ವಿಜಯನಗರ

ನೀಟ್ ಅಕ್ರಮ ಖಂಡಿಸಿ ಡಿಎಸ್‌ಎಸ್ನಿಂದ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ

ಲೋಕದರ್ಶನ ವರದಿ ವಿಜಯನಗರ, ಜು. 23: ನೀಟ್ ಪರೀಕ್ಷೆಯ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಗಳನ್ನು ಆಗ್ರಹಿಸಿ ದಲಿತ ಸಂಘರ್ಷ…

ಮೃತ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿರುವ ಗೃಹಲಕ್ಷ್ಮೀ ಹಣ ತಡೆಗೆ ಕ್ರಮ: ಜಿಲ್ಲಾಧಿಕಾರಿ ಕೆ. ಶಿವಮೂರ್ತಿ

ವಿಜಯನಗರ (ಹೊಸಪೇಟೆ) 22: ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗುತ್ತಿರುವ ಅನುದಾನವನ್ನು…

ಹಾವಿನ ಕಡಿತದ ಓಷಧ ಲಭ್ಯತೆ ಕುರಿತು ಸುಳ್ಳು ಸುದ್ದಿ : ಕಿವಿಗೊಡಬೇಡಿ

ವಿಜಯನಗರ(ಹೊಸಪೇಟೆ) 21 : ಸಾಮಾಜಿಕ ಜಾಲತಾಣಗಳಲ್ಲಿ ಹಾವಿನ ಕಡಿತಕ್ಕೆ 108 ಆಂಬುಲೆನ್ಸ್ನಲ್ಲೇ ಓಷಧ ಲಭ್ಯವಿದ್ದು, ಕರೆ ಮಾಡಿದರೆ ಮನೆ ಬಾಗಿಲಿಗೆ ಬಂದು ಓಷಧ ನೀಡುತ್ತಾರೆ ಎಂಬ…

ಜನಸಂಖ್ಯೆ ನಿಯಂತ್ರಣದ ಕುರಿತು ಜಾಗೃತಿ ಜಾಥಾ

ವಿಜಯನಗರ (ಹೊಸಪೇಟೆ) 18: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಶನಿವಾರ…

ಗ್ರಾಮೀಣ ಭಾಗಗಳಿಗೆ ಶುದ್ಧ ಕುಡಿಯುವ ನೀರು, ನೈರ್ಮಲ್ಯ ವ್ಯವಸ್ಥೆ ಕಲ್ಪಿಸಲು ಆದ್ಯತೆ: ಸಿಇಒ ನೂರ್ಜಹಾನ್

ವಿಜಯನಗರ (ಹೊಸಪೇಟೆ)17: ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಪ್ರತಿಯೊಂದು ಮನೆಗೂ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರು ಹಾಗೂ ಸಮರ​‍್ಕ ನೈರ್ಮಲ್ಯ ವ್ಯವಸ್ಥೆ ಕಲ್ಪಿಸಲು ಎಲ್ಲ ಇಲಾಖೆಗಳು…

ಹೊಸಪೇಟೆ: ಕುಡಿಯುವ ನೀರಿನ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ವಿಜಯನಗರ (ಹೊಸಪೇಟೆ), ಜುಲೈ 14: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಎಫ್‌ಎಸ್ಟಿಪಿ ಮತ್ತು ಎಸ್ಟಿಪಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ…

ಎಲ್ಲ ಇಲಾಖೆಗಳಿಂದ ಸಮಗ್ರ ಹಾಗೂ ನಿಖರ ವರದಿ ಸಿದ್ಧಪಡಿಸಲು ಜಿಲ್ಲಾಧಿಕಾರಿ ಸೂಚನೆ

ವಿಜಯನಗರ ಹೊಸಪೇಟೆ 04: ಜಿಲ್ಲೆಯ ಇಂದಿನ ನೈಜ ಸ್ಥಿತಿಗತಿಯನ್ನು ಬಿಂಬಿಸುವ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಭವಿಷ್ಯದ ಅಗತ್ಯತೆಗಳನ್ನು ಪೂರೈಸುವ ಸಮಗ್ರ ಮತ್ತು ಸುಸ್ಥಿರ…

ಸೀಳು ತುಟಿ, ಅಂಗುಳ ಶಸ್ತ್ರಚಿಕಿತ್ಸೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ: ಡಾ. ಲಿಂಗರಾಜು

ವಿಜಯನಗರ (ಹೊಸಪೇಟೆ) 4: ಸೀಳು ತುಟಿ, ಸೀಳು ಅಂಗುಳ ಹಾಗೂ ಇತರೆ ಮುಖದ ಜನ್ಮಜಾತ ವೈಕಲ್ಯಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ಲಭ್ಯವಿದ್ದು, ಬಡ ಹಾಗೂ…

ಜುಲೈ 5ರೊಳಗೆ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಪೂರ್ಣಗೊಳಿಸಿ

ವಿಜಯನಗರ (ಹೊಸಪೇಟೆ) 4: ಜುಲೈ 5ರೊಳಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಶೇ.100ರಷ್ಟು ಪೂರ್ಣಗೊಳಿಸುವಂತೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ…

ಕಮಲಾಪುರದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಿಂದ ಅಧಿಕೃತ ಚಾಲನೆ

ವಿಜಯನಗರ (ಹೊಸಪೇಟೆ)30: ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರು ಪಟ್ಟಣದ ಸ್ವಾತಂತ್ರ್ಯ ಹೋರಾಟಗಾರರಾದ ದೇಸಾಯಿ ಗುಂಡೂರಾವ್ ಅವರ…

ಹೊಸಪೇಟೆಯಲ್ಲಿ ವೆಂಕಟೇಶ್ ಬಡಿಗೇರ್ಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ವಿಜಯನಗರ 29: ಹೊಸಪೇಟೆಯ ವಾಲ್ಮೀಕಿ ಮಹಿಳಾ ಕಲಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ 13ನೇ ವಾರ್ಷಿಕೋತ್ಸವ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಕಮಲಾಪುರದ ಸಾಹಿತಿ ವೆಂಕಟೇಶ್ ಬಡಿಗೇರ…

ಸುದ್ದಿ ಓದಿ