ಬಾಲ್ಯವಿವಾಹ ಹಾಗೂ ಅಪ್ರಾಪ್ತರ ಗರ್ಭಧಾರಣೆ ತಡೆಗೆ ಕಠಿಣ ಕ್ರಮಕ್ಕೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ

ಲೋಕದರ್ಶನ ವರದಿ ಬಳ್ಳಾರಿ 25: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಹಾಗೂ ಮಹಿಳಾ…

ರಾಜ್ಯದಲ್ಲಿ ಮತ್ತೆ ತೈಲ ಬೆಲೆ ಏರಿಕೆ: ವಾಹನ ಸವಾರರು ಕಂಗಾಲು 10 ದಿನಗಳಲ್ಲಿ ನಾಲ್ಕನೇ ಬಾರಿ ದರ ಹೆಚ್ಚಳ; ಬಳ್ಳಾರಿಯಲ್ಲಿ ಸಾರ್ವಜನಿಕರ ಆಕ್ರೋಶ

ಬಳ್ಳಾರಿ 25: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೇಲ್ ದರಗಳು ಮತ್ತೆ ಏರಿಕೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ 10 ದಿನಗಳ ಅವಧಿಯಲ್ಲಿ ನಾಲ್ಕನೇ…

ಸುವರ್ಣ ಬಳ್ಳಾರಿ” ನಾಮಫಲಕ ದುರಸ್ತಿ ಕಾರ್ಯ ಆರಂಭಸಾರ್ವಜನಿಕರ ಆಕ್ರೋಶಕ್ಕೆ ಎಚ್ಚೆತ್ತ ಆಡಳಿತ

ಬಳ್ಳಾರಿ 25: ನಗರದ ದುರ್ಗಮ್ಮ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿರುವ ಸೇತುವೆ ಮೇಲಿನ “ಸುವರ್ಣ ಬಳ್ಳಾರಿ” ನಾಮಫಲಕ ಹಾನಿಗೊಳಗಾದ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ…

ಹಳ್ಳದ ಜಮೀನು ಪ್ರಕರಣ ಬೆನ್ನಲ್ಲೇ ಶಿವರಾಜ್ ವಿರುದ್ಧ ಹೊಸ ಆರೋಪ! ರಸ್ತೆ ಅಗಲೀಕರಣಕ್ಕೆ ಮನೆ ಕಳೆದುಕೊಂಡ ಕುಟುಂಬಗಳ ಆಕ್ರೋಶ

ಬಳ್ಳಾರಿ 25: ಹಳ್ಳದ ಜಮೀನು ಮತ್ತೊಬ್ಬರಿಗೆ ಮಾರಾಟ ಮಾಡಿದ ಆರೋಪದ ಪ್ರಕರಣ ಇನ್ನೂ ಮಾಸುವ ಮುನ್ನವೇ, ಬಳ್ಳಾರಿ ಮಹಾನಗರ ಪಾಲಿಕೆಯ ಏಳನೇ ವಾರ್ಡಿನ ಕಾರ​‍್ೋರೇಟರ್ ಪತಿ ಶಿವರಾಜ್…

ರಾಜ್ಯ ಮಟ್ಟದ ಚೆಸ್ನಲ್ಲಿ ಮಿಂಚಿದ ಶಿಕ್ಷಕಿ ಸುಜಾತಾರಾಷ್ಟ್ರಮಟ್ಟದ ಸ್ಪರ್ಧೆಗೆ ಐದನೇ ಬಾರಿ ಆಯ್ಕೆ; ಬಳ್ಳಾರಿಗೆ ಕೀರ್ತಿ

ಬಳ್ಳಾರಿ 26: ಜಿಲ್ಲೆಯ ಹೊಸಮೋಕಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೈ. ಸುಜಾತಾ ಅವರು ರಾಜ್ಯ ಮಟ್ಟದ ಸರ್ಕಾರಿ ನೌಕರರ ಚೆಸ್ ಸ್ಪರ್ಧೆಯಲ್ಲಿ ಅತ್ಯುತ್ತಮ…

ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ

ಲೋಕದರ್ಶನ ವರದಿ ಬಳ್ಳಾರಿ,ಮೇ 25: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಬಳ್ಳಾರಿ ಹಾಗೂ ವಿಜಯನಗರ…

ಮೇ 26 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 25:ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಎಫ್‌-13 ರ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಮೇ 26 ರಂದು ಬೆಳಿಗ್ಗೆ 08 ರಿಂದ…

ಬಳ್ಳಾರಿ: ರಾಷ್ಟ್ರೀಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆ

ಲೋಕದರ್ಶನ ವರದಿ ಬಳ್ಳಾರಿ,ಮೇ 25: ನಗರದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 150-ಎ ರಸ್ತೆಯ ತುಂಗಭದ್ರ ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆ (ಸಂ-14, ಕಿ.ಮೀ 4.40) ಮೇಲಿನ…

ಸರ್ಕಾರಿ ಜಾಗ ಒತ್ತುವರಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಹೊನ್ನೂರ​‍್ಪ. ಪಾಲಿಕೆ ಸದಸ್ಯೆಯ ಪತಿ ವಿರುದ್ಧದ ವಂಚನೆ ಆರೋಪ ಸುಳ್ಳು ಎಂದ ಹೊನ್ನೂರ​‍್ಪ

ಬಳ್ಳಾರಿ 24: ನಗರದ ಹೊರವಲಯದ ಬೂದಿಹಾಳ್ ಗ್ರಾಮದ ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಬಡ ಜನರಿಗೆ ಸೈಟ್ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಸಂಗ್ರಹಿಸಿರುವ…

ಗುಣಮಟ್ಟದ ಬೀಜ-ವೈಜ್ಞಾನಿಕ ಬಿತ್ತನೆ ಕುರಿತು ಮೇ 26ರಂದು ಕೃಷಿ ಮೇಳ

ಬಳ್ಳಾರಿ 23: ರೈತರಿಗೆ ಗುಣಮಟ್ಟದ ಬೀಜಗಳ ಆಯ್ಕೆ, ವೈಜ್ಞಾನಿಕ ಬಿತ್ತನೆ ವಿಧಾನಗಳು ಹಾಗೂ ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾ…

ಆರಿ​‍್ಬ.ವೈ.ಎಂ.ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ 101 ವಿದ್ಯಾರ್ಥಿಗಳಿಂದ ರಕ್ತದಾನ; ಸಮಾಜ ಸೇವೆಗೆ ಯುವಜನರ ಕೈಜೋಡಣಿ

ಬಳ್ಳಾರಿ 23: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರ​‍್ಪ ತಾಂತ್ರಿಕ ಮಹಾವಿದ್ಯಾಲಯ (ಆರಿ​‍್ಬ.ವೈ.ಎಂ.ಇ.ಸಿ) ನಲ್ಲಿ ಸ್ವಯಂ ಪ್ರೇರಿತ ರಕ್ತದಾನ…

ಸುದ್ದಿ ಓದಿ