ಅಬಕಾರಿ ಸನ್ನದುಗಳ ಇ-ಹರಾಜು ಪ್ರಕ್ರಿಯೆಗೆ ಚಾಲನೆ
ಬಳ್ಳಾರಿ 13: ರಾಜ್ಯ ಸರ್ಕಾರ ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಎಲ್‌-2ಎ ಹಾಗೂ ಸಿಎಲ್‌-9ಎ ಸನ್ನದುಗಳ ಇ-ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹರಾಜಿನಲ್ಲಿ ಭಾಗವಹಿ...
July 13, 04:08 PM   |   By Admin
ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ನಡೆಯುತ್ತಿದೆ: ಜಿಲ್ಲಾಧಿಕಾರಿ
ಬಳ್ಳಾರಿ, ಜುಲೈ 11: ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಸಾರ್ವಜನ...
July 11, 02:53 PM   |   By Admin
ಲೋಕ ಅದಾಲತ್ ಸಾರ್ವಜನಿಕರಿಗೆ ಶೀಘ್ರ, ಉಚಿತ ಹಾಗೂ ಸೌಹಾರ್ದಯುತ ನ್ಯಾಯ ಒದಗಿಸುವ ವೇದಿಕೆ: ನ್ಯಾಯಾಧೀಶ
ಬಳ್ಳಾರಿ 11: ಲೋಕ ಅದಾಲತ್ ಸಾರ್ವಜನಿಕರಿಗೆ ಶೀಘ್ರ, ಉಚಿತ ಹಾಗೂ ಸೌಹಾರ್ದಯುತ ನ್ಯಾಯ ಒದಗಿಸುವ ಪರಿಣಾಮಕಾರಿ ವ್ಯವಸ್ಥೆಯಾಗಿದ್ದು, ನ್ಯಾಯಕ್ಕಾಗಿ ಇದನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸ...
July 11, 02:51 PM   |   By Admin
ಗೃಹಲಕ್ಷ್ಮಿ ಯೋಜನೆ: ಮೃತ ಫಲಾನುಭವಿಗಳ ಖಾತೆಯಲ್ಲಿರುವ ಹಣ ಮರುಪಾವತಿಗೆ ಕ್ರಮ
ಬಳ್ಳಾರಿ 10: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಕೇಂದ್ರ ಕಚೇರಿ ಪಟ್ಟಿಯ ಪ್ರಕಾರ 5,972 ಮಂದಿ ಮೃತ ಫಲಾನುಭವಿಗಳಾಗಿದ್ದು, ಅವರಲ್ಲಿ 3,748 ಮಂದಿಯ ಖಾತೆಗೆ ಯಾವುದೇ ಹಣ ಜಮೆಯಾಗಿಲ...
July 10, 06:42 PM   |   By Admin
ಕ್ಷಯಮುಕ್ತ ಜಿಲ್ಲೆಯಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಡಾ. ಯಲ್ಲಾ ರಮೇಶ್ ಬಾಬು
ಲೋಕದರ್ಶನ ವರದಿ  ಬಳ್ಳಾರಿ, 10: ಜಿಲ್ಲೆಯನ್ನು ಸಂಪೂರ್ಣ ಕ್ಷಯಮುಕ್ತ (ಟಿಬಿ ಮುಕ್ತ) ಜಿಲ್ಲೆಯನ್ನಾಗಿ ರೂಪಿಸಲು ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದ...
July 10, 06:17 PM   |   By Admin
ಬಳ್ಳಾರಿಯಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ 0.20 ಸೆಂಟ್ಸ್‌ ಜಮೀನು ಮಂಜೂರು
ಬಳ್ಳಾರಿ, 10: ಬಳ್ಳಾರಿ ನಗರದ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ‘ಜಿಲ್ಲಾ ಸರ್ಕಾರಿ ನೌಕರರ ಭವನ’ ನಿರ್ಮಾಣಕ್ಕೆ ಇದೀಗ ಅನುಮೋದನೆ ದೊರೆತಿದೆ. ನಗರದ ಪ್ರಮುಖ ಪ್ರದೇಶದಲ್ಲಿ ...
July 10, 06:14 PM   |   By Admin
ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರು ಸಹಕರಿಸಿ: ಮಹಮ್ಮದ್ ಹಾರೀಸ್ ಸುಮೇರ್
ಲೋಕದರ್ಶನ ವರದಿ    ಬಳ್ಳಾರಿ 10: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಎಸ್‌ಆರ್) ಪ್ರಕ್ರಿಯೆ ಆರಂಭಗೊಂಡಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ...
July 10, 03:59 PM   |   By Admin
ಬೆಂಗಳೂರಿನಲ್ಲಿ ಜುಲೈ 11 ರಂದು ಸರ್ಕಾರಿ ನೌಕರರ ಅಭಿನಂದನಾ ಸಮಾರಂಭ
ಲೋಕದರ್ಶನ ವರದಿ             ಬಳ್ಳಾರಿ  09: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿ...
July 09, 05:56 PM   |   By Admin
ಎಬಿವಿಪಿಯ 78ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಬಳ್ಳಾರಿಯಲ್ಲಿ ಧ್ವಜಾರೋಹಣ
ಲೋಕದರ್ಶನ ವರದಿ  ಬಳ್ಳಾರಿ   09: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಯ 78ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದು ಬಳ್ಳಾರಿ ಎಬಿವಿಪಿ ಕಾರ್ಯಾಲಯ...
July 09, 02:56 PM   |   By Admin
ಚುನಾವಣಾ ಪ್ರಕ್ರಿಯೆ ಪಾರದರ್ಶಕತೆಗೆ ದೋಷಮುಕ್ತ ಮತದಾರರ ಪಟ್ಟಿ ಅಗತ್ಯ
ಲೋಕದರ್ಶನ ವರದಿ         ಬಳ್ಳಾರಿ 09: ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಿಲ್ಲದ, ದೋಷಮುಕ್ತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಮತದಾ...
July 09, 02:41 PM   |   By Admin

ಇತ್ತೀಚಿನ ಸುದ್ದಿ