ಫೆ.28 ರಿಂದ ಮಾ.17ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದ್ದು ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವಂತೆ: ರಿಷಿ ಆನಂದ ಸೂಚನೆ
ವಿಜಯಪುರ, ಫೆ.19 : ಜಿಲ್ಲೆಯ 13 ತಾಲೂಕುಗಳಲ್ಲಿ ಒಟ್ಟು 64 ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ…