ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದೂಡಿಕೆ ಮನವಿ

ಬಳ್ಳಾರಿ 19: ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ)ನ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ಂIಆSಔ ವಿದ್ಯಾರ್ಥಿ ಸಂಘಟನೆ…

ಕೋವಿಡ್ 2ನೇ ಅಲೆ: ಬಿಗಿಯಾದ ಕ್ರಮಗಳು ಕೈಗೊಳ್ಳಲು ಸಚಿವ ಸಿಂಗ್ ಸೂಚನೆ

ಬಳ್ಳಾರಿ 19: ಕೋವಿಡ್ 2ನೇ ಅಲೆಯ ಸೊಂಕು ಅತ್ಯಂತ ತೀವ್ರಗತಿಯಲ್ಲಿ ಹರಡುತ್ತಿದ್ದು, ಸೊಂಕಿಗೆ ಒಳಗಾಗಿ ಹೋಂ ಐಸೋಲೇಶನ್ ನಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ತೀವ್ರ…

ಧಾರ್ಮಿಕ ಕಟ್ಟಡ, ಚಿಹ್ನೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವಂತಿಲ್ಲ: ಪ್ರೀತಿ ಗೆಹ್ಲೋಟ್

ಬಳ್ಳಾರಿ 19: ಧಾರ್ಮಿಕ ಕಟ್ಟಡಗಳನ್ನು ಮತ್ತ ಧಾರ್ಮಿಕ ಚಿಹ್ನೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವಂತಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು…

ಪದವಿ ಪರೀಕ್ಷೆಯನ್ನು ಮುಂದೂಡಲು ಮನವಿ

ಬಳ್ಳಾರಿ 17: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ನಗರ ಶಾಖೆ ವತಿಯಿಂದ ದಿ. 16ರಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಕುಲಸಚಿವರಿಗೆ ಬಸ್ ಮುಷ್ಕರದಿಂದ…

ಇಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ 17: ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಏ.18 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ…

ಮಹಿಳೆ ಕಾಣೆ: ಪ್ರಕರಣ ದಾಖಲು

ಬಳ್ಳಾರಿ 17: ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ 31 ವರ್ಷದ ಉಮಾ ಎಂಬ ಮಹಿಳೆ ಫೆ.19 ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಅಪರಾಧ ವಿಭಾಗ ಪೊಲೀಸ್ ಸಬ್…

ಕೋವಿಡ್ ಸೋಂಕಿನ ಲಕ್ಷಣಗಳು ಕಂಡ ಬಂದ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ

ಡಿಸಿ ಪವನಕುಮಾರ್ ಮಾಲಪಾಟಿ ಹೇಳಿಕೆ | ಕೋವಿಡ್ ಬಗೆಗಿನ ನಿರ್ಲಕ್ಷ್ಯ | ತಜ್ಞರ ಸಮಿತಿ ವರದಿ ಬಳ್ಳಾರಿ 16: ಕೋವಿಡ್-19 ರೋಗದ ಲಕ್ಷಣಗಳು ಹಾಗೂ ಅನಾರೋಗ್ಯದ ಯಾವುದೇ ಲಕ್ಷಣಗಳು ಕಂಡು…

ಡಾ. ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನ್‍ರಾಮ್ ಜಯಂತಿ ಆಚರಣೆ

ಬಳ್ಳಾರಿ 14: ನಗರದ ಎಪಿಎಂಸಿ ಗಾಂಧೀಜಿ ತರಕಾರಿ ಮಾರುಕಟ್ಟೆಯಲ್ಲಿ ಪ್ರಪ್ರಥಮ ಬಾರಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಿ. ಆರ್. ಅಂಬೇಡ್ಕರ್ ಅವರ 130ನೇ ಜಯಂತಿ ಹಾಗೂ ಬಾಬು…

ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮ

ಬಳ್ಳಾರಿ 14: ಬಳ್ಳಾರಿ ವಲಯದ ಪ್ರಾದೇಶಿಕ ಅಗ್ನಿ ಶಾಮಕ ಠಾಣೆಯ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಏ. 14ರಿಂದ ಏ.20ರವರಗೆ ನಡೆಯುವ ಅಗ್ನಿಶಾಮಕ ಸೇವಾ…

ಸಾರಿಗೆ ನೌಕರರ ಕುಟುಂಬಗಳಿಂದ ತಟ್ಟೆ ಬಾರಿಸಿ ಆಕ್ರೋಶ ವ್ಯಕ್ತ

ಬಳ್ಳಾರಿ 12: ರಾಜ್ಯಾದ್ಯಂತ ಸಾರಿಗೆ ನೌಕರರು 6ನೇ ವೇತನವನ್ನು ಜಾರಿ ಮಾಡಲು ಮುμÀ್ಕರ ಮಾಡುತ್ತಾ ಇರುವುದು ತಿಳಿದಿರುವ ವಿಚಾರ, ಸೋಮವಾರ ಸಾರಿಗೆಯ ನೌಕರರ ಕುಟುಂಬಗಳು ದಾರಿಯಲ್ಲಿ…

ಅಭ್ಯರ್ಥಿಯಾಗಿ ಕೃಷ್ಣವೇಣಿ ನಾಮಪತ್ರ ಸಲ್ಲಿಕೆ

ಬಳ್ಳಾರಿ 12: ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇದೇ ತಿಂಗಳು 27ರಂದು ನಡೆಯುವ ನಗರದ 16ನೇ ವಾರ್ಡ್‍ನಿಂದ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಕೃಷ್ಣವೇಣಿ ಇವರು ಜೆಡಿಎಸ್…

ನಾಳೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

ಬಳ್ಳಾರಿ 12: ಸರ್ಕಾರದ ಆದೇಶದಂತೆ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಏ. 14ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್…

ಸುದ್ದಿ ಓದಿ