ವಿವಿಧ ಕಾಮಗಾರಿಗಳಿಗೆ ಶಾಸಕ ಗಣೇಶ್ ಭೂಮಿ ಪೂಜೆ
ಲೋಕದರ್ಶನವರದಿ ಕಂಪ್ಲಿ28 : ತಾಲೂಕಿನ ಮೆಟ್ರಿ ಗ್ರಾಮದ ನೂತನ ಗ್ರಾಪಂ ಕಟ್ಟಡ ಪಕ್ಕದಲ್ಲಿ ಗುರುವಾರ ಪಶು ವೈದ್ಯಕೀಯ ಸೇವೆ ಮತ್ತು ಚಿಕಿತ್ಸಾಲಯ ಇಲಾಖೆಯ ಯೋಜನಡಿಯ, 37ಲಕ್ಷ ರೂ.ಗಳ...
May 28, 03:50 PM   |   By Admin
ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ
ಬಳ್ಳಾರಿ,ಮಾ.28: ಸಂಡೂರು ತಾಲೂಕಿನ ಬನ್ನಿಹಟ್ಟಿ, ಬಂಡ್ರಿ ಮೊರಾಜರ್ಿ ದೇಸಾಯಿ ಶಾಲೆಯಲ್ಲಿನ ಕ್ವಾರಂಟೈನ್ಗೆ ಬುಧವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ...
May 28, 03:49 PM   |   By Admin
ಸಾರಿಗೆ ವಿಭಾಗಕ್ಕೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ
ಬಳ್ಳಾರಿ/ಹೊಸಪೇಟೆ,ಮೇ.27: ಕೋವಿಡ್-19 ಹಿನ್ನಲೆಯಲ್ಲಿ ಈಶಾನ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುರಕ್ಷತಾ ದೃಷ್ಟಿಯಿಂದ ಸಿಬ್ಬಂದಿಗಳಿಗೆ ಮಾಸ್ಕ್ ಹ...
May 27, 03:42 PM   |   By Admin
ಗಣಿ ಜಿಲ್ಲೆಯಲ್ಲಿ 7 ಬಾಲ್ಯ ವಿವಾಹ ತಡೆದ ಅಧಿಕಾರಿಗಳು
ಲೋಕದರ್ಶನವರದಿಬಳ್ಳಾರಿ೨೭: ಗಣಿ ಜಿಲ್ಲೆಯ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ನಡೆಯಬೇಕಿದ್ದ 7 ಬಾಲ್ಯ ವಿವಾಹಗಳನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆಹಿಡಿದಿದ್ದಾರೆ....
May 27, 03:39 PM   |   By Admin
ಹೋಂ ಕ್ವಾರಂಟೈನ್ನಲ್ಲಿರುವವರ ಮೇಲೆ ತೀವ್ರ ನಿಗಾವಹಿಸಿ
ಬಳ್ಳಾರಿ,ಮೇ 27:  ಹೋಂ ಕ್ವಾರಂಟೈನ್ನಲ್ಲಿರುವವರ ಮೇಲೆ ಜಿಲ್ಲಾಡಳಿತವು ತೀವ್ರ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳು ಆಗಿರುವ ವಾಣಿಜ್ಯ ತೆರಿಗೆ ಇಲಾಖೆ ಆಯು...
May 27, 03:37 PM   |   By Admin
ಬಳ್ಳಾರಿಯಲ್ಲಿ ಕರೋನ ಸೋಂಕಿತರ ಸಂಖ್ಯೆ 38 ಕ್ಕೆ ಏರಿಕೆ
ಬಳ್ಳಾರಿ, ಮೇ.27, ಗಡಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.  ಇತ್ತೀಚೆಗೆ ಉತ್ತರ ಪ್ರದೇಶದಿಂದ ಬಂದು ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ...
May 27, 09:41 AM   |   By Admin
ಕೊರೊನಾ ಸೋಂಕಿತ ವ್ಯಕ್ತಿ ಡಿಸ್ಚಾರ್ಜ್
ಬಳ್ಳಾರಿ,ಮೇ 26: ಕೋವಿಡ್-19ನಿಂದ ಜಿಲ್ಲೆಯಲ್ಲಿ ಮತ್ತೋರ್ವ ಇಂದು ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಮಂಗಳವಾರ ಸಂಜೆ ಬಿಡುಗಡೆ ಮಾಡಲಾಯಿತು. ಇದರಿಂದಾಗಿ ಗುಣಮು...
May 26, 03:52 PM   |   By Admin
ಕಂಟೈನ್ಮೆಂಟ್ ಜನತೆಗೆ ಪಡಿತರ ಕಿಟ್ ವಿತರಣೆ
ಲೋಕದರ್ಶನವರದಿಕಂಪ್ಲಿ.26: ಸ್ಥಳೀಯ ಮಾರುತಿ ನಗರ ಬಲಬಾಗದ ಕೊರೊನ ವೈರಸ್ ಕಂಟೇನ್ಮೆಂಟ್ಪ್ರದೇಶದ 99 ಬಡಕುಟುಂಬಗಳಿಗೆ ಷರಾಪ್ ವರ್ತಕರು ಮತ್ತು ಕೆಲಸಗಾರರ ಸಂಘದವರು ಮತ್ತು ಅಕ್ಕಿಗಿರಣಿ ...
May 26, 03:51 PM   |   By Admin
ವಿದ್ಯಾರ್ಥಿಗಳ ಪರವಾದ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ಎಐಡಿಎಸ್ಓ ಒತ್ತಾಯ
ಲೋಕದರ್ಶನವರದಿಕುರುಗೋಡು26: ಪ್ರಸಕ್ತ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಥರ್ಿಗಳ ಶಿಕ್ಷಣದ ಗುಣಮಟ್ಟ ಕಾಪಾಡುವಂತೆ ಮತ್ತು ವಿದ್ಯಾಥರ್ಿಗಳ ಪರವಾದ ಸೂಕ್ತ ...
May 26, 03:48 PM   |   By Admin
ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ
ಬಳ್ಳಾರಿ, ಮೇ 26, ಗಡಿನಾಡು ಬಳ್ಳಾರಿಯಲ್ಲಿ ಕೊರೊನಾ ವಾರಿಯರ್ ಶುಶ್ರೂಷಕ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ ಆಗಿದೆ. ಬಳ್ಳಾರಿ ಜಿಲ...
May 26, 10:09 AM   |   By Admin

ಇತ್ತೀಚಿನ ಸುದ್ದಿ