ಕಾಗವಾಡ

ಜುಗೂಳದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಚಾಲನೆ : ಉಮೇಶ ಪಾಟೀಲ

ಕಾಗವಾಡ 13 : ಶಾಸಕ ರಾಜು ಕಾಗೆ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಇವರ ವಿಶೇಷ ಪ್ರಯತ್ನದಿಂದ ಜುಗೂಳ ಗ್ರಾಮದಲ್ಲಿ…

ಕಾಗವಾಡದಲ್ಲಿ ಎರಡು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಲೋಕದರ್ಶನ ವರದಿ ಕಾಗವಾಡ 11: ಗ್ರಾಮೀಣ ಭಾಗದ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಉತ್ತಮ ತೋಟದ ರಸ್ತೆಗಳ ಅವಶ್ಯಕತೆ ಇದ್ದು, ಶಾಸಕ ರಾಜು ಕಾಗೆ ರೈತರ ಬೇಡಿಕೆಗೆ…

ಸರಕಾರಿ ಪದವಿ ಮಹಾವಿದ್ಯಾಲಯಕ್ಕೆ ಮಂಜೂರಗಾಗಿ ಕರವೇ ಆಗ್ರಹ

ಕಾಗವಾಡ 07 : ಕಾಗವಾಡ ತಾಲೂಕು ಕೇಂದ್ರವಾಗಿ ದಶಕಗಳೇ ಉರುಳಿದೆ. ಆದರೆ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೇರೆ ಊರಿನತ್ತ ಮುಖ ಮಾಡುತ್ತಿರುವುದು ಬೇಸರ ಸಂಗತಿಯಾಗಿದೆ ಎಂದು…

ತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ ಅಡವಿಮಠ

ಲೋಕದರ್ಶನ ವರದಿ ಕಾಗವಾಡ 04: ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಂಡು, ಅವಶ್ಯಕತೆ ಇದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಎಲ್ಲ…

ಶಿರಗುಪ್ಪಿಯಲ್ಲಿ ನೂತನ ಶಾಲಾ ಕೊಠಡಿ ಉದ್ಘಾಟನೆ

ಲೋಕದರ್ಶನ ವರದಿ ಕಾಗವಾಡ 04: ತಾಲೂಕಿನ ಶಿರಗುಪ್ಪಿ ಗ್ರಾಮದ ಸರ್ಕಾರಿ ಕನ್ನಡ/ಉರ್ದು ಪ್ರೌಢ ಶಾಲೆಯಲ್ಲಿ ಸನ್ 2023-24 ನೇ ಸಾಲಿನ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ (ಡಿಎಂಎಸ್)…

ಕಾಗವಾಡ ತಾಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತ..! ಇಬ್ಬರು ಸ್ಥಳದಲ್ಲಿ ಸಾವು..!! ಓರ್ವ ಗಂಭೀರ...!!!

ಕಾಗವಾಡ 02: ಪೊಲೀಸ್ ಠಾಣೆ ವ್ಯಾಪ್ತಿಯ ಕಾಗವಾಡ-ಶೇಡಬಾಳ ರಸ್ತೆ ಯ ಉಪ್ಪಾರವಾಡಿ ಗ್ರಾಮದ ಬಳಿ ಶೇಡಬಾಳದಿಂದ ಕಾಗವಾಡ ಕಡೆಗೆ ಹೊರಟಿದ್ದ ಬೈಕೊಂದು ಅದೇ ಮಾರ್ಗದಲ್ಲಿ ಹೊರಟಿದ್ದ ಮಾರುತಿ…

‘ನಿಯಮಿತ ವ್ಯಾಯಾಮ, ಧ್ಯಾನದಿಂದ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ’

ಲೋಕದರ್ಶನ ವರದಿ ನಗರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಮತ್ತು ಉದ್ಯೋಗಿಗಳಿಗೆ ಒತ್ತಡರಹಿತ ಜೀವನ ನಿರ್ವಹಣೆ ಕುರಿತು ಮಾಹಿತಿ ನೀಡಿದ ಡಾ. ಚಂದ್ರಶೇಖರ ಹಳಿಂಗಳೆ ಕಾಗವಾಡ 31: ನಿಯಮಿತ…

ಮೇ 28 ರಂದು ಭೂತಾನ್ನಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಅರ್ಚನಾ ಅಥಣಿ ಭಾಗಿ

ಕಾಗವಾಡ 27 : ಮೇ 28 ರಂದು ಭೂತಾನ್ ದೇಶದ ರಾಜಧಾನಿ ಥಿಂಪುನ ಪೆಜೊಮ್ ಸಭಾಂಗಣದಲ್ಲಿ ಅಂತಾರಾಷ್ರ್ಟೀಯ ಸಾಂಸ್ಕೃತಿಕ ಉತ್ಸವ ವತಿಯಿಂದ ಹಮ್ಮಿಕೊಂಡಿರುವ 54ನೇ ಅಂತಾರಾಷ್ರ್ಟೀಯ…

ಮುಂಬರುವ ಶೈಕ್ಷಣಿಕ ವರ್ಷದಿಂದ ಐಐಟಿ ಫೌಂಡೇಶನ್ ತರಗತಿಗಳು ಪ್ರಾರಂಭ: ಸಂಜಯ ಕುಚನೂರೆ

ಲೋಕದರ್ಶನ ವರದಿ ಕಾಗವಾಡ 27 : ತಾಲೂಕಿನ ಐನಾಪೂರ ಪಟ್ಟಣದ ಪದ್ಮಾವತಿ ಸೆಂಟ್ರಲ್ ಸ್ಕೂಲನಲ್ಲಿ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂಬರುವ 2026-27 ನೇ ಶೈಕ್ಷಣಿಕ ವರ್ಷದಿಂದ…

ವಿಜ್ಞಾನದ ಯುಗದಲ್ಲಿ ಬಂಜೆತನ ಸಮಸ್ಯೆಯೇ ಅಲ್ಲ: ಡಾ. ಸಚಿನ್ ಸುಗಣ್ಣವರ

ಲೋಕದರ್ಶನ ವರದಿ ಕಾಗವಾಡ 27: ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್‌ಟ್ಯೂಬ್…

ವಿಶ್ವ ಸ್ಕಿಜೋಫ್ರೆನಿಯಾ ದಿನದ ನಿಮಿತ್ಯ ವಿರಜನಲ್ಲಿ ಜನ ಜಾಗೃತಿ ಕಾರ್ಯಕ್ರಮ

ಲೋಕದರ್ಶನ ವರದಿ ಕಾಗವಾಡ 22: ಸ್ಕಿಜೋಫ್ರೆನಿಯಾ ಎಂಬುದು ಗಂಭೀರ ಮಾನಸಿಕ ಅಸ್ವಸ್ಥತೆಯಾಗಿದ್ದರೂ, ಸರಿಯಾದ ಚಿಕಿತ್ಸೆ, ಕುಟುಂಬದ ಬೆಂಬಲ ಹಾಗೂ ಸಮಾಜದ ಸಹಕಾರ ದೊರೆತರೇ ರೋಗಿಯು ಮತ್ತೇ…

ಸುದ್ದಿ ಓದಿ