ಬರದಿಂದ ರೈತರಿಗೆ ಎಕರೆಗೆ 50 ಸಾವಿರ ಪರಿಹಾರಕ್ಕೆ ಆಗ್ರಹ
ಯರಗಟ್ಟಿ 9: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಬರ ಅಧ್ಯಯನ ತಂಡ ಭಾನುವಾರ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ರೈತರ ಸಂಕಷ್ಟಗಳನ್ನು…
ಯರಗಟ್ಟಿ 9: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಬರ ಅಧ್ಯಯನ ತಂಡ ಭಾನುವಾರ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ರೈತರ ಸಂಕಷ್ಟಗಳನ್ನು…
ಯರಗಟ್ಟಿ 06 : ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯೋತ್ಸವವನ್ನು ಯರಗಟ್ಟಿ ತಾಲೂಕು ಆಡಳಿತದ ವತಿಯಿಂದ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಪಟ್ಟಣದ…
ಲೋಕದರ್ಶನ ವರದಿ ಯರಗಟ್ಟಿ 05 : ತಾಲೂಕಿನ ಕೆಲವು ಗ್ರಾಮದಲ್ಲಿ ನಿರ್ವಹಣೆ ಕೊರತೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ಗ್ರಾಮದಲ್ಲಿ…
ಯರಗಟ್ಟಿ 04 : ಬೇರೆಡೆಗೆ ಹೋಗಿರುವ ಕಾರ್ಯಕರ್ತರನ್ನು ಮರಳಿ ಪಕ್ಷಕ್ಕೆ ತರುವ ಕೆಲಸ ಮಾಡಬೇಕು ಎಂದು ಬಿಜೆಪಿ ಮುಖಂಡ ಮಡಿವಾಳಪ್ಪ ಬೀದರಗಡ್ಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ…
ಲೋಕದರ್ಶನ ವರದಿ ಯರಗಟ್ಟಿ 04 : ಈ ಭಾಗದ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಮತ್ತಷ್ಟು ಸುಲಭವಾಗುವ ಉದ್ದೇಶದಿಂದ ಕಾಲುವೆ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ…
ಲೋಕದರ್ಶನ ವರದಿ ಯರಗಟ್ಟಿ 03: ಗುರು ಮಡಿವಾಳೇಶ್ವರರು ಯಾವುದೇ ಅಧಿಕಾರ, ಅಂತಸ್ತು ಅಥವಾ ಐಶ್ವರ್ಯವನ್ನು ಬಯಸದೆ ವೈರಾಗ್ಯಮೂರ್ತಿಯಾಗಿ ಜನಸೇವೆಗೆ ಜೀವನವನ್ನೇ ಅರ್ಿಸಿದ ಮಹಾನ್…
ಲೋಕದರ್ಶನ ವರದಿ ಯರಗಟ್ಟಿ 03: ತಾಲೂಕಿನ ಮುಗಳಿಹಾಳ ಗ್ರಾಮದ ಸಮೀಪ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ನಂತರ ಮಾತನಾಡಿ…
ಲೋಕದರ್ಶನ ವರದಿ ಯರಗಟ್ಟಿ 03: ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಓದಿನ ಜತೆಗೆ ಕ್ರೀಡಾಕೂಟಕಗಳಲ್ಲೂ ಸಕ್ರಿಯವಾಗಿ ಭಾಗವಹಿಸುವ ಆಸಕ್ತಿ ಬೆಳಿಸಿಕೊಳ್ಳಬೇಕು. ಕ್ರೀಡೆಗಳಿಂದ ಆರೋಗ್ಯ…
ಲೋಕದರ್ಶನ ವರದಿ ಯರಗಟ್ಟಿ 01: ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಪ್ರತ್ಯೇಕ ಹೆಸ್ಕಾಂ ವಿಭಾಗ ರಚನೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು…
ಲೋಕದರ್ಶನ ವರದಿ ಯರಗಟ್ಟಿ 01: ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಯರಗಟ್ಟಿ ಪಟ್ಟಣಕ್ಕೆ ಭೇಟಿ ನೀಡಿ, ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ…
ಯರಗಟ್ಟಿ 30 : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸವದತ್ತಿ ಎಲ್ಲಮ್ಮ ಮತಕ್ಷೇತ್ರದ ಭಾಜಪಾ ಮುಖಂಡರಾದ ಮಡಿವಾಳಪ್ಪ ಬೀದರಗಡ್ಡಿ ಅವರ 46ನೇ ಹುಟ್ಟುಹಬ್ಬದ ನಿಮಿತ್ಯ ಅವರ ಅಭಿಮಾನಿ…
ಯರಗಟ್ಟಿ 30 : ಕರ್ನಾಟಕ ಪಬ್ಲಿಕ್ ಶಾಲೆ, ಯರಗಟ್ಟಿಯ ಕಾಲೇಜು ವಿಭಾಗದಲ್ಲಿ ಗುರುಪೂರ್ಣಿಮೆಯನ್ನು ಅತ್ಯಂತ ಭಕ್ತಿಭಾವ, ಗೌರವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ…