ಜು.26 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ 24:ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕುಡುತಿನಿ ಉಪ-ಕೇಂದ್ರದ ಆವರಣದಲ್ಲಿರುವ ಶಿಥಿಲಗೊಂಡ ಜೋಡಿ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯವನ್ನು ತುರ್ತಾಗಿ…

ಜು.25 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.24: ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಎಫ್‌-1 ರ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜು.25 ರಂದು ಬೆಳಿಗ್ಗೆ 07 ಗಂಟೆಯಿಂದ…

ಕುಷ್ಟರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,23:ಇದೇ ಜು.29 ರಿಂದ ಆ.14 ರ ವರೆಗೆ ಜಿಲ್ಲೆಯಲ್ಲಿ ನಡೆಯುವ ಕುಷ್ಟರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಅಂತರ್ ಇಲಾಖೆ ಹಾಗೂ ಎನ್‌ಜಿಓಗಳ ಸಮನ್ವಯತೆಯಿಂದ…

ಕೇಂದ್ರ ಬಜೆಟ್ :ವಿದ್ಯಾರ್ಥಿಗಳಿಗೆ ನಿಬಂಧನೆ ಆಧಾರಿತ ಸಾಲ ಆಘಾತಕಾರಿ: ಎಐಡಿಎಸ್‌ಓ

ಬಳ್ಳಾರಿ 23: ಕೇಂದ್ರ ಬಜೆಟ್ ಕುರಿತು ವಿದ್ಯಾರ್ಥಿಗಳನ್ನು ಸಾಲದ ಸುಳಿಗೆ ದೂಡುವ 2024-25ರ ಕೇಂದ್ರ ಬಜೆಟ್‌ನಲ್ಲಿ 1,48,000 ಕೋಟಿಯನ್ನು ಶಿಕ್ಷಣ, ಉದ್ಯೋಗ ಮತ್ತು…

ಜು.25, 26 ರಂದು ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ

ಬಳ್ಳಾರಿ 23: ಜಿಲ್ಲೆಯ ಮಾಜಿ ಸೈನಿಕರು ಮತ್ತು ವೀರ ನಾರಿಯರ ಕಲ್ಯಾಣ ಸಮಿತಿ ವತಿಯಿಂದ 25 ನೇ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆಯ ಸಮಾರಂಭವನ್ನು ಜು.25 ಮತ್ತು 26 ರಂದು ನಗರದಲ್ಲಿ…

ತುಂಗಭದ್ರ ಬಲದಂಡೆಯ ಮೇಲ್ಮಟ್ಟದ ಕಾಲುವೆಗೆ ನೀರು ಬಿಡುಗಡೆ

ಬಳ್ಳಾರಿ 22: ತುಂಗಭದ್ರ ಜಲಾಶಯದಲ್ಲಿ 83.249 ಟಿ.ಎಂ.ಸಿ.ನೀರು ಶೇಖರಣೆಯಾಗಿದ್ದು, ಜಲಾಶಯಕ್ಕೆ 1,14,149 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿವೆ. ಇನ್ನು 02 ದಿನಗಳಲ್ಲಿ ಜಲಾಶಯವು…

ಮೆದುಳಿನ ಆರೋಗ್ಯಕ್ಕೆ ಸಮತೋಲಿತ ಆಹಾರ ಮತ್ತು ವ್ಯಾಯಾಮ, ಯೋಗ ಅವಶ್ಯಕ: ರಾಜೇಶ್ ಎನ್‌.ಹೊಸಮನಿ

ಜಿಲ್ಲಾಸ್ಪತ್ರೆಯಲ್ಲಿ ನೂತನ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಆರಂಭ ಬಳ್ಳಾರಿ 22 : ಮೆದುಳು ಮಾನವ ದೇಹದ ಬಹು ಮುಖ್ಯ ಅಂಗ. ನಮ್ಮ ಭಾವನೆಗಳು, ಆಲೋಚನೆಗಳು ಮತ್ತು ಎಲ್ಲಾ…

ಶೃಂಗೇರಿ ಶಂಕರಮಠದಿಂದ 10 ಸಾವಿರ ಸೀಡ್ ಬಾಲ

ಬಳ್ಳಾರಿ22: ಪ್ರಕೃತಿ ಮತ್ತು ಪರಿಸರ ಕಾಪಾಡುವುದು ಪ್ರತಿಯೊಬ್ಬರ ಹೊಣೆ. ಹೀಗಾಗಿ, ಇಲ್ಲಿನ ಸಂಗನಕಲ್ಲು ರಸ್ತೆಯಲ್ಲಿರುವ ಶೃಂಗೇರಿ ಶಂಕರ ಮಠದ ವತಿಯಿಂದ 10 ಸಾವಿರ ಸೀಡ್ ಬಾಲ್ ಗಳನ್ನು…

ಪ್ರಸ್ತುತ ದಿನ ಮಾನಗಳಲ್ಲಿ ಕಲೆಗಳು ನಶಿಸಿ ಮೂಲೆ ಗುಂಪಾಗಿದ್ದಾವೆ: ಯಲ್ಲನಗೌಡ ಶಂಕರಬಂಡೆ

ಬಳ್ಳಾರಿ: 22: ರಂದು ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಗುರುಪೂರ್ಣಿಮೆ ರಂಗ ಮಹೋತ್ಸವವನ್ನು ರಂಗನೇಸರ…

ಪ್ರತಿಯೊಬ್ಬ ವಿದ್ಯಾರ್ಥಿ ಒಳ್ಳೆ ಸಂಸ್ಕಾರವಂತರಾಗಬೇಕಾದರೆ ಗುರುವಿನ ಮಾರ್ಗದರ್ಶನ ಬೇಕು

ಬಳ್ಳಾರಿ 22: ಕರಾಟೆ ತರಬೇತಿ ಶಿಬಿರವನ್ನು ದಿ.21ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಾನಿಧ್ಯವನ್ನು ಸತ್‌ಚಿದಾನಂದ ಭಾರತಿ ಸ್ವಾಮಿಗಳು ಸಿದ್ದರೂಡ ಮಠ, ಹುಬ್ಬಳ್ಳಿ ಇವರು…

ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯವ್ಯಾಪಿ ಪ್ರತಿಭಟನೆ: ಕಾ.ಎ.ದೇವದಾಸ್

ಬಳ್ಳಾರಿ 22 : ಶೈಕ್ಷಣಿಕ ಸಹಾಯಧನ ಕಡಿತಗೊಳಿಸಿ ಆದೇಶ ಹಿಂಪಡೆದು, ಎರಡು ವರ್ಷಗಳಿಂದ ಬಾಕಿ ಇರುವ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಬೇಕು, ಹೊಸ ಕಾರ್ಡ್‌ ಮತ್ತು ನವೀಕರಣ…

ವಿ. ಗಂಗೋತ್ರಿಗೆ ಡಾಕ್ಟರೇಟ್ ಪದವಿ

ಬಳ್ಳಾರಿ 22 : ನಗರದ ಕೌಲ್‌ಬಜಾರ್ ಪ್ರದೇಶದ ಬಂಡಿಹಟ್ಟಿ ನಿವಾಸಿ ವಿ.ಗಂಗೋತ್ರಿ ಅವರಿಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿಯನ್ನು ಘೋಷಿಸಿದೆ…

ಸುದ್ದಿ ಓದಿ