ್ಯಕ್ರಮ

ಸವದತ್ತಿ 23: ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡ ಮತದಾರರಿಗೆ ಮತದಾನದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಸಹಾಯಕ ಚುನಾವಣಾಧಿಕಾರಿಗಳು ರಾಜೀವ ಎನ್ ಕೂಲೇರ ರವರು ಶುಕ್ರವಾರ…

ಮತದಾನ ಜಾಗೃತಿ ಜಾಥಾ: ರಾಜೀವ ಕೂಲೇರ ಚಾಲನೆ

ಸವದತ್ತಿ 23: ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡ ಮತದಾರರಿಗೆ ಮತದಾನದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಸಹಾಯಕ ಚುನಾವಣಾಧಿಕಾರಿಗಳು ರಾಜೀವ ಎನ್ ಕೂಲೇರ ರವರು ಶುಕ್ರವಾರ…

ಬ್ರಿಡ್ಜ್‌ ಕಂ ಬ್ಯಾರೇಜ್ ಕಾಮಗಾರಿಗೆ ಶಂಕುಸ್ಥಾಪನೆ

ಉಗರಗೋಳ 13: ಕೃಷಿಭೂಮಿಗೆ ತೆರಳುವವರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಮತ್ತು ಮಳೆನೀರು ಸಂಗ್ರಹಿಸಿ ಸುತ್ತಲಿನ ಪರಿಸರದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಅನುಕೂಲವಾಗಲೆಂದು…

ಫೆ.24ರಂದು ಭಾರತ ಹುಣ್ಣಿಮೆ: ಯಲ್ಲಮ್ಮನಗುಡ್ಡದಲ್ಲಿ ಜಾತ್ರೆಗೆ ಸಕಲ ಸಿದ್ಧತೆ ಪೂರ್ಣ

15 ಲಕ್ಷಕ್ಕೂ ಅಧಿಕ ಭಕ್ತರು ಸೇರುವ ನೀರೀಕ್ಷೆ: ಮೂಲಸೌಕರ್ಯ ಒದಗಿಸಲು ದೇವಸ್ಥಾನ ಆಡಳಿತ ಮಂಡಳಿ ಕ್ರಮ ಉಗರಗೋಳ 22: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಫೆ.24ರಂದು ನಡೆಯಲಿರುವ ಭಾರತ…

ಸಹಕಾರ ರಂಗದ ಅಭಿವೃದ್ಧಿಗೆ ಸರ್ಕಾರ ಬದ್ಧ

ಸಚಿವ ಸತೀಶ ಭರವಸೆ: ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ಉಗರಗೋಳ 12: ಸಹಕಾರ ರಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು…

ಯಲ್ಲಮ್ಮಾ ದೇವಿಯ ದರ್ಶನ ಪಡೆದ ಬಿ ಆರ್ ಛಾಯಾ

ಉಗರಗೋಳ 07: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಬುಧವಾರ ಪ್ರಖ್ಯಾತ ಹಿನ್ನೆಲೆ ಗಾಯಕಿ ಬಿ ಆರ್ ಛಾಯಾ ಕುಟುಂಬ ಸಮೇತ ರೇಣುಕಾ ಯಲ್ಲಮ್ಮಾ ದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು…

ಉಗರಗೋಳದ ಎಂಜಿನಿಯರ್ ನೇತೃತ್ವದಲ್ಲಿ ತಲೆ ಎತ್ತಿದ ಯಾತ್ರಿ ಸೇವಾ ಕೇಂದ್ರ

ಉಗರಗೋಳ 23: ಅಯೋಧ್ಯೆಯಲ್ಲಿ ರಾಮನ ದರ್ಶನಕ್ಕೆ ಬರುವ ಭಕ್ತರಿಗಾಗಿ ಸುಸಜ್ಜಿತವಾದ ಯಾತ್ರಿ ಸೇವಾಕೇಂದ್ರ ನಿರ್ಮಿಸಲಾಗಿದೆ. ಈ ಕಾಮಗಾರಿಯ ಉಸ್ತುವಾರಿ ವಹಿಸಿದ್ದು ಉಗರಗೋಳ ಗ್ರಾಮದ ಸತೀಶ…

ಯಲ್ಲಮ್ಮ ದೇವಿ, ಹನುಮಾನ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯ

ಉಗರಗೋಳ 22: ಅಯೋಧ್ಯೋಯಲ್ಲಿ ನಡೆದ ಶ್ರೀರಾಮನ ಮೂರ್ತಿ ಪ್ರತಿಷ್ಠಾಪಣೆ ಅಂಗವಾಗಿ ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಸೋಮವಾರ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಯಲ್ಲಮ್ಮಾ…

ಅದ್ದೂರಿಯಾಗಿ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ: ಭಾವಚಿತ್ರಕ್ಕೆ ಪೂಜೆ

ಉಗರಗೋಳ 21: ಸಂತೋಷ, ಖುಷಿ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಒಳಗಿರುವ ಅಕ್ಷಯಪಾತ್ರೆ. ಅದು ಎಂದಿಗೋ ಬರಿದಾಗುವುದಿಲ್ಲ. ತನ್ನಲ್ಲಿರುವ ಜ್ಞಾನದ ಖುಷಿಯನ್ನು ಇತರರೊಂದಿಗೆ ಹಂಚುವ…

ಯಲ್ಲಮ್ಮನ ಗುಡ್ಡದಲ್ಲಿ ಬುಧವಾರ ಹುಂಡಿ ಎಣಿಕೆ ಪೂರ್ಣ

60 ದಿನಗಳ ಅವಧಿಯಲ್ಲಿ 1.68 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹ ಉಗರಗೋಳ 18: ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಬುಧವಾರ ಹುಂಡಿ ಎಣಿಕೆ ಪೂರ್ಣಗೊಂಡಿದ್ದು, 60 ದಿನಗಳ ಅವಧಿಯಲ್ಲಿ 1.68…

ಯಲ್ಲಮ್ಮಾ ದೇವಿಯ ದರ್ಶನ ಪಡೆದ ಡಾ. ಪ್ರವೀಣ ಗೋಡಖಿಂಡಿ

ಉಗರಗೋಳ 09: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಪ್ರಖ್ಯಾತ ಕೊಳಲುವಾದಕ ಪಂಡಿತ ಡಾ. ಪ್ರವೀಣ ಗೋಡಖಿಂಡಿ ಕುಟುಂಬ ಸಮೇತ ರೇಣುಕಾ ಯಲ್ಲಮ್ಮಾ ದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು…

ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ ರೂಪಿಸಲಾಗುವುದು: ರಾಮಲಿಂಗಾರೆಡ್ಡಿ

ಉಗರಗೋಳ 08: ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ ರೂಪಿಸಲಾಗುವುದು ಎಂದು…

ಸುದ್ದಿ ಓದಿ