ಪದವಿ ಕಾಲೇಜುಗಳಲ್ಲಿನ ಸಿಡಿಸಿ ಮತ್ತು ಹೊರ ಗುತ್ತಿಗೆ ನೌಕರರ ರಕ್ಷಿಸಲು ಮನವಿ

ಕಾರವಾರ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಏಕಾಏಕಿ ಕೆಲಸದಿಂದ ಬಿಡುಗಡೆಗೊಳಿಸುವ ನಿರ್ಧಾರಕ್ಕೆ…

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಸಮರ; ಶಿರಸಿಯಲ್ಲಿ ಬೃಹತ್ ಪ್ರತಿಭಟನೆ

ಕಾರವಾರ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ , ಡಿಸಿಸಿ ಜಿಲ್ಲಾಧ್ಯಕ್ಷ…

ಉತ್ತರ ಕನ್ನಡ ಜಿಪಿಂ-ತಾಪಂ ಮೀಸಲಾತಿ ಪ್ರಕಟ

ಕಾರವಾರ 11: ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳಲ್ಲಿ ಚರ್ಚೆ, ವಿಚಾರ ವಿನಿಮಯ ಆರಂಭವಾಗಿದೆ.ಉತ್ತರ ಕನ್ನಡ ಪಂಚಾಯತ್ನ…

ವಿಬಿಜಿ ರಾಮ್ ಜಿ ಯೋಜನೆ: ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ

ಕಾರವಾರ .09:- ವಿಬಿಜಿ ರಾಮ್ ಜಿ ಯೋಜನೆಯಡಿ ಕಡಿಮೆ ಪ್ರಗತಿಯಿರುವ ಗ್ರಾಮ ಪಂಚಾಯತ್‌ಗಳು ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸಾದಿ ಸೂಚನೆ ನೀಡಿದರು…

ವೈಷ್ಣವಿ ಪಿ. ಘಾಡೆಕರ ರಾಷ್ಟೀಯ ಕ್ರೀಡಾಕೂಟಕ್ಕೆ ಆಯ್ಕೆ

ಲೋಕದರ್ಶನ ವರದಿ ಕಾರವಾರ 09: ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಅ.5 ರಿಂದ 7 ರವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕಾರವಾರ ಕ್ರೀಡಾ ವಸತಿ ನಿಲಯದ…

ವೆಟರನ್ಸ್‌ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸುದರ್ಶನ್ ತಾಂಡೇಲ್ಗೆ ನಾಲ್ಕು ಚಿನ್ನದ ಪದಕ

ಕಾರವಾರ 09 : ಸೈನಿಕನಾಗಿ ಸೇವೆ ಸಲ್ಲಿಸಿ ,ಪ್ರಸ್ತುತ ಕರಾವಳಿ ಕಾವಲು ಪಡೆಯ ಬೋಟ್ ಕ್ಯಾಪ್ಟನ್ ಆಗಿ ಕರ್ತವ್ಯದಲ್ಲಿರುವ ಸುದರ್ಶನ ಪಿ. ತಾಂಡೇಲ ಈಜು ಕ್ರೀಡೆಯಲ್ಲಿ ಭಾಗವಹಿಸಿ ನಾಲ್ಕು…

ಗೋಕರ್ಣದ 20 ಪ್ರವಾಸಿ ಬೋಟ್ಗಳಿಗೆ ಎನ್‌ಒಸಿ ನೀಡದಿದ್ದರೆ ಹೋರಾಟದ ಎಚ್ಚರಿಕೆ

ಕಾರವಾರ 09: ಗೋಕರ್ಣದಲ್ಲಿ ಪ್ರವಾಸಿ ಬೋಟ್ಗಳನ್ನು ನಡೆಸುವ ಸ್ಥಳೀಯ ಮೀನುಗಾರರಿಗೆ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡದೆ ಸತಾಯಿಸಲಾಗುತ್ತಿದೆ. ಎನ್‌ಒಸಿ ಕೊಡಿಸುವ ನೆಪದಲ್ಲಿ…

ಬಾಲಮಂದಿರ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಲೋಕದರ್ಶನ ವರದಿ ಕಾರವಾರ 09: ಎಜ್ಯುಕೇಷನ್ ಸೊಸೈಟಿಯ ಬಾಲಮಂದಿರ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ…

ಅಕ್ಕ ಕೆಫೆ: ಗ್ರಾಮೀಣ ಮಹಿಳೆಯರ ಸ್ವಾವಲಂಬನೆಗೆ ಹೊಸ ದಾರಿ

ಲೋಕದರ್ಶನ ವರದಿ ಕಾರವಾರ, ಅ.8 : ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸ್ವಸಹಾಯ ಗುಂಪುಗಳ ಮೂಲಕ ಸುಸ್ಥಿರ ಜೀವನೋಪಾಯ ಚಟುವಟಿಕೆಗಳನ್ನು ರೂಪಿಸುವ…

ನವರಾತ್ರಿ ಉತ್ಸವ: ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಿ

ಲೋಕದರ್ಶನ ವರದಿ ದಾಂಡೇಲಿ 8: ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಜಾಂಬೋಟಿ ನಗರ ಪೊಲೀಸ್ ಠಾಣೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಬಿ. ಗೀರೀಶ್…

ನೌಕಾಪಡೆಯಿಂದ ಆರೋಗ್ಯ, ಶಿಕ್ಷಣ ಮತ್ತು ಸ್ವಚ್ಛತೆಗೆ ಒತ್ತು

ಲೋಕದರ್ಶನ ವರದಿ ಕಾರವಾರ 07:- ಭಾರತೀಯ ನೌಕಾಪಡೆಯ ಕಾರವಾರ ನೌಕಾ ಡಾಕ್‌ಯಾರ್ಡ್‌ ವತಿಯಿಂದ ನಾಗರಿಕಹಿಸೇನಾ ಸಹಭಾಗಿತ್ವ ಕಾರ್ಯಕ್ರಮದ ಅಂಗವಾಗಿ ಬೇಲೇಕೇರಿ ಗ್ರಾಮದಲ್ಲಿ ವಿವಿಧ ಜನಪರ…

ಸುದ್ದಿ ಓದಿ