ಜೇನು ಪ್ರದರ್ಶನ, ಮಾರಾಟ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಕೊಪ್ಪಳ: ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಜೇನು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿ...
October 21, 02:56 PM   |   By Admin
ಶಾಂತಿ, ಸುವ್ಯವಸ್ಥೆ ಕಾಪಾಡುವ ಅಂಗ ಪೊಲೀಸ್ ಇಲಾಖೆ: ಸತ್ರ ನ್ಯಾಯಾಧೀಶರಾದ ಕುಲಕರ್ಣಿ
ಕೊಪ್ಪಳ: ಪೊಲೀಸ್ ಇಲಾಖೆಯು ಶಾಂತಿ ಮತ್ತು ಸುವಸ್ಯವಸ್ಥೆಯನ್ನು ಕಾಪಾಡುವ ಸಮಾಜದ ಬಹು ಮುಖ್ಯವಾದ ಅಂಗವಾಗಿದೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂಜೀವ ವಿ. ಕುಲಕರ್ಣಿ...
October 21, 02:55 PM   |   By Admin
ಪ್ರಾದೇಶಿಕ ದಿನ ಪತ್ರಿಕೆಗಳ ವರದಿಗಾರರ ಸಂಘ ಅಸ್ತಿತ್ವಕ್ಕೆ ಹಂಚಿನಾಳ ಅಧ್ಯಕ್ಷ-ಬಡಿಗೇರ ಕಾರ್ಯದರ್ಶಿ ಆಯ್ಕೆ
ಲೋಕದರ್ಶನ ವರದಿಕೊಪ್ಪಳ : ಪ್ರಾದೇಶಿಕ ಕನ್ನಡ ದಿನಪತ್ರಿಕೆಗಳ ಕೊಪ್ಪಳ ಜಿಲ್ಲಾ ವರದಿಗಾರರ ಸಂಘ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಸಂಘ ಪತ್ರಕರ್ತರ ಯಾವುದೇ ಸಂಘಕ್ಕೆ ಪರ್ಯಾಯ ಸಂಘ ...
October 19, 02:44 PM   |   By Admin
ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸೋಣ: ಅಪರ ಜಿಲ್ಲಾಧಿಕಾರಿ ಮಾರುತಿ
ಕೊಪ್ಪಳ: ಕನ್ನಡ ರಾಜ್ಯೋತ್ಸವವು ಕನ್ನಡಿಗರ ಉತ್ಸವವಾಗಿರುವುದರಿಂದ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದರು. &nbs...
October 19, 02:42 PM   |   By Admin
ಜೀವನದಲ್ಲಿ ಪ್ರಗತಿ ಸಾಧಿಸಲು ಗುರಿ ಅತ್ಯವಶ್ಯಕ : ಡಾ. ಪ್ರಕಾಶ
ಕೊಪ್ಪಳ: ಜೀವನದಲ್ಲಿ ಪ್ರಗತಿ ಸಾಧಿಸಲು ಗುರಿ ಹೊಂದುವುದು ಅತ್ಯವಶ್ಯಕವಾಗಿದ್ದು, ವಿದ್ಯಾರ್ಥಿಗಳು ಒಂದು ನಿಧರ್ಿಷ್ಟ ಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿ, ಯಶಸ್ಸು ಖಂಡಿತವಾಗಿಯೂ ಸ...
October 19, 02:41 PM   |   By Admin
ಮಕ್ಕಳ ಭವಿಷ್ಯ ರೂಪಿಸುವುದೇ ಶಿಕ್ಷಕರ ಆದ್ಯ ಕರ್ತವ್ಯ: ಫಕ್ಕೀರೇಶ್ವರ ಶ್ರೀ
ಲೋಕದರ್ಶನ ವರದಿಶಿರಹಟ್ಟಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುಣಾತ್ಮಕ ಶಿಕ್ಷಣ ಹಾಗೂ ಸಂಸ್ಕಾರಯುತ ಜೀವನ ನಡೆಸಬೇಕಾದರೆ ಕುಟುಂಬದಲ್ಲಿ ಮೊದಲು ಪಾಲಕರು ಹಾಗೂ ಸಮಾಜದಲ್ಲಿ ಜೀವನ ಪೂರ್ತಿ...
October 19, 02:36 PM   |   By Admin
ಎಲ್ಲಾ ಕ್ಷೇತ್ರಗಳಲ್ಲಿ ಸಮಾನತೆ ಸಿಗಬೇಕು: ಬೆಣ್ಣೂರು
ಲೋಕದರ್ಶನ ವರದಿಕೊಪ್ಪಳ: ಕೊಪ್ಪಳ ಜಿಲ್ಲೆಯ ಪೋಲಿಸ್ ವರಿಷ್ಠಾಧಿಕಾರಿಗಳನ್ನು ದಿ. 18ರಂದು ಭೇಟಿಯಾಗಿ ಮಾದಿಗ ಸಮಾಜದ ಜನಾಂಗದ ಗ್ರಾಮೀಣ ಪ್ರದೇಶದಲ್ಲಿ ಇತ್ತೀಚಿಗೆ ಸಾಕಷ್ಟು ಜಾತಿ ನಿಂದನ...
October 18, 02:27 PM   |   By Admin
ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಸಿಇಒ ರಘುನಂದನ್ ಮೂರ್ತಿ ಭೇಟಿ
ಕೊಪ್ಪಳ: ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂರ್ತಿ  ಅವರು ಇಂದು (ಅ.18) ಭೇಟಿ ನೀಡಿದರು. ಜಿ.ಪಂ. ಸಿಇಒ ರಘುನಂ...
October 18, 02:26 PM   |   By Admin
ಈರುಳ್ಳಿಯಲ್ಲಿ ಸಸ್ಯ ಸಂರಕ್ಷಣೆ ಹೊರಾಂಗಣ ತರಬೇತಿ ಕಾರ್ಯಕ್ರಮ ಯಶಸ್ವಿ
ಕೊಪ್ಪಳ: ಕೊಪ್ಪಳ ತಾಲೂಕಿನ ಹಂದ್ರಾಳ್ ಗ್ರಾಮದಲ್ಲಿ ಈರುಳ್ಳಿಯಲ್ಲಿ ಸಸ್ಯ ಸಂರಕ್ಷಣೆ ಹೊರಾಂಗಣ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದಿಂದ ತಾಲೂ...
October 17, 02:56 PM   |   By Admin
ನಿವೃತ್ತ ಹಿರಿಯ ಅಧಿಕಾರಿ ಏಜಾಜ್ ಅಹ್ಮದಗೆ ಸನ್ಮಾನ
ಲೋಕದರ್ಶನ ವರದಿಕೊಪ್ಪಳ : ಹಿರಿಯ ಕೆಎಎಸ್ ನಿವೃತ್ತ ಅಧಿಕಾರಿ ಸಯ್ಯದ್ ಏಜಾಜ್ ಅಹ್ಮದರವರು ಗುರುವಾರ ಕೊಪ್ಪಳಕ್ಕೆ ಬೇಟಿ ನೀಡಿರುವ ಸಂದರ್ಭದಲ್ಲಿ ಲೋಕದರ್ಶನ ಪ್ರಾದೇಶಿಕ ಕನ್ನಡ ದಿನ ಪತ್...
October 17, 02:54 PM   |   By Admin

ಇತ್ತೀಚಿನ ಸುದ್ದಿ