ತಾಳಿಕೋಟಿ

ಬರ ಘೋಷಣೆಗೆ ತಾಳಿಕೋಟಿಯಲ್ಲಿ ರೈತರ ಹೋರಾಟ

ತಾಳಿಕೋಟಿ 19: ತಾಲೂಕನ್ನು ಕೂಡಲೇ ಬರಪೀಡಿತ ಎಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ರೈತರ ಅನಿರ್ದಿಷ್ಟಾವಧಿ ಹೋರಾಟ ಎರಡನೇ ದಿನವೂ…

ಬರಪೀಡಿತ ತಾಲೂಕುಗಳ ಪಟ್ಟಿಗೆ ತಾಳಿಕೋಟೆ ಸೇರೆ​‍್ಡಗೆ ಆಗ್ರಹ

ತಾಳಿಕೋಟೆ, ಸೆ.18: ರಾಜ್ಯ ಸರ್ಕಾರ ಪ್ರಕಟಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಸಂಪೂರ್ಣ ನೀರಾವರಿ ವಂಚಿತ ತಾಳಿಕೋಟೆ, ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದನ್ನು…

ಗುರಮಠಕಲ್ ಶಾಸಕ ಕಂದಕೂರ ಖಾಸ್ಗತೇಶ್ವರ ಮಠಕ್ಕೆ ಭೇಟಿ

ತಾಳಿಕೋಟೆ, ಸೆ.18: ಯಾದಗಿರಿ ಜಿಲ್ಲೆಯ ಗುರಮಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರು ತಾಳಿಕೋಟೆ ಪಟ್ಟಣದ ಐತಿಹಾಸಿಕ ಶ್ರೀ ಖಾಸ್ಗತೇಶ್ವರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ…

ಸಾಲ ಪಡೆದು ಸಕಾಲಕ್ಕೆ ಮರುಪಾವತಿಸಿ: ಬಸನಗೌಡ ಬಸರ್ಕೋಡ

ತಾಳಿಕೋಟೆ, ಸೆ.18: ಸಂಘದಿಂದ ಸಾಲ ಪಡೆದ ರೈತರು ಸಾಲವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಅವಧಿಯಲ್ಲಿ ಮರುಪಾವತಿಸಲು ಪ್ರಯತ್ನಿಸಬೇಕು. ಇದು ಸಂಘದ ಅಭಿವೃದ್ಧಿಗೆ ಅತ್ಯವಶ್ಯಕವಾಗಿದೆ…

ತಾಳಿಕೋಟೆ ಬರಪೀಡಿತ ಘೋಷಣೆಗೆ ಆಗ್ರಹ: ಸೋಮವಾರ ಬಂದ್ ಎಚ್ಚರಿಕೆ

ತಾಳಿಕೋಟೆ 17: ತಾಳಿಕೋಟೆ, ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದಿರುವುದನ್ನು ಖಂಡಿಸಿ ಮುಖಂಡರು ಸೋಮವಾರ ತಾಳಿಕೋಟೆ ಬಂದ್ಗೆ ಕರೆ ನೀಡಿದ್ದಾರೆ. ಗುರುವಾರ…

ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಲೋಕದರ್ಶನ ವರದಿ ತಾಳಿಕೋಟೆ 17: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವಕರ್ಮ ಜಯಂತಿಯನ್ನು ಸೆಪ್ಟೆಂಬರ್ 17, 2026ರಂದು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಈ…

ಬ.ಸಾಲವಾಡಗಿ ಸಹಕಾರ ಸಂಘದ 83ನೇ ವಾರ್ಷಿಕ ಮಹಾಸಭೆ

ತಾಳಿಕೋಟಿ 17: ಬ.ಸಾಲವಾಡಗಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘವು ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸುತ್ತಿದ್ದು, ಶೇರುದಾರರ ಸಹಕಾರ ಮತ್ತು ಪ್ರೇರಣೆಯಿಂದ…

ಸಂಘದ ಅಭಿವೃದ್ಧಿಗೆ ಶೇರುದಾರರ ಸಹಕಾರ ಅಗತ್ಯ

ತಾಳಿಕೋಟಿ 17: ಸಂಘದಿಂದ ಸಾಲ ಪಡೆದ ರೈತರು ಅದರ ಸರಿಯಾದ ಸದುಪಯೋಗವನ್ನು ಮಾಡಿಕೊಂಡು ಸಕಾಲಕ್ಕೆ ಮರುಪಾವತಿಸಲು ಪ್ರಯತ್ನಿಸಬೇಕು ಇದು ಸಂಘದ ಅಭಿವೃದ್ಧಿಗೆ ಅತ್ಯವಶ್ಯಕವಾಗಿದೆ ಎಂದು…

ಬರ ಘೋಷಣೆಗೆ ಸರ್ಕಾರ ಬದ್ಧ: ಪ್ರಭುಗೌಡ ತಾಳಿಕೋಟಿ

ತಾಳಿಕೋಟಿ 17: ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದ್ದು, ಶೀಘ್ರದಲ್ಲೇ ಸಂಪೂರ್ಣ ಬರ ಘೋಷಣೆ ಮಾಡಿ ರೈತರ ನೆರವಿಗೆ ಧಾವಿಸಲಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ…

ಕರ್ನಾಟಕ ರಜಪೂತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ

ತಾಳಿಕೋಟಿ 17 : ಕಲ್ಯಾಣ ಕರ್ನಾಟಕ ಉತ್ಸವ ಹಿ 2026 ಅಂಗವಾಗಿ ಕಲಬುರಗಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕರ್ನಾಟಕ ರಜಪೂತ ಯುವಶಕ್ತಿ ಸಂಘಟನೆಯ…

ಸಂಘದ ಅಭಿವೃದ್ಧಿಗೆ ಶೇರುದಾರರ ಸಹಕಾರ ಮುಖ್ಯ

ತಾಳಿಕೋಟಿ 16: ಬ.ಸಾಲವಾಡಗಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸುತ್ತಿದ್ದು, ಶೇರುದಾರರ ಸಹಕಾರ ಮತ್ತು ಪ್ರೇರಣೆಯಿಂದ…

ಧರಣಿ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ: ನಡಹಳ್ಳಿ

ತಾಳಿಕೋಟಿ 16: ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕುಗಳು ಸೇರಿದಂತೆ ಇಡೀ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಸೆ.17ರಿಂದ…

ಸುದ್ದಿ ಓದಿ