ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಸ್ಯೆಗಳ ಪರಿಹಾರಕ್ಕೆ ಭರವಸೆ
ತಾಳಿಕೋಟೆ 28: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಟಿ. ರಘುಮೂರ್ತಿ ಅವರನ್ನು ಭೇಟಿಯಾದ ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಜಿಲ್ಲೆಗಳ ಮುಖಂಡರು, ಪರಿಶಿಷ್ಟ ವರ್ಗಗಳ…
ತಾಳಿಕೋಟೆ 28: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಟಿ. ರಘುಮೂರ್ತಿ ಅವರನ್ನು ಭೇಟಿಯಾದ ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಜಿಲ್ಲೆಗಳ ಮುಖಂಡರು, ಪರಿಶಿಷ್ಟ ವರ್ಗಗಳ…
ತಾಳಿಕೋಟಿ 27: ಭೂಮಿಯ ಮೇಲೆ ಬದುಕಿರುವಷ್ಟು ದಿನ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಮಾನವೀಯತೆಯಿಂದ ಬದುಕಬೇಕು ಎಂದು ಸ್ಥಳೀಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಸಿದ್ದಲಿಂಗ ದೇವರು…
ತಾಳಿಕೋಟಿ 27: ಪ್ರವಾದಿಗಳು, ದಾರ್ಶನಿಕರು, ಸಂತರು ಹಾಗೂ ಶರಣರು ಮಾನವೀಯ ಮೌಲ್ಯಗಳೊಂದಿಗೆ ಬದುಕುವ ಮಾರ್ಗವನ್ನು ತೋರಿಸಿದ್ದಾರೆ. ಅವರು ತೋರಿದ ಮಾರ್ಗದಲ್ಲಿ ನಾವೆಲ್ಲರೂ ಒಂದಾಗಿ…
ತಾಳಿಕೋಟಿ 27 : ತಾಲ್ಲೂಕಿನ ಮೈಲೇಶ್ವರ ಗ್ರಾಮದ ರೈತ ನಿಂಗಣ್ಣ ಹೆಬ್ಬಾಳ, ಇವರ ಎತ್ತುಗಳು ಬುಧವಾರ ಬೆಳಿಗ್ಗೆ 5.00 ರಿಂದ ಮಧ್ಯಾಹ್ನ 2.30ರವರೆಗೆ 7.30 ತಾಸಿನೊಳಗೆ ಇಪ್ಪತ್ತು ಎಕರೆ…
ತಾಳಿಕೋಟಿ: ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ಆ.26ರಿಂದ ಸೆ.6ರವರೆಗೆ ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ ಶೀರ್ಷಿಕೆಯಡಿ ಸೀರತ್…
ತಾಳಿಕೋಟಿ 25 : ಬಸವಾದಿ ಶರಣರು ತಮ್ಮ ಅಮೂಲ್ಯ ವಚನಗಳ ಮೂಲಕ 12ನೇ ಶತಮಾನದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಕ್ರಾಂತಿ ತಂದರು. ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಕವಾಗಿದ್ದು, ಅವು…
ತಾಳಿಕೋಟಿ 25 : ಬಸವಾದಿ ಶರಣರು ತಮ್ಮ ಅಮೂಲ್ಯ ವಚನಗಳ ಮೂಲಕ 12ನೇ ಶತಮಾನದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಕ್ರಾಂತಿ ತಂದರು. ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಕವಾಗಿದ್ದು, ಅವು…
ತಾಳಿಕೋಟಿ 25 : ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಆಗಮಿಸಿರುವ ಸುನೀಲ ಪಾಟೀಲ ಅವರನ್ನು ಸ್ಥಳೀಯ ಗಾಣಿಗ (ಸಜ್ಜನ) ಸಮಾಜದ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ…
ತಾಳಿಕೋಟಿ ೨೪: ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸ್ಮರಣಾರ್ಥ ಆ.೨೬ರಂದು ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಪಟ್ಟಣದಲ್ಲಿ ಶಾಂತಿ ಹಾಗೂ ಸೌಹಾರ್ದತೆಯಿಂದ…
ತಾಳಿಕೋಟಿ 23 : ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಕರ್ನಾಟಕ ರಾಜ್ಯ ಪ್ರಸೂತಿ ಹಾಗೂ ಸ್ತ್ರೀರೋಗ…
ತಾಳಿಕೋಟಿ 23 : ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೂತನವಾಗಿ ಪದಗ್ರಹಣ ಮಾಡಿರುವ ಎಂ.ಎಸ್. ಬಡದಾನಿ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ…
ತಾಳಿಕೋಟೆ 22: ತಾಲ್ಲೂಕಿನ ಗಡಿಸೋಮನಾಳ ಮತ್ತು ಗೋಟಖಂಡ್ಕಿ ಮಧ್ಯೆ ಇರುವ ಇಂದಿರಾ ಗಾಂಧಿ ಮೊರಾರ್ಜಿ ಶಾಲೆ ಬಳಿ ಎರಡು ಬೈ ಕ್ಗಳ ಮಧ್ಯೆ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಬೈಕ್ನ…