ಯರಗಟ್ಟಿ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು: ಎಚ್‌.ಆರ್‌. ಲವಕುಮಾರ

ಲೋಕದರ್ಶನ ವರದಿ ಯರಗಟ್ಟಿ 14 : ಪ್ರತಿಯೊಬ್ಬ ಮಹಿಳೆಯರು ಸ್ವಾವಲಂಬನೆ ಬದುಕು ನಡೆಸಬೇಕು. ಆರ್ಥಿಕ ಸಾಮಾಜಿಕ ಶೈಕ್ಷಣಿಕವಾಗಿ ಬದುಕು ನಡೆಸಲು ಧರ್ಮಸ್ಥಳ ಸಂಸ್ಥೆಯೂ ಸ್ವಸಹಾಯ ಸಂಘ…

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಪೋಸ್ಕೊ ಪ್ರಕರಣ ದಾಖಲು

ಲೋಕದರ್ಶನ ವರದಿ ಯರಗಟ್ಟಿ 14: ತಾಲೂಕಿನ ಸತ್ತಿಗೇರಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ…

ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ

ಯರಗಟ್ಟಿ 11: ರಾಜ್ಯ ಸರ್ಕಾರದ ಆದೇಶದಂತೆ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮವನ್ನು ಶನಿವಾರ…

ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಯರಗಟ್ಟಿ 10: ದಲಿತ ಮುಖಂಡ, ಎಸ್‌.ಬಿ. ಪೌಂಡೇಶನ್ ಸಂಸ್ಥಾಪಕ ಸುರೇಶ ಭಜಂತ್ರಿ ಅವರ ಹುಟ್ಟು ಹಬ್ಬದ ನಿಮಿತ್ಯ ಸುರೇಶಅಣ್ಣಾ ಅಭಿಮಾನಿ ಬಳಗದಿಂದ ರೋಗಿಗಳ ಹೆಣ್ಣು ಹಂಪಲು ಹಾಗೂ…

ಯರಗಟ್ಟಿ: ವಿದ್ಯಾರ್ಥಿಗಳ ಬಸ್ ಸೌಲಭ್ಯಕ್ಕಾಗಿ ಪ್ರತಿಭಟನೆ

ಯರಗಟ್ಟಿ 7: ಸಮೀಪದ ಯರಗಟ್ಟಿ ಗ್ರಾಮದ ಬಸವೇಶ್ವರ ವೃತ್ತದ ಬಳಿ ಕೆಎಸ್‌ಆರ್ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು. ಯರಗಟ್ಟಿ…

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಶಾಸಕ ವಿಶ್ವಾಸ ವೈದ್ಯ

ಯರಗಟ್ಟಿ ಜು.7: ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ 68.51 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ವಿಶ್ವಾಸ ವೈದ್ಯ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ…

ಪೌಷ್ಟಿಕ ಆಹಾರದಿಂದ ರೋಗನಿರೋಧಕ ಶಕ್ತಿ ಹೆಚ್ಚಳ: ಎಚ್‌.ಆರ್‌. ಲವಕುಮಾರ

ಲೋಕದರ್ಶನ ವರದಿ ಯರಗಟ್ಟಿ ಜುಲೈ 5: ಸಂಸ್ಕರಿಸಿದ ಆಹಾರ, ಅಧಿಕ ಸಕ್ಕರೆ ಹಾಗೂ ಎಣ್ಣೆ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಿ, ವಿಟಮಿನ್ ಮತ್ತು ಖನಿಜಾಂಶಯುಕ್ತ ಪೌಷ್ಟಿಕ ಆಹಾರ…

ತಹಶೀಲ್ದಾರರಾಗಿ ಬಡ್ತಿ ಪಡೆದ ಎಂ.ವಿ. ಗುಂಡಪ್ಪಗೌಳರಿಗೆ ಸನ್ಮಾನ

ಯರಗಟ್ಟಿ : ದಕ್ಷ ಮತ್ತು ಜನಸ್ನೇಹಿ ಆಡಳಿತಾಧಿಕಾರಿ ಎಂದು ಹೆಸರು ಗಳಿಸಿರುವ ತಹಸೀಲ್ದಾರ್ ಎಂ.ವಿ. ಗುಂಡಪ್ಪಗೋಳ ಅವರು 2 ಹುದ್ದೆಯಿಂದ ್ಲಹಿ1 ತಹಸೀಲ್ದಾರ್ ಆಗಿ ಮುಂಬಡ್ತಿ…

ಸಮಾಜದ ಹಿತ ಕಾಪಾಡುವ ಹೊಣೆ ಪತ್ರಕರ್ತರ ಮೇಲಿದೆ - ತಹಶೀಲ್ದಾರ್ ಎಂ.ವಿ. ಗುಂಡಪ್ಪಗೌಳ

ಲೋಕದರ್ಶನ ವರದಿ ಯರಗಟ್ಟಿ 2: ಪತ್ರಕರ್ತರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಸಮಾಜದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು…

ಕಡಬಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಆಚರಣೆ : ವೈದ್ಯರಿಗೆ ಗೌರವ

ಲೋಕದರ್ಶನ ವರದಿ ಯರಗಟ್ಟಿ 01 : ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಕಡಬಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕಿನ ಕಡಬಿ…

ಎಸ್‌.ಬಿ. ಜಕಾತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ

ಲೋಕದರ್ಶನ ವರದಿ ಯರಗಟ್ಟಿ 1: ಪಟ್ಟಣದ ಎಸ್‌.ಬಿ. ಜಕಾತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಹಾಗೂ ಮೊಬೈಲ್ ಆಪ್ಗಳ ಅತಿಯಾದ ಬಳಕೆಯಿಂದ…

ಸುದ್ದಿ ಓದಿ