ಯುವ ಪೀಳಿಗೆಯು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ: ಯಶವಂತರಾಜ್ ನಾಗಿರೆಡ್ಡಿ

ಲೋಕದರ್ಶನ ವರದಿ ಯುವ ಪೀಳಿಗೆಯು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ: ಯಶವಂತರಾಜ್ ನಾಗಿರೆಡ್ಡಿ ಬಳ್ಳಾರಿ 18 : ಲೀನ್ ಯೋಜನೆ ಮತ್ತು ಝಡ್‌.ಇ.ಡಿ ಹಾಗೂ ರಫ್ತು ಯೋಜನೆಗಳಿಂದ ವಿವಿಧ…

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಡಾ.ವಿ.ಲೋಕೇಶ್ ವಿದೇಶ ಪ್ರಯಾಣ

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಡಾ.ವಿ.ಲೋಕೇಶ್ ವಿದೇಶ ಪ್ರಯಾಣ ಬಳ್ಳಾರಿ 18: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ…

ಉದ್ಯಮಿಗಳು - ಬಂಡವಾಳ ಹೂಡಿಕೆದಾರರು ಇಂಕ್ಯುಬೇಷನ್ ಸೆಂಟರ್ ಸದುಪಯೋಗ ಪಡೆದುಕೊಳ್ಳಿ : ಯಶವಂತರಾಜ್ ನಾಗಿರೆಡ್ಡಿ

ಉದ್ಯಮಿಗಳು - ಬಂಡವಾಳ ಹೂಡಿಕೆದಾರರು ಇಂಕ್ಯುಬೇಷನ್ ಸೆಂಟರ್ ಸದುಪಯೋಗ ಪಡೆದುಕೊಳ್ಳಿ : ಯಶವಂತರಾಜ್ ನಾಗಿರೆಡ್ಡಿ ಬಳ್ಳಾರಿ 18 : ಉದ್ಯಮಗಳು ಮತ್ತು ಉದ್ಯೋಗಗಳನ್ನು ಹೆಚ್ಚಿಸಲು…

ಅಕ್ಟೋಬರ್ 25, 26ರಂದು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ

ಅಕ್ಟೋಬರ್ 25, 26ರಂದು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಬಳ್ಳಾರಿ 17: ಸುವರ್ಣ ಬಳ್ಳಾರಿ ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಅಕ್ಟೋಬರ್ ತಿಂಗಳು 25 ಮತ್ತು…

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ರೈತರಿಗೆ ವಿವಿಧ ಸಾಲ ಯೋಜನೆಗಳ ಮೂಲಕ ಪ್ರೋತ್ಸಾಹಿಸಲು ಸಲಹೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ರೈತರಿಗೆ ವಿವಿಧ ಸಾಲ ಯೋಜನೆಗಳ ಮೂಲಕ ಪ್ರೋತ್ಸಾಹಿಸಲು ಸಲಹೆ ಬಳ್ಳಾರಿ 17: ಕೃಷಿ ಉತ್ಪನ್ನಗಳ ಸಂಸ್ಕರಣೆ, ರೈತ ಉತ್ಪಾದಕ ಸಂಸ್ಥೆಗಳಿಗೆ ವಿವಿಧ…

ಪೂರ್ವಭಾವಿ ಸಭೆಯಲ್ಲಿ ನಿರ್ಧಾರಸಡಗರ -ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ: ಎಡಿಸಿ ಮಹಮ್ಮದ್ ಝುಬೇ

ಪೂರ್ವಭಾವಿ ಸಭೆಯಲ್ಲಿ ನಿರ್ಧಾರಸಡಗರ -ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ: ಎಡಿಸಿ ಮಹಮ್ಮದ್ ಝುಬೇ ಬಳ್ಳಾರಿ 17: ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಜಿಲ್ಲಾ…

ಈಶಾನ್ಯ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ

ಈಶಾನ್ಯ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಬಳ್ಳಾರಿ 17: ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಕಲಬುರಗಿ ವಿಭಾಗ ಇವರ ಅದೇಶದ ಮೇರೆಗೆ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ…

ಬಳ್ಳಾರಿ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರಾ​‍್ಯಲಿ; ಶಿಸ್ತುಬದ್ಧವಾಗಿ ಆಯೋಜಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ನಿರ್ದೇಶನ

ಬಳ್ಳಾರಿ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರಾ​‍್ಯಲಿ; ಶಿಸ್ತುಬದ್ಧವಾಗಿ ಆಯೋಜಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ನಿರ್ದೇಶನ ಬಳ್ಳಾರಿ 17: ಬರುವ ನವೆಂಬರ್ 04 ರಿಂದ 11…

ಸೆಂಟ್ ಜಾನ್ ಕಾಲೇಜಿನ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸೆಂಟ್ ಜಾನ್ ಕಾಲೇಜಿನ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ ಬಳ್ಳಾರಿ 15 : ಸ್ಥಳೀಯ ಕೋಟೆ ಪ್ರದೇಶದಲ್ಲಿ ಸೇಂಟ್ ಜಾನ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಉತ್ತಮ ಕ್ರೀಡಾ…

ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂನಿಂದ ಸೂಚನೆ

ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂನಿಂದ ಸೂಚನೆ ಬಳ್ಳಾರಿ 16: ಬಳ್ಳಾರಿ ನಗರ ಉಪವಿಭಾಗ-1 ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪನಿಯ ನಿಯಮಾನುಸಾರ ಎಲ್ಲಾ…

ಕನ್ನಡ ರಾಜ್ಯೋತ್ಸವ ದಿನಾಚರಣೆ; ಅ.17 ರಂದು ಪೂರ್ವಭಾವಿ ಸಿದ್ಧತಾ ಸಭೆ

ಕನ್ನಡ ರಾಜ್ಯೋತ್ಸವ ದಿನಾಚರಣೆ; ಅ.17 ರಂದು ಪೂರ್ವಭಾವಿ ಸಿದ್ಧತಾ ಸಭೆ ಬಳ್ಳಾರಿ 16: ಜಿಲ್ಲಾ ಕೇಂದ್ರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ…

ಬಳ್ಳಾರಿ ಜಿಟಿಟಿಸಿ ಕೇಂದ್ರಕ್ಕೆ ಸಚಿವ ಡಾ.ಶರಣ ಪ್ರಕಾಶ್ ಆರ್‌.ಪಾಟೀಲ ಭೇಟಿ ಪರೀಶೀಲನೆ

ಬಳ್ಳಾರಿ ಜಿಟಿಟಿಸಿ ಕೇಂದ್ರಕ್ಕೆ ಸಚಿವ ಡಾ.ಶರಣ ಪ್ರಕಾಶ್ ಆರ್‌.ಪಾಟೀಲ ಭೇಟಿ ಪರೀಶೀಲನೆ ಬಳ್ಳಾರಿ 15: ನಗರದ ರೇಡಿಯೋ ಪಾರ್ಕ್‌ ಬಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ…

ಸುದ್ದಿ ಓದಿ