ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ಪಿ ಡಾ.ಸುಮನ್ ಡಿ.ಪೆನ್ನೇಕರ್ ಅಭಿಪ್ರಾಯ

ಲೋಕದರ್ಶನ ವರದಿ ಬಳ್ಳಾರಿ 12: ದೇಶ ಹಾಗೂ ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಇಂದಿಗೂ ಬಾಲಕಾರ್ಮಿಕ ಪದ್ಧತಿ ಆಚರಣೆಯಲ್ಲಿರುವುದು ಸಮಾಜದ ಸ್ವಾಸ್ಥ್ಯಕ್ಕೆ ಮಾರಕವಾಗಿದೆ ಎಂದು ಜಿಲ್ಲಾ…

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು

ಲೋಕದರ್ಶನ ವರದಿ ಬಳ್ಳಾರಿ 12: ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ ಮಗುವಿಗೂ ಮೂಲಭೂತ ಶಿಕ್ಷಣ ಪಡೆಯುವ ಹಕ್ಕಿದೆ. ಇದನ್ನು ಯಾವುದೇ ಕಾರಣಕ್ಕೂ ಯಾರು ಕಸಿದುಕೊಳ್ಳಬಾರದು ಎಂದು…

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್‌.ಝುಬೇರ್ ನಿರ್ದೇಶನ

ಲೋಕದರ್ಶನ ವರದಿ ಬಳ್ಳಾರಿ 11: ಜಿಲ್ಲಾ ಕೇಂದ್ರದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಅಗತ್ಯ ಸಿದ್ಧತೆ…

ಆಶೀರ್ವಾದ ಪ್ರೌಢಶಾಲೆಯಲ್ಲಿ ಮಕ್ಕಳ ಕಲಾ ಸ್ಪರ್ಧೆರಾಷ್ಟ್ರೀಯ ಶಸ್ತ್ರಚಿಕಿತ್ಸಕರ ವಾರಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಬಳ್ಳಾರಿ 11: ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ವಾರಾಚರಣೆಯ ಅಂಗವಾಗಿ ನಗರದ ಆಶೀರ್ವಾದ ಹೈಸ್ಕೂಲ್‌ನಲ್ಲಿ ಕೆಎಸ್‌ಸಿಎಎಸ್‌ಐ -ಬಳ್ಳಾರಿ ಶಾಖೆ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ…

ಸ್ವಚ್ಛ ಮತದಾರ ಪಟ್ಟಿ ತಯಾರಿಕೆಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಕರೆ

ಬಳ್ಳಾರಿ 11: ರಾಜ್ಯದಲ್ಲಿಯೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮ್ಯಾಪಿಂಗ್ ಕಾರ್ಯದಲ್ಲಿ ಬಳ್ಳಾರಿ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕೆಲಸ…

ಹೊನ್ನುರ​‍್ಪ.ಎಸ್ ಗೆ ಪಿಎಚ್‌ಡಿ ಪದವಿ

ಲೋಕದರ್ಶನ ವರದಿ ಬಳ್ಳಾರಿ 11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರ​‍್ಪ.ಎಸ್ ಅವರಿಗೆ ಪಿಎಚ್‌ಡಿ ಪದವಿ…

ಮತದಾರರ ಪಾರದರ್ಶಕ ಪಟ್ಟಿ ಸಿದ್ಧತೆಗೆ ಜಿಲ್ಲಾ ಚುನಾವಣಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಸೂಚನೆ

ಬಳ್ಳಾರಿ 11: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮೂಲಕ ಅರ್ಹ ಮತದಾರರನ್ನು ಪಟ್ಟಿಗೆ ಸೇರೆ​‍್ಡಗೊಳಿಸುವುದು, ತಪ್ಪುಗಳನ್ನು ತಿದ್ದುಪಡಿ ಮಾಡುವುದು ಹಾಗೂ ಪಾರದರ್ಶಕ ಮತದಾರರ…

ಬಳ್ಳಾರಿಯಲ್ಲಿ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ವಾರಾಚರಣೆ: ಯುವ ಜನತೆಗೆ ಆರೋಗ್ಯ ಅರಿವು ಕಾರ್ಯಕ್ರಮ

ಲೋಕದರ್ಶನ ವರದಿ ಬಳ್ಳಾರಿ 10: ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ವಾರಾಚರಣೆ ಅಂಗವಾಗಿ, ಕೆಎಸ್‌ಸಿಎಎಸ್‌ಐ-ಬಳ್ಳಾರಿ ಶಾಖೆಯ ವತಿಯಿಂದ ಬುಧವಾರ ನಗರದ ಆಲಂ ಕರಿಬಸಪ್ಪ ಇನ್ಸಿಟ್ಯೂಟ್ ಆಫ್…

ಸಮಾರೋಪ ಸಮಾರಂಭದಲ್ಲಿ ಕುಲಸಚಿವ ಪ್ರೊ.ವಿ ಲೋಕೇಶ್ ಅಭಿಪ್ರಾಯ

ಬಳ್ಳಾರಿ 10: ಪ್ರಸ್ತುತ ದಿನಮಾನಗಳಲ್ಲಿ ಯುವಜನತೆ ತಮ್ಮಲ್ಲಿರುವ ಅಡಗಿರುವ ಪ್ರತಿಭೆಯನ್ನು ಜಗತ್ತಿಗೆ ಪರಿಚಯಿಸಲು ಮತ್ತು ಪ್ರದರ್ಶಿಸಲು ಸಾಮಾಜಿಕ ಮಾಧ್ಯಮಗಳು ಅತ್ಯುತ್ತಮ…

ಸಂಡೂರು: ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಭೇಟಿ, ಅಗತ್ಯ ನಿರ್ದೇಶನ

ಬಳ್ಳಾರಿ 10: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಮತ್ತು ಮತಗಟ್ಟೆ ಮೇಲ್ವಿಚಾರಕರಿಗೆ ಮಂಗಳವಾರ…

ಅತಿಯಾದ ರಾಸಾಯನಿಕ ರಸಗೊಬ್ಬರಗಳ ಬಳಕೆ ಕೃಷಿಗೆ ಮಾರಕ: ಡಾ.ರವಿ ಎಸ್‌

ರೂಪನಗುಡಿಯಲ್ಲಿ ‘ಖೇತ್ ಬಜಾವೋ ಅಭಿಯಾನ’ ಬಳ್ಳಾರಿ 10: ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಣ್ಣು ತನ್ನ ನೈಸರ್ಗಿಕ ಸೂಕ್ಷ್ಮಜೀವಿಗಳನ್ನು ಕಳೆದುಕೊಂಡು ಗಟ್ಟಿಯಾಗುತ್ತಿದ್ದು…

ಪರೀಕ್ಷೆ ಫಲಿತಾಂಶ ಹಗರಣ ಖಂಡಿಸುತ್ತಾ ಕ್ರಮ ಕೈಗೊಳ್ಳವ ಬಗ್ಗೆ ಆಗ್ರಹ

ಲೋಕದರ್ಶನ ವರದಿ ಬಳ್ಳಾರಿ 10: ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಭ್ರಷ್ಟಾಚಾರಿಗಳ ತವರು ಮನೆಯಾಗಿದೆ. ಪರೀಕ್ಷಾ…

ಸುದ್ದಿ ಓದಿ