ಅರೋಗ್ಯಕ್ಕಾಗಿ ಒದಗಿಸುವ ಸೇವೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಿ: ಡಿಎಚ್‌ಒ ಡಾ. ಜರ್ನಾಧನ

ಬಳ್ಳಾರಿ 19: ಇಪ್ಸಿಲಾನ್ ಕಾರ್ಬನ್ ಕಾರ್ಖಾನೆಯು ಸಾಂಸ್ಥಿಕ ಪರಿಸರ ಜವಾಬ್ದಾರಿ (ಸಿಇಆರ್) ಅಡಿಯಲ್ಲಿ ಒದಗಿಸಿರುವ ಸಂಚಾರಿ ಆರೋಗ್ಯ ಘಟಕದ ಮೂಲಕ ಸಮುದಾಯದ ಆರೋಗ್ಯಕ್ಕಾಗಿ ಒದಗಿಸುವ…

ಸೇವಾ ಮನೋಭಾವನೆಯ ಇನ್ನೊಂದು ಹೆಸರೇ ಸ್ಕೌಟ್ಸ್‌ ಮತ್ತು ಗೈಡ್ಸ್‌: ಆಯುಕ್ತ ಸಿಂಧ್ಯಾ

ಬಳ್ಳಾರಿ 15: ಸೇವಾ ಮನೋಭಾವನೆಯಿಂದ ಶ್ರಮಿಸುತ್ತಿರುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯು ತ್ಯಾಗದ ಮತ್ತೊಂದು ಶಬ್ಧವಾಗಿದೆ. ಸೇವಾ ಮನೋಭಾವನೆಯನ್ನು ರೂಪಿಸುವುದೇ ಸ್ಕೌಟ್ಸ್‌…

ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ

ಬಳ್ಳಾರಿ 15: ವಿಶ್ವ ಕೌಶಲ್ಯ ದಿನದ ಪ್ರಯುಕ್ತ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಮಿನಿ ಉದ್ಯೋಗ ಮೇಳ ಶುಕ್ರವಾರ ನಡೆಯಿತು. ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳಾದ…

ದಂತಪಂಕ್ತಿ ಜೋಡಣೆ ಸೌಲಭ್ಯವನ್ನು ತಪ್ಪದೇ ಪಡೆದುಕೊಳ್ಳಿ: ಡಿಎಚ್‌ಒ ಡಾ.ಜನಾರ್ಧನ್

ಬಳ್ಳಾರಿ 14: 45 ವರ್ಷ ಮೇಲ್ಪಟ್ಟ ಬಿಪಿಎಲ್ ಕಾರ್ಡ್‌ ಹೊಂದಿದ ಎಲ್ಲಾ ನಾಗರಿಕರಿಗೆ ಉಚಿತವಾಗಿ ಕೃತಕ ದಂತಪಂಕ್ತಿ ಅಳವಡಿಸುವ ಯೋಜನೆಯು ಈಗಾಗಲೇ ಜಾರಿಯಲ್ಲಿದ್ದು, 3ಕ್ಕಿಂತ ಹೆಚ್ಚು…

ತುಂಗಾಭದ್ರಾ ಪ್ರವಾಹ: ಕಂಪ್ಲಿ ಸುತ್ತಮುತ್ತಲಿನ ಪ್ರದೇಶಗಳಿಗೆ ಸಚಿವ ಶ್ರೀರಾಮುಲು ಭೇಟಿ ಪರೀಶೀಲನೆ

ಬಳ್ಳಾರಿ 14: ತುಂಗಾಭದ್ರಾ ಪ್ರವಾಹದಿಂದ ಕಂಪ್ಲಿ-ಗಂಗಾವತಿ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ.ಇದರ ಜೊತೆಗೆ ಕಂಪ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಉಂಟು ಮಾಡಿದೆ.ಸೇತುವೆ…

