ದಿ. ಜಿನ್ನಪ್ಪಣ್ಣಾ ಚೌಗುಲೆ ಅವರ 10ನೇ ಪುಣ್ಯಸ್ಮರಣೆ ನಿಮಿತ್ಯ ರಕ್ತದಾನ ಶಿಬಿರ; ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ ದಾನ: ಡಾ. ಸಂಜೀವ ಪಾಟೀಲ..!
ಲೋಕದರ್ಶನ ವರದಿ ಕಾಗವಾಡ 17 : ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡುವುದರಿಂದ ಒಬ್ಬರ ಜೀವ ಉಳಿಸಲು ಸಹಕಾರಿಯಾಗುತ್ತದೆ. ಜೊತೆಗೆ ರಕ್ತದಾನ ಮಾಡಿದವರ…