ಡೆಂಗ್ಯೂ ನಿಯಂತ್ರಣಕ್ಕೆ ಮಳೆ ನೀರು, ತ್ಯಾಜ್ಯಗಳ ವ್ಯವಸ್ಥಿತ ನಿರ್ವಹಣೆ ಮಾಡಿ: ಲೀಲಾವತಿ ಸೂಚನೆ
ಹಾವೇರಿ: ಮಳೆ ಆರಂಭಕ್ಕೂ ಮುನ್ನವೇ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಆರೋಗ್ಯ, ಶಿಕ್ಷಣ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ನಗರ ಹಾಗೂ ಗ್ರಾಮೀಣ ...
May 24, 02:59 PM   |   By Admin
ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಾವೇರಿ: ತಾಲೂಕಿನ ನೆಗಳೂರ ಗ್ರಾಮದಲ್ಲಿ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯಥರ್ಿ ಶಿವಕುಮಾರ ಉದಾಸಿ ಸತತ ಮೂರನೇ ಬಾರಿಗೆ ಗೆಲವು ಸಾಧಿಸಿದ ಹಿನ್ನಲೆಯಲ್ಲಿ ಗುರುವಾರ ಬಿಜೆಪಿ ಕಾರ್ಯಕ...
May 23, 03:20 PM   |   By Admin
ಮತದಾರರಿಗೆ ಶಿವಕುಮಾರ ಉದಾಸಿ ಅಭಿನಂದನೆ
ಹಾವೇರಿ೨೩ : ಸತತ ಮೂರು ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾದ ಬಿಜೆಪಿ ಪಕ್ಷದ ಶಿವಕುಮಾರ ಉದಾಸಿ ಹ್ಯಾಟ್ರಿಕ್ ವಿಜಯ ಸಾಧಿಸಿದ್ದಾರೆ.ಪ್ರತಿಸ್ಪಧರ್ಿ ಕಾಂಗ್ರೇಸ್ ಪಕ್ಷದ ಡಿಆರ್ ಪಾಟೀಲ ವಿ...
May 23, 03:16 PM   |   By Admin
ಲೋಕಸಭಾ ಚುನಾವಣೆ ಉದಾಸಿಗೆ ಗೆಲುವು
ಹಾವೇರಿ23: 17ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಬಿಜೆಪಿ ಅಭ್ಯಥರ್ಿ  ಶಿವಕುಮಾರ ಉದಾಸಿ ಅವರು 6,83,660 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ...
May 23, 01:14 PM   |   By Admin
ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿದರೆ ತಕ್ಷಣ ಕೆಲಸ-ಕೂಲಿಕಾರರಿಗೆ ಸಿಇಓ ಭರವಸೆ
ಹಾವೇರಿ 22: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಬುಧವಾರ ಭೇಟಿ ನೀಡಿ ಬರ ಪರಿಹಾರ ಕಾಮಗಾರಿ ಹಾಗೂ ಜಲಾಮೃತ ಯೋಜನೆಯಡಿ...
May 22, 03:24 PM   |   By Admin
ರೋಗ್ಯವಂತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದಾಗಿ: ರಾಘವೇಂದ್ರಸ್ವಾಮಿ
ಹಾವೇರಿ: ದಾನಗಳಲ್ಲಿಯೇ ಶ್ರೇಷ್ಠದಾನ ರಕ್ತದಾನ, ಅಪಘಾತ ಸಂದರ್ಭದಲ್ಲಿ ಗಾಯಾಳುಗಳಿಗೆ ರಕ್ತದ ಅವಶ್ಯಕತೆ ಅಧಿಕವಾಗಿರುತ್ತದೆ. ರಕ್ತವನ್ನು ಕೃತವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಆರೋಗ್ಯವ...
May 21, 03:19 PM   |   By Admin
ಮತ ಎಣಿಕೆ ಕಾರ್ಯವನ್ನು ಪಾರದರ್ಶಕ,ಸೂಕ್ಷ್ಮವಾಗಿ ನಿರ್ವಹಿಸಿ ಜಿಲ್ಲಾಧಿಕಾರಿ ಸಲಹೆ
ಹಾವೇರಿ: ಮತ ಎಣಿಕೆ ಕಾರ್ಯಕ್ರಮವನ್ನು ಅತ್ಯಂತ ಪಾರದರ್ಶಕವಾಗಿ ಹಾಗೂ ಸೂಕ್ಷ್ಮವಾಗಿ ನಿಭಾಯಿಸಿ ಎಂದು ಎಣಿಕೆ ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ...
May 20, 03:04 PM   |   By Admin
ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ
ಹಾವೇರಿ20: ಸೋಮವಾರ ಮೊಟೇಬೆನ್ನೂರ ಹಾಗೂ ರಾಮಗೊಂಡನಹಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಾರ್ವಜನಕರೊಂದಿಗೆ ಚಚರ್ಿಸಿದ...
May 20, 02:59 PM   |   By Admin
ಮೂಢನಂಬಿಕೆ ಮಟ್ಟ ಹಾಕಲು ಪವಾಡ ರಹಸ್ಯ ಬಯಲು
ಹಾವೇರಿ : ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾಯರ್ಾಲಯ ಬ್ಯಾಡಗಿ ಹಾಗೂ ಆಶಾಕಿರಣ...
May 19, 03:29 PM   |   By Admin
ಮಕ್ಕಳ ಹಕ್ಕು ರಕ್ಷಣೆ ಮಾಡುವಲ್ಲಿ ಸಹಾಯವಾಣಿ ಸದಾ ಸಿದ್ದ: ಶಿವರಾಜ
ಲೋಕದರ್ಶನವರದಿಹಾವೇರಿ: ಪ್ರೀತಿ, ಬಾಲ್ಯ ಮತ್ತು ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕುಗಳಾಗಿವೆ, ಮಕ್ಕಳು ಸಮುದಾಯದಲ್ಲಿ ಬೆಳೆದು ದೇಶವನ್ನು ಮುನ್ನಡೆಸುವವರಾಗಬೇಕು, ಇಂತಹ ಸಮಸ್...
May 17, 03:07 PM   |   By Admin

ಇತ್ತೀಚಿನ ಸುದ್ದಿ