ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ
ಕೊಪ್ಪಳ 25: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾರಂಭಗೊಳಿಸಿ, ಜಲಮೂಲಗಳಿಲ್ಲದ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಬಹಳಷ್ಟಿದೆ...
September 25, 03:15 PM   |   By Admin
ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಯಶಸ್ವಿ
ಕೊಪ್ಪಳ 25: ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಯಲಬುಗರ್ಾ ತಾಲ್ಲೂಕಿನ ಬೇವೂರು ಹಿಂದು...
September 25, 11:16 AM   |   By Admin
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ
ಕೊಪ್ಪಳ 24: ಗಂಗಾವತಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ  ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಸಕ್ತ ಸಾಲಿನ ಪಶುಭಾಗ್ಯ ಯೋಜನೆ ಅಡಿ "ಕರು ಸಾಕ...
September 25, 11:15 AM   |   By Admin
ರಾಜಕೀಯ ಪಕ್ಷಗಳು, ಮತಗಟ್ಟೆಗಳಿಗೆ ಎಜೆಂಟ್ಗಳನ್ನು ನೇಮಿಸಿ: ಪಿ.ಸುನೀಲ್ ಕುಮಾರ್
ಕೊಪ್ಪಳ 24: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾರರ ಪರಿಶೀಲನಾ ಕಾರ್ಯಕ್ರಮ (ಇ.ವಿ.ಪಿ)ದ ಅಂಗವಾಗಿ ರಾಜಕೀಯ ರಾಜಕೀಯ ಪಕ್ಷಗಳು ಕೂಡಲೇ ಎಲ್ಲಾ ಮತಗಟ್ಟೆಗಳಿಗೆ ಬೂತ್ ಲೆವಲ್ ಎಜೆಂಟ್ಗಳ...
September 25, 11:13 AM   |   By Admin
ಚದುರಂಗ ಸ್ಪರ್ಧೆ: ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಕೊಪ್ಪಳ 23: ಇತ್ತೀಚೆಗೆ (ಸೆ.19) ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಚದುರಂಗ ಸ್ಪಧರ್ೆಯಲ್ಲಿ ತಾಲ್ಲೂಕಿನ ಹನಕುಂಟಿ ಗ್ರಾಮದ ಹಿಂದುಳಿದ ವರ್ಗಗಳ ಮೊರಾರ್ಜಿ  ದೇಸಾಯಿ ವಸತಿ ಶಾಲ...
September 24, 09:32 AM   |   By Admin
ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ: ಜಿಲ್ಲಾಡಳಿತ ಭವನದಲ್ಲಿ ಗೌರವ ನಮನ ಸಲ್ಲಿಕೆ
ಕೊಪ್ಪಳ 23: ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ನಿಮಿತ್ತ ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬ...
September 24, 09:27 AM   |   By Admin
ಮಕ್ಕಳ ಹಕ್ಕುಗಳ ಪೋಷಣೆ, ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿ: ಟಿ. ಶ್ರೀನಿವಾಸ
ಕೊಪ್ಪಳ 23: ಮಕ್ಕಳ ಹಕ್ಕುಗಳ ಪೋಷಣೆ ಹಾಗೂ ರಕ್ಷಣೆಯ ಬಗ್ಗೆ ಮಕ್ಕಳಿಗೆ ಜಾಗೃತಿಯನ್ನು ಮೂಡಿಸಿ, ಮಕ್ಕಳು ಯಾವುದೇ ರೀತಿಯ ದೌರ್ಜನ್ಯ, ಕಿರುಕುಳಕ್ಕೆ ಒಳಗಾಗದಂತೆ ಮಾಡುಬೇಕು ಎಂದು ಹಿರಿಯ...
September 24, 09:26 AM   |   By Admin
'ಇತಿಹಾಸದ ಅರಿವು ಇಲ್ಲದವರು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ
ಲೋಕದರ್ಶನ ವರದಿಕೊಪ್ಪಳ 22: ಇತಿಹಾಸದ ಅರಿವು ಇಲ್ಲದವರು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಕನರ್ಾಟಕ ವಿವಿ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಎಂ.ಷಡಕ್ಷರಯ್ಯ ಹೇಳಿದರು. ಅ...
September 22, 03:02 PM   |   By Admin
ಕಾಗದರಹಿತ ಆಡಳಿತಕ್ಕೆ ಸಹಕಾರ ಅಗತ್ಯ: ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ
ಲೋಕದರ್ಶನ ವರದಿಕೊಪ್ಪಳ 22: ಇಂದಿನ ವಿದ್ಯಾರ್ಥಿಗಳು ಸರಕಾರ ಒದಗಿಸಿರುವ ಅಂತರಜಾಲದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಅಂತರಜಾಲದಲ್ಲಿ ಅನೇಕ ನಮ್ಮ ವಯಕ್ತಿಕ ಸವಲತ್ತುಗಳಿಗೆ ಸಂಬಂಧಿಸಿ...
September 22, 03:00 PM   |   By Admin
'ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಿದ ಶಿಕ್ಷಕರನ್ನು ಎಂದು ಮರೆಯಲೂ ಸಾಧ್ಯವಿಲ್ಲ
ಲೋಕದರ್ಶನ ವರದಿಕೊಪ್ಪಳ 22: ಶಿಕ್ಷಕರಿಗೆ ಇತರರಿಗಿಂತ ಮಹತ್ವದ ಸ್ಥಾನವಿದೆ ಮಕ್ಕಳಿಗೆ ಎಲ್ಲದಕ್ಕಿಂತ ಮುಖ್ಯವಾಗಿ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಿದ ಶಿಕ್ಷಕರನ್ನು  ವಿದ್ಯಾರ್...
September 22, 02:57 PM   |   By Admin

ಇತ್ತೀಚಿನ ಸುದ್ದಿ