ಪರಿಸರ ಮಾಲಿನ್ಯದಿಂದ ನೆಮ್ಮದಿಯ ಬದುಕು ದೂರ -ಡಾ.ಆರ್‌.ರಾಮಕೃಷ್ಣರೆಡ್ಡಿ

ಬಳ್ಳಾರಿ 23 : ಜಾಗತಿಕ ಹವಾಮಾನದಲ್ಲಿ ಅನೇಕ ಬಗೆಯ ಏರುಪೇರುಗಳಾಗುತ್ತಿವೆ. ಹೆಚ್ಚುತ್ತಿರುವ ಉಷ್ಣತೆ, ಪರಿಸರ ಮಾಲಿನ್ಯದಿಂದಾಗಿ ನೆಮ್ಮದಿಯ ಬದುಕನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು…

ಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಎಸ್‌ಪಿ ಡಾ.ಶೋಭಾರಾಣಿ ವಿ.ಜೆ

ಬಳ್ಳಾರಿ 23: ಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ. ಅವರು ಹೇಳಿದರು.ನಗರದ ಜಿಲ್ಲಾ ವಾಣಿಜ್ಯ…

ಅತ್ಯಾಚಾರ, ದೌರ್ಜನ್ಯ, ಹಿಂಸೆ, ಅಗೌರವ, ಅಪಮಾನಗಳಿಗೆ ಸಾವಿರಾರು ಮಹಿಳೆಯರು ಬಲಿಯಾಗುತ್ತಾರೆ:ಮಂಜುಳ

ಬಳ್ಳಾರಿ 23: ನಗರದಲ್ಲಿ ಎಐಎಂಎಸ್ ಎಸ್ ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಹೂಡಲು ರಾಜ್ಯವ್ಯಾಪಿ ಆಂದೋಲನದ ಅಂಗವಾಗಿ…

ಅನೈತಿಕ ಸಂಬಂಧದಲ್ಲಿನ ಲೈವ್ ವಿಡಿಯೋ ಮಾಡಿ ಗೃಹಿಣಿ ಅತ್ಮಹತ್ಯೆ

ಬಳ್ಳಾರಿ 23: ನಗರದ ಹುಸೇನ್ ನಗರದಲ್ಲಿ ಕಳೆದ ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ಮಹಿಳೆ, ಗಂಡನಿಂದ ಡೈವರ್ಸ್‌ ಪಡೆದು ಕೊಂಡಿದ್ದಳು. ಆಕೆ ವಿವಾಹಿತ ಪುರುಷನ ಜೊತೆಗೆ ಸಂಬಂಧ ಇಟ್ಟು…

ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ನ್ಯಾ.ರಾಜೇಶ್ ಎನ್‌.ಹೊಸಮನೆ ಸೂಚನೆ

ಬಳ್ಳಾರಿ 23: ಜಿಲ್ಲೆಯಲ್ಲಿ ಹಲವೆಡೆ ಮಕ್ಕಳು ಕಾಣೆಯಾದ ಪ್ರಕರಣಗಳು ದಾಖಲಾಗಿದ್ದು, ಹಲವು ಪ್ರಕರಣಗಳಲ್ಲಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ…

ಅಮರಾಪುರ ಗ್ರಾಮದಲ್ಲಿ ‘ಗ್ಯಾರಂಟಿ ನಡೆ- ಗ್ರಾಪಂ ಕಡೆ’ ಶೋಷಿತರ ಪರವಾದ ಗ್ಯಾರಂಟಿ ಯೋಜನೆಗಳು: ಕೆ.ಇ.ಚಿದಾನಂದಪ್ಪ

ಬಳ್ಳಾರಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿನ, ಬಡವರ, ಶೋಷಿತರ ಪರವಾಗಿವೆ…

ಬಳ್ಳಾರಿ: ಪಲ್ಸ್‌ ಪೋಲಿಯೋ ಮೊದಲ ದಿನ ಶೇ.96 ರಷ್ಟು ಸಾಧನೆ

ಬಳ್ಳಾರಿ 22: ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನದ ಅಡಿಯಲ್ಲಿ ಎಲ್ಲಾ ಹುಟ್ಟಿನಿಂದ 5 ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಡಿಸೆಂಬರ್ 21 ಪೋಲಿಯೋ…

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಬಳ್ಳಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಬಳ್ಳಾರಿ 22: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಡಿಸೆಂಬರ್ 24 ರಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಡಿ.24 ರಂದು…

ಅಭಿಮತಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದ ತಲಾದಾಯ ಹೆಚ್ಚಳ

ಬಳ್ಳಾರಿ 22: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ತಲಾದಾಯ ಹೆಚ್ಚಳವಾಗಿದೆ ಎಂದು ಗ್ಯಾರಂಟಿ ಯೋಜನೆಗಳ…

ತಿಲ ಅಮಾವಾಸ್ಯೆ ಪ್ರಯುಕ್ತ ಭರತನಾಟ್ಯ ವೈಭವ

ಹಂಪಿ 22: ಇತ್ತೀಚೆಗೆ ಹಂಪಿ ವಿರೂಪಾಕ್ಷ ದೇವಾಲಯದಲ್ಲಿ ತಿಲ ಅಮಾವಾಸ್ಯೆ ಪ್ರಯುಕ್ತ ಭರತನಾಟ್ಯ ವೈಭವವನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಅತ್ತಿಗುಪ್ಪೆಯ ಶ್ರೀಕಾಳಿಕಾಂಬಾ…

ಡಿ, 24ರಂದು ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ

ಬಳ್ಳಾರಿ 21: ಜಿಲ್ಲೆಯಲ್ಲಿ ಕಿಷ್ಕಿಂದ ವಿಶ್ವವಿದ್ಯಾಲಯದ ಎಂಬಿಎ ಹಾಗೂ ಎಂಸಿಎ ಕೋರ್ಸ್ಗಳ ಮೊದಲ ಬ್ಯಾಚ್ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭ ಹಾಗೂ ವಿಶ್ವವಿದ್ಯಾಲಯದ ಪ್ರಥಮ…

ಮಕ್ಕಳ ಭವಿಷ್ಯ ಸಂರಕ್ಷಿಸಲು ಎರಡು ಹನಿಗಳ ಪೋಲಿಯೋ ಲಸಿಕೆ ಹಾಕಿಸಿ

ಬಳ್ಳಾರಿ 21: ಮಕ್ಕಳ ಅಂಗವೈಖಲ್ಯತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಪೋಷಕರು ತಮ್ಮ ಮಕ್ಕಳ ಭವಿಷ್ಯ ಸಂರಕ್ಷಿಸಲು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಡಾ.ಬಾಬು ಜಗಜೀವನ್‌ರಾಮ್…

ಸುದ್ದಿ ಓದಿ