ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಣೆ

ವಿಜಯಪುರ 13: 12-01-2026 ರಂದು ಜಿಲ್ಲೆಯ ಪ್ರತಿಷ್ಠಿತ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿವಾಜಿ ಮಹಾರಾಜ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯಲ್ಲಿ ರಾಜಮಾತಾ ಜೀಜಾಬಾಯಿ ಹಾಗೂ ವೀರ…

ಕೇಂದ್ರ ತಂಡದಿಂದ ಜಿಲ್ಲೆಯ ನೈಸರ್ಗಿಕ ವಿಕೋಪ ಹಾನಿ- ಬೆಳೆಹಾನಿ ಸಮೀಕ್ಷೆ

ವಿಜಯಪುರ 12: ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಜಂಟಿ ನಿರ್ದೇಶಕರಾದ ಮಹೇಶಕುಮಾರ,ಇಸ್ರೋ ಬಾಹ್ಯಾಕಾಶ ಇಲಾಖೆಯ ಆಕಾಶ ಮೋಹನ್, ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ…

ಬಿ.ಎಲ್‌.ಡಿ.ಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ವಿಜಯಪುರ 12: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಇಂದು ಸೋಮವಾರ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ…

ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ 12 : ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುವ ಮೂಲಕ ಬಿ.ಎಲ್‌.ಡಿ.ಇ ಆಸ್ಪತ್ರೆ ಅತ್ಯುತ್ತಮ ಸೇವೆ ಮಾಡುತ್ತಿದೆ ಎಂದು ಕಾಖಂಡಕಿ…

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಎರಡೂ ಆವೃತ್ತಿಯಲ್ಲಿ ಪ್ರಕಟಿಸಲು ಕೋರಿಕೆ

ವಿಜಯಪುರ 12 : ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿ.ಎಲ್‌.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ…

ರವೀಂದ್ರನಾಥ್ ಟಾಗೋರ್‌ರಿಗೂ ವಿವೇಕಾನಂದರು ಪ್ರೇರಣೆ: ಕುಲಕರ್ಣಿ

ವಿಜಯಪುರ 12: ಏಳಿ ಏದ್ದೇಳಿ ! ಎಂದು ವಿವೇಕಾನಂದರು ದೇಶದ ಯುವಕರು ಜಾಗೃತಗೊಳ್ಳಲು ಹೇಳಿದ ಮಾತು ಎಂದು ಜಿ ಆರ್ ಕುಲಕರ್ಣಿ ಹೇಳಿದರು. ಜನೆವರಿ 11 ರಂದು ನಗರದ ಪಿಡಿಜೆ ಹೈಸ್ಕೂಲ್ ಸಭಾ…

ಶಿಕ್ಷಕ ವೃತ್ತಿ ಸಮರೆ​‍್ಣ, ಸಂತೃಪ್ತಿ ಭಾವದಿಂದ ಕೂಡಿರಬೇಕು: ಹಿರೇಮಠ

ವಿಜಯಪುರ 12: ಪ್ರಜ್ಞಾವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ನಿಸ್ವಾರ್ಥತೆ, ಸಮರೆ​‍್ಣ ಮತ್ತು ಸಂತೃಪ್ತಿ ಭಾವ ಅತಿ ಮುಖ್ಯ. ಎಲ್ಲ ಸೇವೆಗಳಲ್ಲಿ ಶಿಕ್ಷಕ ವೃತ್ತಿ ಅತ್ಯಂತ…

ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು: ಶಶಿಧರ ಕೋಸಂಭೆ

ವಿಜಯಪುರ 12: ಮಕ್ಕಳು ಶಾಲಾ ಹಂತದಲ್ಲಿಯೇ ವಿಷಯ ಗ್ರಹಿಕೆಗೆ ಪ್ರತಿಯೊಂದನ್ನು ಪ್ರಶ್ನಿಸುವ ಮುಕ್ತ ಅವಕಾಶ ಇರುವುದರಿಂದ ಎಲ್ಲ ಅರಿಯಬೇಕೆಂಬ ಎಂಬ ಕುತೂಹಲಿಗಳಾಗಿರಬೇಕು ಎಂದು ಕರ್ನಾಟಕ…

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ: ಪ್ರೊ. ಖೊದ್ನಾಪೂರ

ವಿಜಯಪುರ 10: ಪ್ರಸ್ತುತ ಇಂದಿನ ದಿನಗಳಲ್ಲಿ ಮಕ್ಕಳಿಗೆ ಆತ್ಮರಕ್ಷಣೆಯ ಅವಶಕ್ಯತೆಯಿದೆ. ಜೀವನ ಸಂಕೀರ್ಣಮಯವಾಗುತ್ತಿದ್ದು, ಅನೇಕ ಸಂದರ್ಭಗಳಲ್ಲಿ ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ…

ಶಾರ್ಟ್‌ ಸರ್ಕಿಟ್, 9 ಎಕರೆ ಕಬ್ಬಿನ ಗದ್ದೆ ಸುಟ್ಟು ಭಸ್ಮ

ದೇವರಹಿಪ್ಪರಗಿ 10: ತಾಲೂಕಿನ ಮುಳಸಾವಳಗಿ ಗ್ರಾಮದ ಹಿರಿಯ ರೈತರಾದ ರಾಜಶೇಖರ ಬಾಳನಗೌಡ ಬಿರಾದಾರ ಎಂಬುವವರ ಕಟಾವಿಗೆ ಬಂದಿದ್ದ 9ಎಕರೆ ಕಬ್ಬಿಗೆ ಗುರುವಾರ ವಿದ್ಯುತ್ ಶಾರ್ಕಿಟ್ ಆಗಿ…

ಪ್ರಶಸ್ತಿಗಳು ಕರ್ತವ್ಯ, ಜವಾಬ್ದಾರಿಯನ್ನು ಹೆಚ್ಚಿಸುತ್ತವೆ: ತಹಶೀಲ್ದಾರ ನಿಂಗಣ್ಣ ಬಿರಾದಾರ

ದೇವರ ಹಿಪ್ಪರಗಿ 09: ಶಾಲೆ ಮತ್ತು ಅಂಗನವಾಡಿಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಮೂಲ ಕೇಂದ್ರಗಳಾಗಿವೆ. ಪಡೆದುಕೊಂಡ ಪ್ರಶಸ್ತಿಗಳು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು…

ಸಿಎಂ, ಡಿಸಿಎಂ ಸ್ವಾಗತಿಸಿದ ಮಲ್ಲನಗೌಡ

ದೇವರಹಿಪ್ಪರಗಿ 09: ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮಳ ಭವ್ಯ ಪುತ್ಥಳಿಯ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ಸುದ್ದಿ ಓದಿ