ಶಿರಹಟ್ಟಿಯಲ್ಲಿ ಕೋಟ್ಪಾ ಕಾಯ್ದೆ ಜಾರಿ: ತಂಬಾಕು ಮಾರಾಟಗಾರರಿಗೆ ದಂಡ
ಗದಗ 23: ಶಿರಹಟ್ಟಿ ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕಾಗಿ ಕೋಟ್ಪಾ  ಕಾಯ್ದೆ-2003 ಅಡಿ ವಿಶೇಷ ದಾಳಿ ನಡೆಸಿ, ನಿಯಮ ಉಲ್ಲಂಘಿಸಿದ ವ್ಯಾಪಾರಿಗಳಿಗೆ ?3,200 ದಂಡ ವಿ...
July 23, 05:33 PM   |   By Admin
ಕೆಎಲ್‌ಇ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಾರ್ಯಕ್ರಮ
ಗದಗ 23: ಕೆಎಲ್‌ಇ ಸಂಸ್ಥೆಯ ಕಲೆ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 2026ಹಿ27್ಫೂ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಎ. ಹಾಗೂ ಬಿ.ಕಾಂ ವಿದ್ಯಾರ್ಥಿಗಳಿಗಾಗಿ ಗುರುವಾರ ಪ್ರವೇಶಾತ...
July 23, 05:30 PM   |   By Admin
ಗದಗ ಮೀಡಿಯಾ ಕ್ರಿಕೆಟ್ ಲೀಗ್‌-2026ಕ್ಕೆ ಆಟಗಾರರ ಆಯ್ಕೆ
  ಗದಗ 22: ಪತ್ರಿಕಾ  ದಿನಾಚರಣೆ - 2026 ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾ ಘಟಕದಿಂದ ಆಯೋಜಿಸಲಾಗುತ್ತಿರುವ ಗದಗ ಮೀಡಿಯಾ ಕ್ರಿಕೆಟ್ ಲೀಗ್‌ಹಿ...
July 22, 06:54 PM   |   By Admin
ಸ್ಲಂ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ಗದಗ  22: ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಲಂ ನಿವಾಸಿಗಳಿಂದ ವಿನಾಕಾರಣ ದಾಖಲೆಗಳನ್ನು ಕೇಳುತ್ತಿರುವುದರಿಂದ ಜನರು ಪ್ರತಿನಿತ್ಯ ಹೆ...
July 22, 06:45 PM   |   By Admin
ಬಸವರಾಜ ಕರಬಸಣ್ಣವರ ಸೇವೆ ಸ್ಮರಣೀಯ: ಗಣ್ಯರ ಮೆಚ್ಚುಗೆ
ಬೆಟಗೇರಿ 22: ಶ್ರೀ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ 30 ವರ್ಷಗಳ ಕಾಲ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತರಾದ ಡಿ ದರ್ಜೆ ಸಹಾಯಕ ಬಸವರಾಜ ಯಲ್ಲಪ್ಪ ಕರಬಸಣ್ಣವರ ಅವರಿಗೆ ...
July 22, 04:35 PM   |   By Admin
ಸರ್ಕಾರಿ ಜಾಗಗಳ ಅಳತೆ ನಡೆಸಿ ಎಲ್ಲ ಅತಿಕ್ರಮಣ ತೆರವುಗೊಳಿಸಿ: ಪುರಸಭೆಗೆ ಮನವಿ
 ಲಕ್ಷ್ಮೇಶ್ವರ 22:  ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಏಳು ಮತ್ತು ಒಂಬತ್ತುನೇ ವಾರ್ಡಿನಲ್ಲಿ ಕೇವಲ ಒಬ್ಬರು ಸರಕಾರಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ ಅದನ್ನು ಅಳತ...
July 22, 04:26 PM   |   By Admin
ನಾಗಾವಿ ಶಾಲೆಯಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ
ಗದಗ 22: ತಾಲೂಕಿನ ನಾಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಾಗಾವಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ...
July 22, 03:04 PM   |   By Admin
ಶ್ರೀ ವೆಂಕಟೇಶ್ವರ ಸ್ವಾಮಿಯ 4ನೇ ವರ್ಷದ ಪಾದಯಾತ್ರೆಗೆ ಭಕ್ತರಿಗೆ ಆಹ್ವಾನ
ಗದಗ 22: ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಬುಧವಾರ ಗದಗದ ಐತಿಹಾಸಿಕ ಶ್ರೀ ವೀರನಾರಾಯಣ ದೇವಸ್ಥಾನದಿಂದ ವೆಂಕಟಾಪುರ ಶ್ರೀ ವೆಂಕಟೇಶ್ವರ ಸ್ವಾಮಿಯ 4ನೇ ವರ್ಷದ ಭವ್ಯ ಪಾದಯಾತ್ರೆ ...
July 22, 02:58 PM   |   By Admin
ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಅಭಿವೃದ್ಧಿಪಡಿಸಲು ಸಿಎಸ್‌ಆರ್ ನಿಧಿ ಬಳಕೆ: ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್
ಗದಗ, ಜು.21: ಜಿಲ್ಲೆಯ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಕರ್ಯವನ್ನು ಬಲಪಡಿಸಿ ಅವುಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿಪಡಿಸಲು ಕಾರ​‍್ೊರೇಟ್ ...
July 21, 07:44 PM   |   By Admin
ಗೃಹಲಕ್ಷ್ಮಿ ಯೋಜನೆಯಿಂದ ಕುಟುಂಬಗಳ ಆರ್ಥಿಕ ಸಬಲೀಕರಣ: ವೀರಯ್ಯ ಮಠಪತಿ
 ಶಿರಹಟ್ಟಿ, ಜು.21: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರು ಹಾಗೂ ಕುಟುಂಬಗಳ ಆರ್ಥಿಕ ಸ್ವಾವಲಂಬನೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದ...
July 21, 07:42 PM   |   By Admin

ಇತ್ತೀಚಿನ ಸುದ್ದಿ