ಗ್ಯಾಸ್ ಬೆಲೆ ಏರಿಕೆ, ಅಕ್ರಮ ದಾಸ್ತಾನು, ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ

ಲೋಕದರ್ಶನ ವರದಿ ಬಳ್ಳಾರಿ 02: ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ, ಆಟೋ ಗ್ಯಾಸ್ ಬೆಲೆ ಏರಿಕೆ, ಕೃತಕ ಅಭಾವ ಸೃಷ್ಟಿಸುವ ಮಾರಾಟಗಾರರು ಹಾಗೂ ಅಕ್ರಮ ದಾಸ್ತಾನುದಾರರ ವಿರುದ್ಧ…

ಸ್ವಯಂ ಗಣತಿ: ಮಾಹಿತಿ ದಾಖಲಿಸಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ

ಬಳ್ಳಾರಿ 02: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಗುರುವಾರ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಅವರು ನೂತನ…

ಏಪ್ರಿಲ್ 5 ರಂದು ಸ್ವಾಮಿ ನಿರ್ಭಯಾನಂದ ಸರಸ್ವತಿಗಳವರ ಉಪನ್ಯಾಸ ಕಾರ್ಯಕ್ರಮ

ಲೋಕದರ್ಶನ ವರದಿ ಬಳ್ಳಾರಿ 02: ಇಲ್ಲಿನ ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಪಾಂಚಜನ್ಯ ಸಭಾಂಗಣದಲ್ಲಿ ಏಪ್ರಿಲ್ 5 ರಂದು ಸಂಜೆ 6 ಗಂಟೆಗೆ ವಿಜಯಪುರ-ಗದಗ ಶ್ರೀರಾಮಕೃಷ್ಣ ವಿವೇಕಾನಂದ…

ಸಕಾಲ ಸೇವೆ: ಜಿಲ್ಲಾವಾರು ಪ್ರಗತಿ ವರದಿ ಪ್ರಕಟ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ

ಲೋಕದರ್ಶನ ವರದಿ ಬಳ್ಳಾರಿ 01: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಸಕಾಲ' ಯೋಜನೆಯ ಮಾರ್ಚ್‌ ತಿಂಗಳ ಜಿಲ್ಲಾವಾರು ಕಾರ್ಯಕ್ಷಮತೆಯ ವರದಿ ಬಿಡುಗಡೆಯಾಗಿದ್ದು, ಗಣಿನಾಡು ಬಳ್ಳಾರಿ…

ಡಿಜಿಟಲ್ ಜನಗಣತಿ 2027; ಆನ್‌ಲೈನ್ ನೊಂದಣಿಗೆ ಅವಕಾಶ

ಲೋಕದರ್ಶನ ವರದಿ ಬಳ್ಳಾರಿ 31: ಜನಗಣತಿ-2027 ಕಾರ್ಯವು ಇದೇ ಏಪ್ರಿಲ್ 01 ನಿಂದ ಆರಂಭವಾಗಲಿದ್ದು, ಈ ಬಾರಿಯ ಜನಗಣತಿಯು ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಡೆಯಲಿದೆ. ಹಾಗಾಗಿ…

ಭಗವಾನ್ ಮಹಾವೀರರ ತತ್ವಗಳು ಸಮಾಜಕ್ಕೆ ದಾರೀದೀಪ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

ಲೋಕದರ್ಶನ ವರದಿ ಬಳ್ಳಾರಿ 31: ಭಗವಾನ್ ಮಹಾವೀರರ ತತ್ವಗಳು ಸಮಾಜಕ್ಕೆ ದಾರೀದೀಪವಾಗಿವೆ ಎಂದು ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ…

ಭಕ್ತಿ ಭಾವನ ಸಾಂಸ್ಕೃತಿಕ ಕಾರ್ಯಕ್ರಮ

ಲೋಕದರ್ಶನ ವರದಿ ಹಂಪಿ 31: ದಿ. 02.04.2026 ರಂದು ಗುರುವಾರ ಶ್ರೀ ಮರಿದೇವ ಸಂಗೀತ ಸಾಂಸ್ಕೃತಿಕ ಕಲಾವೃಂದವು ಶ್ರೀ ವಿರುಪಾಕ್ಷೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಹಂಪಿ ಜಾತ್ರೆಯ…

