ಸಕಾಲದಲ್ಲಿ ಬೀಜ ಗೊಬ್ಬರ ಕೊರತೆಯಾಗದಿರಲಿ : ಕೃಷಿ ವಸ್ತು ಪ್ರದರ್ಶನದಲ್ಲಿ ಕೃಷಿ ಅಧಿಕಾರಿಗಳಿಗೆ ಶಾಸಕ ಮಹಾಂತೇಶ ದೊಡಗೌಡರ ಸೂಚನೆ
. ಚನ್ನಮ್ಮನ ಕಿತ್ತೂರು 01: ಕೇಂದ್ರ ಸಕರ್ಾರ ಹಾಗೂ ರಾಜ್ಯ ಸಕರ್ಾರ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ ಅನೇಕ ಸಲಕರಣೆಗಳ ಮೇಲೆ ಸಬ್ಸಿಡಿ ನೀಡುವ ಮೂಲಕ…