ಗಣೇಶ ವಿಸರ್ಜನೆ: ಕೃತಕ ಹೊಂಡಗಳ ಕಾಮಗಾರಿ ಪರೀಶೀಲಿಸಿದ ಜಿಲ್ಲಾಧಿಕಾರಿ

ಲೋಕದರ್ಶನ ವರದಿ ವಿಜಯಪುರ 07 : ಮುಂಬರುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧೆಡೆ ನಿರ್ಮಿಸಲಾಗುತ್ತಿರುವ ಗಣೇಶ ವಿಸರ್ಜನೆಗಾಗಿ ಕೃತಕ…

ವಿಜಯಪುರದಲ್ಲಿ ‘ಎಂಬಿಪಿ ಉತ್ಸವ’: ವಿವಿಧ ಸ್ಪರ್ಧೆಗಳಿಗೆ ಚಾಲನೆ

ವಿಜಯಪುರ. 7: ವಿಜಯಪುರ ಜಿಲ್ಲೆಯಲ್ಲಿ ಆರಂಭವಾಗಿರುವ ಕೈಗಾರಿಕಾ ಕ್ರಾಂತಿಯ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಉದ್ಯೋಗಕ್ಕಾಗಿ ಬೆಂಗಳೂರಿನವರು ವಿಜಯಪುರಕ್ಕೆ ಬರುವ ಪರಿಸ್ಥಿತಿ…

ಸಾವಳಗಿಯಲ್ಲಿ ಶಿವಲಿಂಗೇಶ್ವರ ಪಲ್ಲಕ್ಕಿ ಉತ್ಸವ

ಲೋಕದರ್ಶನ ವರದಿ ಆಲಮೇಲ 07: ಶ್ರಾವಣ ಮಾಸದ ಪ್ರಯುಕ್ತ ಪಟ್ಟಣದಲ್ಲಿ ಆರಾಧ್ಯ ದೈವ ಸಾವಳಗಿ ಶಿವಲಿಂಗೇಶ್ವರ ದೇವಾಲಯದಲ್ಲಿ 24 ಗಂಟೆಗಳ ಸಪ್ತಾಹ ಭಜನೆ ಹಾಗೂ ಓಂ ನಾಮಸ್ಮರಣೆ ನಡೆಯಿತು…

ವೇಷಭೂಷಣ ಪ್ರೊಮೊ ರನ್‌: ಮಹಿಳೆಯರಿಗೆ ಅಭಿನಂದನೆ

ವಿಜಯಪುರ 06: ಡಿಸೆಂಬರ್ 13ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್‌-2026 ಅಂಗವಾಗಿ ಮಹಿಳೆಯರಿಗಾಗಿ ಆಯೋಜಿಸಿದ್ದ ಪ್ರೊಮೊ ರನ್ನಲ್ಲಿ ವಿವಿಧ ವೇಷಭೂಷಣಗಳಲ್ಲಿ ಓಟ…

ಕಾಲುವೆ ಕೊನೆಯಂಚಿಗೆ ನೀರು ತಲುಪಿಸಲು ಕೆಬಿಜೆಎನ್‌ಎಲ್ ಅಧಿಕಾರಿಗಳು ವಿಫಲ

ಲೋಕದರ್ಶನ ವರದಿ ವಿಜಯಪುರ 07: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದ ಕಾರಣ ತೀವ್ರ ಸಂಕಷ್ಟ…

ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿನಿಯರ ಸಾಧನೆಗೆ ಮುಖ್ಯ: ಕುಲಸಚಿವ

ಲೋಕದರ್ಶನ ವರದಿ ವಿಜಯಪುರ 07 : ವಿದ್ಯಾರ್ಥಿನಿಯರ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ಸರ್ಕಾರಿ ಸೇವೆ ಸೇರಿದಂತೆ ವಿವಿಧ…

13 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ವಿಜಯಪುರ 7: ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ 13 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ತಕ್ಷಣ…

ಅಗ್ನಿವೀರ ನೇಮಕಾತಿ ರ್ಯಾಲಿ: ಪೂರ್ವಸಿದ್ಧತೆ ಪರೀಶೀಲಿಸಿದ ಜಿಲ್ಲಾಧಿಕಾರಿ

ಲೋಕದರ್ಶನ ವರದಿ ವಿಜಯಪುರ, ಸೆ. 7: ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ್ಯಾಲಿ ಸೆಪ್ಟೆಂಬರ್ 10ರಿಂದ 23ರವರೆಗೆ ನಗರದ ಡಾ. ಬಿ.ಆರ್‌. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು…

ಭೋವಿ ಸಮುದಾಯದ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ

ವಿಜಯಪುರ, ಸೆ.7: ಭೋವಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ…

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಜಯಪುರ, ಸೆ. 7: ಭೋವಿ ಸಮಾಜದ ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳ ಮೂಲಕ ನೆರವು ನೀಡುತ್ತಿದ್ದು, ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿದೆ ಎಂದು…

ಶ್ರೀಕೃಷ್ಣ ಜನ್ಮಾಷ್ಟಮಿ: ವಿವಿಧ ವೇಷಗಳಲ್ಲಿ ಕಂಗೊಳಿಸಿದ ಸಹೋದರರು

ಲೋಕದರ್ಶನ ವರದಿ ಆಳಮೇಲ ಸೆ. 06: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾದ ಕೆ ಡಿ ಸಹೋದರರಾದ ವೀರಾಜ್ ಹಾಗೂ ಸಂಗಮೇಶ್ ಅವರು ಕೃಷ್ಣ ಹಾಗೂ ಕೊಳಲು ವೇಷದಲ್ಲಿ ಕಂಗೊಳಿಸಿ ಗಮನ ಸೆಳೆದರು…

13 ತಾಲೂಕುಗಳನ್ನೂ ಬರಪೀಡಿತವೆಂದು ಘೋಷಿಸಲು ಆಗ್ರಹ

ವಿಜಯಪುರ ಸೆ. 6: 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು…

ಸುದ್ದಿ ಓದಿ