ಮಹಿಳೆಯರ ಕಲ್ಯಾಣಕ್ಕೆ ಸರ್ಕಾರವು ಬದ್ಧ: ಸಚಿವ ಶ್ರೀರಾಮುಲು

ಬಳ್ಳಾರಿ 14: ಮಹಿಳೆಯರ ಸುರಕ್ಷತೆ ಮತ್ತು ಆರ್ಥಿಕ ಸ್ವಾವಲಂಬನೆಯಾಗಿ ಉದ್ಯೋಗ ಕೈಗೊಳ್ಳಲು ಸರ್ಕಾರದ ಮುಖ್ಯ ಅದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು…

ಜು.13ರಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರ ಪ್ರವಾಸ

ಬಳ್ಳಾರಿ 12: ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ಜು.13ರಂದು ವಿವಿಧ ಕಾರ್ಯಕ್ರಮಗಳಲ್ಲಿ…

ಕಾರ್ಮಿಕ ಅದಾಲತ್ ಮೂಲಕ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ: ನ್ಯಾ.ಪುಷ್ಪಾಂಜಲಿದೇವಿ

ಬಳ್ಳಾರಿ 11: ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಹಾಗೂ ಪರಿಹಾರ ಒದಗಿಸಲು ಜು.15ರಿಂದ ಆಗಸ್ಟ್‌ 15ರವರೆಗೆ ನಡೆಸಲಿರುವ ಕಾರ್ಮಿಕ ಅದಾಲತ್ 2.0 ಪ್ರಚಾರ ವಾಹನಗಳಿಗೆ ಜಿಲ್ಲಾ ಕಾನೂನು…

ಸಂಭ್ರಮದಿಂದ ಮೋತ್ಕರ್ ಶ್ರೀನಿವಾಸ್ ಹುಟ್ಟುಹಬ್ಬ ಆಚರಣೆ

ಲೋಕದರ್ಶನ ವರದಿ ಬಳ್ಳಾರಿ 09: ಬಳ್ಳಾರಿ ನಗರದ 24ನೇ ವಾರ್ಡ್‌ ಮಹಾನಗರ ಪಾಲಿಕೆ ಸದಸ್ಯರ 50ನೇ ಹುಟ್ಟುಹಬ್ಬವನ್ನು ಶನಿವಾರ ತಾಳೂರು ರೋಡ್ ಗೋವಿಂದಪ್ಪ ಕಲ್ಯಾಣಮಂಟಪದಲ್ಲಿ ಭಾ.ಜ.ಪ…

ವೈದ್ಯರನ್ನು ಪ್ರತಿಯೊಬ್ಬರು ಗೌರವಿಸಿ: ಪತ್ರಕರ್ತ ಜಂಬುನಾಥ್

ಬಳ್ಳಾರಿ 08: ಇಡೀ ಜಗತ್ತಿನಲ್ಲೇ ಕೊರೊನಾ ಎನ್ನುವ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿರುವ ಜನರನ್ನು ತಮ್ಮ ಪ್ರಾಣವನ್ನೇ ಬದಿಗಿಟ್ಟು ಗುಣಪಡಿಸಲು ವೈದ್ಯರು ಹಾಗೂ ಸಿಬ್ಬಂದಿಗಳು ಅತ್ಯಂತ…

ಹಡಪದ ಹಪ್ಪಣ್ಣ ಜಯಂತಿ ಜು. 13ರಂದು: ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಬಳ್ಳಾರಿ 07: ಹಡಪದ ಅಪ್ಪಣ್ಣ ಜಯಂತಿಯನ್ನು ಇದೇ ಜು.13ರಂದು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಪಿ.ಎಸ್‌.ಮಂಜುನಾಥ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ…

ಸರ್ವತೋಮುಖ ಬೆಳವಣಿಗೆಗೆ ಕ್ರೀಡಾ ಸಹಕಾರಿ: ವಿಮ್ಸ್‌ ನಿರ್ದೇಶಕ ಡಾ. ಗಂಗಾಧರಗೌಡ

ಬಳ್ಳಾರಿ 07: ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಾಲ ವಿಮ್ಸ್‌ ಆವರಣದಲ್ಲಿ ನಡೆದ ಬೆಳಗಾವಿ…

ಸುದ್ದಿ ಓದಿ