ವಿವಿಧ ಕಾಮಾಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ
ಲೋಕದರ್ಶನ ವರದಿಕೊಪ್ಪಳ 16: ಕೊಪ್ಪಳ ನಗರದಲ್ಲಿ ರೂ.1 ಕೋಟಿ 83. ಲಕ್ಷದ ಪಶು ವೈದ್ಯ ಪಾಲಿ ಕ್ಲೀನಿಕ್ ಆಸ್ಪತ್ರೆ ಕಟ್ಟಡ ಹಾಗೂ ಅಳವಂಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ...
December 16, 03:13 PM   |   By Admin
ನಾಳೆ ಖಾಸಗಿ ಶಾಲೆಯ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮನವಿ
ಲೋಕದರ್ಶನ ವರದಿಕೊಪ್ಪಳ 16: ಕಲ್ಯಾಣ ಕರ್ನಾಟಕದ 6ಜಿಲ್ಲೆಗಳಲ್ಲಿ ಶೈಕ್ಷಣಿಕ ಹಾಗೂ ಅಭಿವೃದಿಗೆ ಹೆಚ್ಚಿನ ಒತ್ತು ಕೊಡಲು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತವಾದ ಸೌಲಭ್ಯಗಳನ್ನು ...
December 16, 03:12 PM   |   By Admin
ಹೃದಯರೋಗ, ಆರೋಗ್ಯ ಉಚಿತ ತಪಾಸಣಾ ಶಿಬಿರ ಯಶಸ್ವಿ
ಕೊಪ್ಪಳ 16: ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಎಸ್ಡಿಎಮ್ ನಾರಾಯಣ ಹಾಟರ್್ ಸೆಂಟರ್, ಧಾರವಾಡ ಹಾಗೂ ವಾತ್ಸಲ್ಯ ಆಸ್ಪತ್ರೆ, ಕೊಪ್ಪಳ ಇವರ ಸಂಯುಕ್ತಾಶ...
December 16, 03:10 PM   |   By Admin
ಸಿನಿಮಾ ಕ್ಷೇತ್ರದಲ್ಲೂ ಹೈ.ಕ ಭಾಗದ ಕೊಡುಗೆ ದೊಡ್ಡದು
ಲೋಕದರ್ಶನ ವರದಿ ಕೊಪ್ಪಳ 15: ಈ ಭಾಗದ ಜನ ಮೊದಲು ಕೇವಲ ಸಿನಿಮಾಗಳನ್ನು ನೋಡುತ್ತಿದ್ದರು ಆದರೆ ಇತ್ತೀಚೆಗೆ ಸಿನಿಮಾಗಳನ್ನು ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹಂಪಿ ...
December 15, 03:00 PM   |   By Admin
ಹನಮಂತಪ್ಪ ಕುರಿಗೆ ಕರುನಾಡ ಕಣ್ಮಣಿ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿಕೊಪ್ಪಳ 15:  ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಬೆಂಗಳೂರು ಹಾಗೂ ಸುರ್ವೇ ಕಲ್ಚರಲ್ ಅಕಾಡೆಮಿ ಕೊಡಮಾಡುವ 2019ನೇ ಸಾಲಿನ ಕರುನಾ...
December 15, 02:59 PM   |   By Admin
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಲೋಕದರ್ಶನ ವರದಿಕೊಪ್ಪಳ 14: ಜಿಲ್ಲಾ ಹಡಪದ ಸಮಾಜ ಹಾಗೂ ಕ್ಷೌರಿಕರ ಹಿತ ರಕ್ಷಣೆ ವೇದಿಕೆವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಡಿ. 16ರಂದು ಬೆಂಗಳೂರು ಚಲೋ ಕಾರ್ಯಕ್ರ...
December 14, 03:14 PM   |   By Admin
ವೆಂಕಟೇಶರಾವ್ ಕುಲಕರ್ಣಿಗೆ ಕರುನಾಡ ಕಣ್ಮಣಿ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿಕೊಪ್ಪಳ 14:  ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಬೆಂಗಳೂರು ಹಾಗೂ ಸುವರ್ೆ ಕಲ್ಚರಲ್ ಅಕಾಡೆಮಿ ಕೊಡಮಾಡುವ 2019ನೇ ಸಾಲಿನ ಕರುನಾ...
December 14, 03:11 PM   |   By Admin
ಸಹಕಾರ ಸಂಸ್ಥೆಗಳಿಗೆ ಆದಾಯ ತೆರಿಗೆ ರದ್ಧತಿಗೆ ಕೇಂದ್ರಕ್ಕೆ ಮನವಿ
ಲೋಕದರ್ಶನ ವರದಿಕೊಪ್ಪಳ 15: ಸಹಕಾರ ಕ್ಷೇತ್ರ ಈ ದೇಶದ ಕೃಷಿಕರ ಮಧ್ಯಮ ವರ್ಗದವರ ಹಾಗೂ ಕಡುಬಡವರಿಗೆ ಸೇವೆ ನೀಡುವ ಕ್ಷೇತ್ರವಾಗಿದೆ. ಕಳೆದ 110 ವರ್ಷಕ್ಕಿಂತ ಹೆಚ್ಚು ಕಾಲದಿಂದ ಸಹಕಾರ ಸ...
December 13, 03:03 PM   |   By Admin
ವಿಶ್ವಕರ್ಮರು ವಿಶ್ವದ ಮೂಲ ಸೃಷ್ಠಿಕರ್ತರು: ಶಾಸಕ ಹಿಟ್ನಾಳ
ಲೋಕದರ್ಶನ ವರದಿಕೊಪ್ಪಳ 13: ಜಗತ್ತಿನ ಆರಾಧನಾ ಮಂದಿರಗಳಾದ ದೇಗುಲಗಳು, ಶಿಲ್ಪ ಕಲೆಗಳು, ರೈತರಿಗೆ ಬೇಕಾದ ಕೃಷಿ ಉಪಕರಣಗಳು, ಜಾತ್ರೆಗೆ ಬೇಕಾದ ರಥಗಳು, ಮಹಿಳೆಯರಿಗೆ ಬೇಕಾದ ಆಭರಣಗಳು. ...
December 13, 03:02 PM   |   By Admin
ನೈಜವಾದ ಸಂಗೀತ ಅಳವಡಿಸಿಕೊಳ್ಳಿ: ಸಿದ್ದೇಶ್ವರ ಶ್ರೀ
ಲೋಕದರ್ಶನ ವರದಿಕೊಪ್ಪಳ 13: ಇಂದಿನ ಪೀಳಿಗೆ ತಂತ್ರಜ್ಞಾನ ಅಳವಡಿತ ಸಂಗೀತಕ್ಕೆ ಮಾರುಹೋಗಿದ್ದರಿಂದ ಪ್ರಾಚೀನ ಕಾಲದ ಸಂಸ್ಕೃತಿ ನೇಪತ್ಯಕ್ಕೆ ಸರಿಯುತ್ತಿದೆ. ದೇಶದ ಸಾಂಸ್ಕೃತಿಕ ಶ್ರೀಮಂತ...
December 13, 03:00 PM   |   By Admin

ಇತ್ತೀಚಿನ ಸುದ್ದಿ