ಹೆಲ್ಪ್ ಕಂಪ್ಯೂಟರ್ಸ್ ಕೇಂದ್ರಕ್ಕೆ ಶಾಸಕ ಓಲೇಕಾರ ಚಾಲನೆ
ಹಾವೇರಿ : ಶಿವಯೋಗೇಶ್ವರ ನಗರದಲ್ಲಿ ಹೆಲ್ಪ್ ಎಜ್ಯುಕೇಶನಲ್ & ವೆಲ್ಫೆರ್ ಸೊಸೈಟಿ ವತಿಯಿಂದ ಆಥರ್ಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಉಚಿತ  ಕಂಪ್ಯೂಟರ್ ಶಿಕ್ಷಣ ತರಬೇತ...
November 10, 02:53 PM   |   By Admin
ಪ್ರಜಾಪ್ರಭುತ್ವ ಮೂಲ ಆಶಯ ಈಡೇರಿಕೆ ಸರ್ವರ ಕರ್ತವ್ಯ
ಲೋಕದರ್ಶನವರದಿಹಾವೇರಿ : ಮತದಾನ ಅತ್ಯಂತ ಪವಿತ್ರ ಕರ್ತವ್ಯವಾಗಿದ್ದು, ಅದನ್ನು ಚಲಾಯಿಸುವದು ಮತ್ತು ಮತದಾನ ಮಾಡುವಂತೆ ಪ್ರೋತ್ಸಾಹಿಸುವದರ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳನ್ನು ಈಡೇ...
November 10, 02:47 PM   |   By Admin
ಹಿರೇಕೆರೂರು, ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ, ಇಂದಿನಿಂದ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ
ಹಾವೇರಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಡಿಸೆಂಬರ್ 5 ರಂದು ನಡೆಯುವ ಉಪ ಚುನಾವಣೆಗೆ. ಇದೇ ನವಂಬರ್ 11ರ ಸೋಮವಾರದಿಂದ ನಾಮಪತ್ರ ಸಲ್ಲಿಕ...
November 10, 02:45 PM   |   By Admin
ಜಿಲ್ಲೆಗೆ ಪರಿಶಿಷ್ಟರ ಕಲ್ಯಾಣಕ್ಕಾಗಿ ವಿಶೇಷ ಅನುದಾನ: ಕಾರಜೋಳ
ಹಾವೇರಿ: ರಾಜ್ಯದಲ್ಲಿ ವಸತಿ ನಿಲಯಗಳಿಗೆ ಅಗತ್ಯವಿರುವ ನಿವೇಶನಗಳ ಸಮಸ್ಯೆ ನಿವಾರಣೆ ಹಾಗೂ ಮಂಜೂರಾತಿ ಕುರಿತಂತೆ ಶೀಘ್ರವೇ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಸ್...
November 08, 02:49 PM   |   By Admin
ಗುರು ಸಿದ್ಧರಾಮೇಶ್ವರರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಮುಖ್ಯಮಂತ್ರಿ
ಹಾವೇರಿ: ಸಾಮಾಜಿಕ ಕ್ರಾಂತಿಯ ಹರಿಕಾರರಾದ ಸಿದ್ಧರಾಮೇಶ್ವರರ ತತ್ವ ಆದರ್ಶಗಳನ್ನು ಕೇವಲ ಬೋಧಿಸಿದರೆ ಸಾಲದು, ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳಾದ ...
November 08, 02:47 PM   |   By Admin
ಹಿರೇಕೆರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ
ಹಾವೇರಿ: ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಇಂದು ಹಿರೇಕೆರೂರಿನ ಕ್ರೀಡಾ...
November 07, 02:52 PM   |   By Admin
ಪ್ರವಾಹದಿಂದ ಹಾನಿಯಾದ ಜಿಲ್ಲೆಗೆ ರೂ.100 ಕೋಟಿ ವಿಶೇಷ ಅನುದಾನ: ಮುಖ್ಯಮಂತ್ರಿ ಘೋಷಣೆ
ಹಾವೇರಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾದ ರಸ್ತೆ, ಸೇತುವೆ, ಕಟ್ಟಡ ಸೇರಿದಂತೆ ವಿವಿಧ ಇಲಾಖೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಒಂದು ನೂರು ಕೋಟಿ ರೂ. ವಿಶೇಷ ಅನುದಾನವನ್ನು ಹಾವೇ...
November 07, 02:51 PM   |   By Admin
ಭಕ್ತಿಯೇ ಗುರುವಿಗೆ ಶಕ್ತಿಯಾಗಿದೆ: ಗುರುಶಾಂತೇಶ್ವರಶ್ರೀ
ಲೋಕದರ್ಶನವರದಿಹಾವೇರಿ : ಭಕ್ತರ ನಿಷ್ಕಲ್ಮಶವಾದ ಭಕ್ತಿಯೇ ಗುರುವಿಗೆ ಶಕ್ತಿಯಾಗಿದೆ ಎಂದು ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಶ್ರೀ ಹೇಳಿದರು.  ನೆಗಳೂರ ಗ್...
November 06, 02:56 PM   |   By Admin
ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ
ಹಾವೇರಿ: ಜಿಲ್ಲೆಯಲ್ಲಿ  ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಪತ್ತೆಮಾಡಿ ಒಂದು ವಾರದೊಳಗಾಗಿ ಕಡಿವಾಣ ಹಾಕಲು ಜಿಲ್ಲಾಧಿಕಾರಿ  ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ತಾಕೀ...
November 06, 02:55 PM   |   By Admin
ಹಾವೇರಿ ಐತಿಹಾಸಿಕ, ಸಾಂಸ್ಕೃತಿಕ ಶ್ರೀಮಂತ ಜಿಲ್ಲೆ: ಸಚಿವ ಸಿ.ಟಿ.ರವಿ
ಹಾವೇರಿ:   ಹಾವೇರಿ ಐತಿಹಾಸಿಕ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆ.  ದಾರ್ಶನಿಕರು, ಸಂತರು, ದಾಸಶ್ರೇಷ್ಠರು, ಸ್ವಾತಂತ್ರ್ಯ ಹೋರಾಟಗಾರರು ಜನಿಸಿದ ಪುಣ್ಯ ಭೂಮ...
November 04, 02:39 PM   |   By Admin

ಇತ್ತೀಚಿನ ಸುದ್ದಿ