ಸೌದಿ ಅರೇಬಿಯಾದೊಂದಿಗೆ ಭಾರತ ದ್ವಿಪಕ್ಷೀಯ ಹಜ್ ಒಪ್ಪಂದಕ್ಕೆ ಸಹಿ
ಸಿರುಗುಪ್ಪ  13: ಭಾರತ ಮತ್ತು ಸೌದಿ ಅರೇಬಿಯಾದ ನಡುವೆ ಹಜ್ 2026ರ ದ್ವಿಪಕ್ಷೀಯಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಭಾರತಕ್ಕೆಒಟ್ಟು 1,75,025 ಯಾತ್ರಿಕರಕೋಟಾವನ್ನು ನಿಗದಿಪಡಿಸಲ...
November 13, 08:24 PM   |   By Admin
ಅಗ್ನಿವೀರ್ ಸೇನಾ ನೇಮಕಾತಿ ರಾ​‍್ಯಲಿ: ಮೊದಲ ದಿನ 200 ಯುವಕರು ಮುಂದಿನ ಹಂತಕ್ಕೆ ಆಯ್ಕೆ
ಬಳ್ಳಾರಿ  13: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನ.13 ರಂದು (ಮೊದಲ ದಿನವಾದ ಗುರುವಾರ) ಅಗ್ನಿವೀರ್ ಸೇನಾ ನೇಮಕಾತಿ ರಾ​‍್ಯಲಿಯು ಯಶಸ್ವಿಯಾಗಿ ನಡೆದಿದೆ. ಈ ಸೇನಾ ನೇಮಕಾತಿಗೆ ಸ...
November 13, 08:22 PM   |   By Admin
ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ಕಾರ್ಯ ನಿರಂತರವಾಗಿರಲಿ: ಡಿಹೆಚ್‌ಓ
ಬಳ್ಳಾರಿ 13 :  ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ಕೈಗೊಳ್ಳುವ ಕಾರ್ಯ ನಿರಂತರವಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ...
November 13, 05:55 PM   |   By Admin
ಅಣಕು ಪ್ರದರ್ಶನಕ್ಕೆ ಅಗತ್ಯ ಸಿದ್ಧತೆಗೆ ಎಸಿ ಪಿ.ಪ್ರಮೋದ್ ಸೂಚನೆ
ಬಳ್ಳಾರಿ 13:  ತಾಲ್ಲೂಕಿನ ಕುಡತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಬಿಟಿಪಿಎಸ್) ದಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆ ಕೇಂದ್ರದ ವಿಪತ್ತು ನಿರ್ವಾಹಣಾ ತಂಡದಿ...
November 13, 05:50 PM   |   By Admin
ಬಳ್ಳಾರಿ ಮಹಾನಗರ ಪಾಲಿಕೆ ಸುತ್ತ 500 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಆದೇಶ
ಬಳ್ಳಾರಿ 13:  ಬಳ್ಳಾರಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 15 ರಂದು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗ...
November 13, 02:50 PM   |   By Admin
ತೋರಣಗಲ್ಲು: ನಕಲಿ ವೈದ್ಯ ವೃತ್ತಿ ಮಾಡುತ್ತಿದ್ದ ಓರ್ವನ ಕ್ಲಿನಿಕ್ ಸೀಜ್
ಬಳ್ಳಾರಿ 13: ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್...
November 13, 02:45 PM   |   By Admin
ಅಂತಿಮ ಸಿದ್ಧತೆಗಳ ಪರೀಶೀಲಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಸೂಚನೆ
ಬಳ್ಳಾರಿ  11: ಇದೇ ನ.13 ರಿಂದ 18 ರ ವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರಾ​‍್ಯಲಿ ಯಶಸ್ವಿಗೊಳಿಸಲು, ಎಲ್ಲಾ ಇಲಾಖೆಗಳ ಅಧಿಕಾರಿ...
November 11, 05:27 PM   |   By Admin
ವೀರ ವನಿತೆ ಒನಕೆ ಓಬವ್ವ ಅವರ ಧೈರ್ಯ ಸಾಹಸ ಮಹಿಳೆಯರಿಗೆ ಆದರ್ಶ: ಕೆ.ಇ.ಚಿದಾನಂದಪ್ಪ
ಬಳ್ಳಾರಿ  11: ವೀರ ವನಿತೆ ಒನಕೆ ಓಬವ್ವ ಅವರ ಕಾಯಕ ನಿಷ್ಠೆ, ಧೈರ್ಯ, ಸಾಹಸ ನಾಡಿನ ಮಹಿಳೆಯರಿಗೆ ಆದರ್ಶವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್...
November 11, 05:26 PM   |   By Admin
ಪ್ರಚಲಿತ್ ಎನ್‌.ಸಿ ಅವರಿಗೆ ಪಿಎಚ್‌.ಡಿ ಪ್ರದಾನ
ಬಳ್ಳಾರಿ  11: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಪಿಎಚ್‌.ಡಿ ವಿದ್ಯಾರ್ಥಿ ಪ್ರಚಲಿತ್ ಎನ್‌.ಸಿ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ....
November 11, 05:24 PM   |   By Admin
ಇಂದು ವೀರ ವನಿತೆ ಒನಕೆ ಓಬವ್ವ ಜಯಂತೋತ್ಸವ ಸಮಾರಂಭ
ಸಿರುಗುಪ್ಪ  10: ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ನಗರ ಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತೋತ್ಸವ ಸಮಾರಂಭ ಮಂ...
November 10, 07:34 PM   |   By Admin

ಇತ್ತೀಚಿನ ಸುದ್ದಿ