ಕಲಾವಿದ ಪುರುಷೋತ್ತಮ್ ಹಂದ್ಯಾಳ್ ಗೆ ನಾಟಕ ಅಕಾಡಮಿ ಪ್ರಶಸ್ತಿ

ಬಳ್ಳಾರಿ. ಆ. 21 : ನಗರದ ರಂಗಭೂಮಿ ಕಲಾವಿದ ಪುರುಷೋತ್ತಮ ಹಂದ್ಯಾಳ್ ಇವರಿಗೆ 2026-27ನೇ ಸಾಲಿನ ನಾಟಕ ಅಕಾಡಮಿಯ ವಾರ್ಷಿಕ ಪ್ರಶಸ್ತಿ ಲಭಿಸಿದೆ.ಇವರು ’ಮತ್ತೊಂದು ಕುರುಕ್ಷೇತ್ರ’…

ಕುರುಗೋಡು ತಾಲ್ಲೂಕಿನಲ್ಲಿ ಜಾಬ್ ಕಾರ್ಡ್‌ ಮೇಳ

ಬಳ್ಳಾರಿ 22: ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಕುರುಗೋಡು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ‘ಜಾಬ್ ಕಾರ್ಡ್‌ ಮೇಳ’…

ಕೆಎಲ್‌ಇ ಸೊಸೈಟಿಯ ಕಾಮರ್ಸ್‌ ಕಾಲೇಜಿನಲ್ಲಿ ಒಂದು ದಿನದ ಕಾರ್ಯಾಗಾರ

ಲೋಕದರ್ಶನ ವರದಿ ಶಿರಗುಪ್ಪಿ 21: ಕೆಎಲ್‌ಇ ಸೊಸೈಟಿಯ ಕಾಮರ್ಸ್‌ ಕಾಲೇಜು, ಶಿರಗುಪ್ಪಿಯ ಇಂಗ್ಲಿಷ್ ವಿಭಾಗದ ವತಿಯಿಂದ “ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉನ್ನತ ಸಂವಹನ ಕೌಶಲ್ಯಗಳು…

ದೇವರಾಜ ಅರಸರಿಗೆ ಭಾರತ ರತ್ನ ಶಿಫಾರಸು: ಉಗ್ರ​‍್ಪ

ಬಳ್ಳಾರಿ, ಆ. 21: ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸರ ಕಲ್ಪಳ್ಳಿ ಮನೆಯನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಿ, ಅವರಿಗೆ ಭಾರತ ರತ್ನ ಪ್ರಶಸ್ತಿ…

ಅರಸು ಅವರ ದೂರದೃಷ್ಟಿ, ಕೊಡುಗೆಗಳು ಇಂದಿಗೂ ದಾರೀದೀಪ

ಬಳ್ಳಾರಿ 20: ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ…

ಶಾಲಾ ಮಕ್ಕಳಿಗೆ ಹಾಲಿನ ಪೌಷ್ಟಿಕತೆ ಕುರಿತು ಜಾಗೃತಿ

ಬಳ್ಳಾರಿ 20: ಕರ್ನಾಟಕ ಸಹಕಾರ ಹಾಲು ಮಹಾಮಂಡಳಿ (ಕೆಎಂಎಫ್) ಹಾಗೂ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ರಾಬಕೋವಿ) ಸಹಯೋಗದಲ್ಲಿ…

ರೈತರ ಹೋರಾಟ ಎರಡನೇ ದಿನಕ್ಕೆ; ಭೂ ಅಕ್ರಮ ನೋಂದಣಿ ವಿರುದ್ಧ ಆಕ್ರೋಶ

ಬಳ್ಳಾರಿ 20: ಕರ್ನಾಟಕ ಪ್ರಾಂತ ರೈತ ಸಂಘಟನೆ ಬಳ್ಳಾರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ರೈತರ ಹೋರಾಟ ಎರಡನೇ ದಿನಕ್ಕೆ ಮುಂದುವರಿದಿದೆ…

ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ನ್ಯಾಯಾಧೀಶ ಸಿದ್ಧಲಿಂಗ ಪ್ರಭು

ಲೋಕದರ್ಶನ ವರದಿ ಬಳ್ಳಾರಿ, ಆ.20: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ನೆರವು ತಲುಪಿಸುವ ನಿಟ್ಟಿನಲ್ಲಿ ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಿ…

ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್‌. ವೀರಭದ್ರ​‍್ಪ ನಾಯಕ ನೇಮಕ

ಬಳ್ಳಾರಿ, ಆ. 20: ಭಾರತೀಯ ಜನತಾ ಪಕ್ಷದ (ಬಿಜೆಪಿ) ಎಸ್ಟಿ ಮೋರ್ಚಾದ ಬಳ್ಳಾರಿ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ದರೂರ್ ಗ್ರಾಮದ ಎನ್‌. ವೀರಭದ್ರ​‍್ಪ ನಾಯಕ ಅವರನ್ನು ನೇಮಕ…

ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು

ಲೋಕದರ್ಶನ ವರದಿ ಬಳ್ಳಾರಿ 20: ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಡಾ. ಬಾಬು ಜಗಜೀವನ ರಾಮ ಚರ್ಮ…

ಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ, ನಶಾಮುಕ್ತ ಭಾರತ ಅಭಿಯಾನ

ಲೋಕದರ್ಶನ ವರದಿ ಬಳ್ಳಾರಿ, ಆ.೨೦: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆಯ ವತಿಯಿಂದ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಮಂಗಳವಾರ…

ಸುದ್ದಿ ಓದಿ