ಕೊಪ್ಪಳ : ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಅಯಿಷಾ
ಕೊಪ್ಪಳ 19: ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂನ್. 21 ರಿಂದ 28 ರವರೆಗೆ ನಡೆಯಲಿದ್ದು, ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ...
June 20, 11:18 AM   |   By Admin
ವಾಲ್ಮೀಕಿ ಜನರಿಗೆ ಅಗತ್ಯ ಮೀಸಲು ಕೊಡದಿದ್ದರೆ ಉಗ್ರ ಹೋರಾಟ
ಲೋಕದರ್ಶನ ವರದಿಕೊಪ್ಪಳ 18: ಕನರ್ಾಟಕ ರಾಜ್ಯದಲ್ಲಿ ಐದನೇ ಬಹುಸಂಖ್ಯಾತ ಸಮುದಾಯವಾಗಿರುವ ವಾಲ್ಮೀಕಿ ನಾಯಕ ಸಮುದಾಯ ರಾಜ್ಯದಲ್ಲಿ ಬರೋಬ್ಬರಿ ಅರ್ಧ ಕೋಟಿ ಜನಸಂಖ್ಯೆ ಇರುವ ಸಮುದಾಯಕ್ಕೆ ಕ...
June 19, 11:35 AM   |   By Admin
ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ: ನಗರಸಭೆ ಹಿರಿಯ ಸದಸ್ಯ ಅಮ್ಜದ್
ಕೊಪ್ಪಳ 18: ಪ್ರತಿಯೊಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಗರಸಭೆ ಹಿರಿಯ ಸದಸ್ಯ ಅಮ್ಜದ್ ಪಟೇಲ್ ಹೇಳಿದರು.ಅವರು ನಗರದ...
June 19, 11:34 AM   |   By Admin
ಕೆರೆ ಹೂಳೆತ್ತುವ ಸ್ಥಳಕ್ಕೆ ಸಿ.ವಿ ಚಂದ್ರಶೇಖರ ಭೇಟಿ
ಲೋಕದರ್ಶನ ವರದಿಕೊಪ್ಪಳ 18: ತಾಲೂಕಿನ ಶಿವಪುರ ಗ್ರಾಮದ ಕೆರೆ ಹೂಳೆತ್ತುವ ಸ್ಥಳಕ್ಕೆ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾದ ಸಿ.ವಿ ಚಂದ್ರಶೇಖರ ಅವರು ಭೇಟಿ ನೀಡಿದರು.  ನಂತರ ಸ...
June 19, 11:33 AM   |   By Admin
ಕೊಪ್ಪಳ: ಗಂಗಾವತಿ ದುರ್ಗಮ್ಮನ ಹಳ್ಳ ಸ್ವಚ್ಛತಾ ಕಾರ್ಯ ತ್ವರೀತವಾಗಿಸಿ: ಸುನೀಲಕುಮಾರ್
ಕೊಪ್ಪಳ 18: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿರುವ ದುರ್ಗಮ್ಮನ ಹಳ್ಳದ ಸ್ವಚ್ಛತಾ ಕಾರ್ಯವನ್ನು ತ್ವರೀತವಾಗಿ ಕೈಗೊಳ್ಳುವಂತೆ ನಗರಸಭೆಯು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧ...
June 19, 10:53 AM   |   By Admin
ಶಿಶು ಅಭಿವೃದ್ಧಿ ಯೋಜನೆಯ ಭಾಗ್ಯಲಕ್ಷ್ಮೀ ಬಾಂಡ್ ವಿತಹರಣೆ
ಕೊಪ್ಪಳ  17: ಕೊಪ್ಪಳ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ಫಲಾನಿಭವಿಗಳಿ ನಗರದ ಸಕರ್ಾರಿ ನೌಕರರ ಭವನದಲ...
June 18, 10:52 AM   |   By Admin
ಲೋಕಸಭಾ ಚುನಾವಣೆ: ಚುನಾವಣಾ ವೆಚ್ಚ ಪರಿಶೀಲನೆ
ಕೊಪ್ಪಳ 17: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್. 23 ರಂದು ಮತದಾನ ನಡೆದಿದ್ದು ಚುನಾವಣೆಯಲ್ಲಿ ಸ್ಫರ್ಧಿಸಿದ ಅಭ್ಯರ್ಥಿಗಳ ಚುನಾವಣ...
June 18, 10:50 AM   |   By Admin
ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಿದ್ದಲ್ಲಿ, ದೂರು ಸಲ್ಲಿಸಲು ಅವಕಾಶ: ಅಪರ ಜಿಲ್ಲಾಧಿಕಾರಿ ಅಯಿಷಾ
ಕೊಪ್ಪಳ 17: ಜುಲೈ. 05 ರಂದು ಕಲ್ಬುರ್ಗಿಯಲ್ಲಿ ನಡೆಯುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಭೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಇದ್ದಲ್ಲಿ, ದೂರು ಸಲ್ಲಿಸಲು ...
June 18, 10:48 AM   |   By Admin
ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಮೇಟಿ
ಲೋಕದರ್ಶನ ವರದಿಕೊಪ್ಪಳ 16: ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮವನ್ನು ಜೂನ್ 30ರಂದು ಹಮ್ಮಿಕೊಳ್ಳಲಾಗಿದೆ. ...
June 17, 11:17 AM   |   By Admin
ಮುಂಗಾರು ಬೀಜ ಆಂದೋಲನ, ಸುರಕ್ಷಿತ ಕೀಟನಾಶಕ ಬಳಕೆ ಕುರಿತು ತರಬೇತಿ
ಕೊಪ್ಪಳ 16: ಕೊಪ್ಪಳದ ಕೃಷಿ ಇಲಾಖೆ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸಹಯೋಗದಲ್ಲಿ ಇರಕಲ್ಲಗಡ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ತಾಳಕನಕಾಪುರ ಗ್ರಾಮದಲ್ಲಿ ಮುಂಗಾರು ಬೀಜ ಆಂದ...
June 17, 11:15 AM   |   By Admin

ಇತ್ತೀಚಿನ ಸುದ್ದಿ