ಶ್ರೀ ಶೃಂಗೇರಿ ಶಂಕರ ಮಠ, ಸಭಾಪತಿ ಬೀದಿ ಹಾಗೂ ಸಂಗನಕಲ್ಲು ರಸ್ತೆ, ಗುರುಕೃಪೆಯಿಂದ ಪ್ರೇರಣದಾಯಕ ಕಾರ್ಯಕ್ರಮ ಯಶಸ್ವಿ

ಲೋಕದರ್ಶನ ವರದಿ ಬಳ್ಳಾರಿ 29: ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶನಿವಾರ ನಡೆದ ಶ್ರೀ ಗುರುರಾಜ್ ಕರಜಗಿ ಅವರ ಪ್ರೇರಣದಾಯಕ ಭಾಷಣ ಅತ್ಯಂತ…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ ಆರೋಗ್ಯದ ಸಮತೋಲನ ಅಗತ್ಯ: ನ್ಯಾ.ಕೆ.ಜಿ. ಶಾಂತಿ

ಬಳ್ಳಾರಿ 28: ಆರೋಗ್ಯ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಬಹಳ ಮುಖ್ಯವಾದದ್ದು. ಶಾರೀರಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯದ ಸಮತೋಲನವೂ ಮುಖ್ಯ ಎಂದು ಜಿಲ್ಲಾ ಕಾನೂನು ಸೇವೆಗಳ…

ಮಹಿಳೆಯರು ಸುಶಿಕ್ಷಿತರಾಗಿ, ಸಶಕ್ತರಾದಾಗ ಮಾತ್ರ ನಿಜವಾದ ಸುಂದರ ಹಾಗೂ ಸಮೃದ್ಧ ಜಗತ್ತಿನ ನಿರ್ಮಾಣ ಸಾಧ್ಯ - ತನುಶ್ರೀ.ಟಿ.ಜೆ.ರಾಮಚಂದ್ರ

ಕನಕಗಿರಿ 28: ಸ್ತ್ರೀ ಶಕ್ತಿಯನ್ನು ಗೌರವಿಸಲು, ಅವಳ ಸಾಧನೆಗಳನ್ನು ಸ್ಮರಿಸಲು ಮತ್ತು ಸಮಾಜದಲ್ಲಿ ಲಿಂಗ ಸಮಾನತೆಯನ್ನು ಸಾರಲು ಪ್ರತಿ ವರ್ಷ ಮಾರ್ಚ್‌ 8 ರಂದು ’ಅಂತರಾಷ್ಟ್ರೀಯ ಮಹಿಳಾ…

ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ರಂಗನಿರ್ದೇಶಕ ಡಾ.ಸಿ.ಬಸಲಿಂಗಯ್ಯ ಅಭಿಪ್ರಾಯ

ಲೋಕದರ್ಶನ ವರದಿ ಬಳ್ಳಾರಿ 27: ರಂಗಭೂಮಿ ಒಂದು ಮುಕ್ತ ವಿಶ್ವವಿದ್ಯಾಲಯವಾಗಿದ್ದು, ರಂಗಭೂಮಿಗೆ ಅಳಿವಿಲ್ಲ. ಅದು ಕಲೆಗಳ ಸಾರವನ್ನು ಹೊಂದಿದೆ. ಜೀವನದ ಮೇಲೆ ಆಳವಾದ ಪ್ರಭಾವ…

ಹೆಚ್ಚುತ್ತಿರುವ ಬಿಸಿಲಿನ ತಾಪ: ಸಾರ್ವಜನಿಕರು ಜಾಗೃತಿ ವಹಿಸಲು ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು ಮನವಿ

ಬಳ್ಳಾರಿ 27: ಪ್ರಸಕ್ತ ವರ್ಷ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ…

ಸುದ್ದಿ ಓದಿ