ಬಳ್ಳಾರಿ: ಜಿಲ್ಲಾ ನ್ಯಾಯಾಲಯದಲ್ಲಿ ಧ್ವಜಾರೋಹಣಾ ನೆರವೇರಿಸಿ ನ್ಯಾ.ಕೆ.ಜಿ ಶಾಂತಿ ಅಭಿಮತಕಾಯ್ದೆ-ಕಾನೂನುಗಳಿಗೆ ಭದ್ರ ಬುನಾದಿ ಸಂವಿಧಾನ

ಬಳ್ಳಾರಿ 27: ಪ್ರತಿಯೊಂದು ಕಾಯ್ದೆ-ಕಾನೂನುಗಳಿಗೆ ಭದ್ರ ಬುನಾದಿ ಎಂದರೆ ಅದು ಸಂವಿಧಾನವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ವಾರ್ತಾ ಇಲಾಖೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ಬಳ್ಳಾರಿ 27: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಅವರಣದಲ್ಲಿ 77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…

ಬಳ್ಳಾರಿ: 77 ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣಾ ನೆರವೇರಿಸಿ ಸಚಿವ ರಹೀಂ ಖಾನ್

ಬಳ್ಳಾರಿ 27: ಮಹಾನ್ ಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನದಿಂದ ದೇಶದಲ್ಲಿ ಸರ್ವರಿಗೂ ಸಮಾನತೆ ಲಭಿಸಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ…

ಬಳ್ಳಾರಿ: ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ರಹೀಂ ಖಾನ್‌

ಬಳ್ಳಾರಿ 27: 77 ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು, ನಗರದ ಹೆಚ್‌.ಆರ್‌.ಗವಿಯಪ್ಪ ವೃತ್ತದ 150 ಅಡಿ ಎತ್ತರದ ಬೃಹತ್ ಧ್ವಜ ಸ್ತಂಭದಲ್ಲಿ…

ಬಿಎಂಸಿಆರ್‌ಸಿ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಸಚಿವ ರಹೀಂ ಖಾನ್ ಅವರಿಂದ ಗೌರವ ನಮನ

ಬಳ್ಳಾರಿ 27: 77ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಮುಂಭಾಗದ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ…

ಸಂವಿಧಾನದಿಂದ ಸಮಾನತೆ: ಪ್ರೊ.ಎಂ ಮುನಿರಾಜು ಅಭಿಮತ

ಬಳ್ಳಾರಿ 27: ಸಂವಿಧಾನದ ಭದ್ರ ಅಡಿಪಾಯವಾದ ಕಾನೂನಿನ ಚೌಕಟ್ಟಿನಿಂದ ಇಂದು ದೇಶದ ನಾಗರಿಕರೆಲ್ಲ ಸಮಾನತೆಯಿಂದ ಬದುಕಲು ಸಾಧ್ಯವಾಗಿದೆ. ಗಣರಾಜ್ಯೋತ್ಸವಕ್ಕಾಗಿ ಶ್ರಮಿಸಿದ ಡಾ.ಬಾಬಾ…

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಹೇಳಿಕೆ ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಸರ್ಕಾರ ಮಾಡುತ್ತಿದೆ

ಲೋಕದರ್ಶನ ವರದಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಹೇಳಿಕೆ ಹಿಂದುಳಿದ ವರ್ಗಗಳನ್ನು…

ಬಳ್ಳಾರಿ: ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಡಿಸಿ ನಾಗೇಂದ್ರ ಪ್ರಸಾದ್‌.ಕೆ ಹೇಳಿಕೆ ಪ್ರತಿಯೊಂದು ಮತಕ್ಕೂ ಹೆಚ್ಚಿನ ಪ್ರಾಶಸ್ತ್ಯವಿದೆ

ಲೋಕದರ್ಶನ ವರದಿ ಬಳ್ಳಾರಿ: ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಡಿಸಿ ನಾಗೇಂದ್ರ ಪ್ರಸಾದ್‌.ಕೆ ಹೇಳಿಕೆ ಪ್ರತಿಯೊಂದು ಮತಕ್ಕೂ ಹೆಚ್ಚಿನ ಪ್ರಾಶಸ್ತ್ಯವಿದೆ…

ರಾಜ್ಯದಲ್ಲಿ ಮದ್ಯ ನಿಷೇಧ ಆಗ್ರಹಿಸಿ, ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ವಿರೋಧಿಸಿ, ಅರಿವಿನ ಕ್ರಾಂತ್ಷಿಜನಜಾಗೃತಿ

ಬಳ್ಳಾರಿ 24: ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಗ್ಗಿಲ್ಲದೆ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಜನರಿಗೆ ಜಾಗೃತಿ ಮೂಡಿಸಿ ಮದ್ಯ ಮುಕ್ತ ಕಲ್ಯಾಣ…

ಬಳ್ಳಾರಿ ಗ್ರಾಮೀಣ ಪೊಲೀಸರಿಂದ ಬೊಮ್ಮಾನಾಳ್ ನಿಂದ ಬರುತ್ತಿದ್ದ ಬಿಂಚೆ ಲಾರಿ ಸೀಜ

ಬಳ್ಳಾರಿ 24: ಆನಧಿಕೃತವಾಗಿ ಬಿಂಚಿ ಕಲ್ಲು ಮತ್ತು ಎವಾ್ಸ್ಯುಂಡ್ ನ್ನು ಆಂದ್ರಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ. ಪ್ರದೇಶದ ಬೊಮ್ಮಹಾಳ್ ಕ್ರಸರ್ ಗಳಿಂದ ತುಂಬಿಕೊಂಡು ನಗರಕ್ಕೆ…

ಪಡಿತರ ಅಕ್ಕಿಯ ಅಕ್ರಮ ದಂಧೆ ಮೇಲೆಮತ್ತೆ ಎಸಿ ರಾಜೇಶ್ ದಾಳಿ

ಬಳ್ಳಾರಿ 24: ನಗರದಲ್ಲಿ ಸಾರ್ವಜನಿಕರಿಗೆ ವಿತರಣೆಯಾಗಬೇಕಿದ್ದ 50 ಕಿಲೋದ 523 ಚೀಲ ಪಡಿತರ ಅಕ್ಕಿಯನ್ನು ಗುಜರಾತಿಗೆ ಸಾಗಾಣೆ ಮಾಡಲು ಹೊರಟ್ಟಿದ್ದನ್ನು ಬಳ್ಳಾರಿ ಉಂ ವಿಭಾಗದ ಸಹಾಯಕ…

ಮಹನೀಯರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್‌.ಎನ್ ನಿರ್ದೇಶನ

ಬಳ್ಳಾರಿ 23: ಜಿಲ್ಲಾ ಕೇಂದ್ರದಲ್ಲಿ ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ, ಫೆ.10 ರಂದು ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ವ್ಯವಸ್ಥೆ…

ಸುದ್ದಿ ಓದಿ