21ರಂದು ಕನಕಗಿರಿಯಲ್ಲಿ ರೈತ ಹುತಾತ್ಮ ದಿನಾಚರಣೆ
ಲೋಕದರ್ಶನ ವರದಿಕೊಪ್ಪಳ 15: ಕರ್ನಾಟಕ  ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಇದೇ ತಿಂಗಳ 21ರಂದು ಕನಕಗಿರಿ ಎಪಿಎಂಸಿ ಯಾಡರ್್ನಲ್ಲಿ ರಾಜ್ಯ ಮಟ್ಟದ 39 ನೇ ರೈತರ ...
July 15, 03:13 PM   |   By Admin
ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ ಎಸಗಿದವರಿಗೆ ಕಠಿಣ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ
ಕೊಪ್ಪಳ 15: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ಎಸಗುವವರನ್ನು ಮತ್ತಷ್ಟೂ ಕಠಿಣವಾಗಿ ಶಿಕ್ಷಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ರವರು...
July 15, 03:11 PM   |   By Admin
ನೈರ್ಮಲ್ಯ ಕಾಪಾಡುವಲ್ಲಿ ತಲೇಖಾನ ಗ್ರಾಪಂ ವಿಫಲ!
ಲೋಕದರ್ಶನ ವರದಿಮುದಗಲ್ಲ 14: ಪಟ್ಟಣ ಸಮೀಪದ ತಲೇಖಾನ ಗ್ರಾಪಂ ತನ್ನ ವ್ಯಾಪ್ತಿ ಹಳ್ಳಿಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ವಿಫಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜಾನುವಾರು ಕುಡಿಯು...
July 14, 03:00 PM   |   By Admin
ಪಾವಣಸ್ಕರ್ ಮ್ಯೂಜಿಕ ಫೌಂಡೇಷನ್ ವತಿಯಿಂದ ಅಹೋರಾತ್ರಿ ಸಂಗೀತೋತ್ಸವ
ಲೋಕದರ್ಶನ ವರದಿಕೊಪ್ಪಳ 13: ತಾಲೂಕಿನ ಕಾಟ್ರಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಪಾವಣಸ್ಕರ್ ಮ್ಯೂಜಿಕ ಫೌಂಡೇಷನ್ ಕೊಪ್ಪಳ ವತಿಯಿಂದ ಆಷಾಢ ಏಕಾದಶಿ ನಿಮಿತ್ಯ ಅಹೋರಾತ್ರಿ ಸ...
July 13, 03:15 PM   |   By Admin
ಪಿಡಿಓ ಜಮೀಲ್ ಅಹ್ಮದಗೆ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿಕೊಪ್ಪಳ 13: ಡಾ. ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಷ್ಠಾನ ಹಾಗೂ ಸುರ್ವೆ  ಕಲ್ಚರಲ್ ಅಕಾಡಮಿ ವತಿಯಿಂದ ಬೆಂಗಳೂರಿನ ನಯನ ಕಲಾ ಭವನದಲ್ಲಿ ಜರುಗಿದ ರಾಜ್ಯ ಮಟ್...
July 13, 03:14 PM   |   By Admin
ಮಾದರಿ ಗ್ರಾ.ಪಂ. ಮಾಡಲು ಎಲ್ಲರೂ ಅಗತ್ಯ ಸಹಕಾರ ನೀಡಿ: ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶರಣಯ್ಯ
ಕೊಪ್ಪಳ 12: ಕೊಪ್ಪಳ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತ್ಗಳನ್ನು ಮಾದರಿ ಗ್ರಾಮ ಪಂಚಾಯತ್ಗಳನ್ನಾಗಿ ಮಾಡಲು ಎಲ್ಲರೂ ಅಗತ್ಯ ಸಹಕಾರ ನೀಡಬೇಕಾಗಿದೆ ಎಂದು ಕೊಪ್ಪಳ ತಾಲೂಕು ಪಂಚಾಯತ್ ಸಹಾಯಕ ನ...
July 12, 03:16 PM   |   By Admin
ಸರ್ಕಾರದ ಸೌಲಭ್ಯಗಳ ಕುರಿತು ವಿಕಲಚೇತನರಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸುನೀಲ್ ಕುಮಾರ
ಕೊಪ್ಪಳ 12: ವಿಕಲಚೇತನರ ವೈಯಕ್ತಿಕ ಅವಶ್ಯಕತೆಗಳನ್ನು ಗುರುತಿಸಿ, ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ವಿಕಲಚೇತನರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ಕೊಪ್ಪಳ ಜಿಲ್ಲಾಧಿ...
July 12, 03:14 PM   |   By Admin
ಕನ್ನಡ ನೆಲದ ಮೂಲ ಸಂಸ್ಕೃತಿ ಬಿಂಬಿಸುವಂತಹ ಸಾಹಿತ್ಯ ಸೃಷ್ಠಿಸಿ: ಹಿರಿಯ ಸಾಹಿತಿಗಳಾದ ಡಾ. ಬಳಿಗಾರ
ಕೊಪ್ಪಳ 12: ಕನ್ನಡ ನೆಲದ ಮೂಲ ಸಂಸ್ಕೃತಿಯನ್ನು ಬಿಂಬಿಸುವಂತಹ ಸಾಹಿತ್ಯಗಳನ್ನು ಸೃಷ್ಠಿಸಿ ಎಂದು ಹಿರಿಯ ಸಾಹಿತಿಗಳಾದ ಡಾ. ಶಂಭು ಬಳಿಗಾರ ಅವರು ಸಾಹಿತ್ಯಾಸಕ್ತರಿಗೆ ಕರೆ ನೀಡಿದರು. ಕನ...
July 12, 03:10 PM   |   By Admin
ರಾಜ್ಯ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ: ಸುನಿಲಕುಮಾರ್
ಕೊಪ್ಪಳ 11: ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದಲೇ ಅಪಘಾತಗಳು ಹೆಚ್ಚಾಗುತ್ತಿದ್ದು, ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡದಿರಿ ಎಂದು ...
July 11, 03:32 PM   |   By Admin
ಜನಸಂಖ್ಯೆ ಹೆಚ್ಚಳದಿಂದ ದೇಶದ ಅಭಿವೃದ್ಧಿ ಕುಂಠಿತ: ಪೆದ್ದಪ್ಪಯ್ಯ
ಕೊಪ್ಪಳ 11: ಜನಸಂಖ್ಯೆ ಸ್ಪೋಟದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ಇದರಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳತ್ತದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅ...
July 11, 03:31 PM   |   By Admin

ಇತ್ತೀಚಿನ ಸುದ್ದಿ