ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಆದ್ಯತೆ ನೀಡಿ: ಸಂಗಮೇಶ್ವರ ಮಹಾಸ್ವಾಮಿ

ದೇವರಹಿಪ್ಪರಗಿ 25 : ಗಣೇಶೋತ್ಸವದಲ್ಲಿ ಪಿಒಪಿ ಮೂರ್ತಿಗಳ ಬಳಕೆಯನ್ನು ನಿರ್ಬಂಧಿಸಿ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು…

ಡಾ. ಅಮಿತ್ ಮಿರ್ಜಿ ಅವರಿಗೆ ಸಾಧಕ ಶಿಕ್ಷಕ ಪ್ರಶಸ್ತಿ

ಲೋಕದರ್ಶನ ವರದಿ ವಿಜಯಪುರ, ಆ.25: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಮಿತ್ ಮಿರ್ಜಿ ಅವರಿಗೆ ಶಿಕ್ಷಣ ಹಾಗೂ ಸಂಶೋಧನಾ…

ನಿರ್ಗತಿಕ ಮಹಿಳೆಗೆ ನೆರವು: ಮಾನವೀಯತೆ ಮೆರೆದ ಪೋಷಣಾ ಸಂಯೋಜಕ

ದೇವರಹಿಪ್ಪರಗಿ, ಆ.25: ಸಿಂದಗಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಪಡಗಾನೂರ ಕ್ರಾಸ್ ಬಳಿ ಅಪರಿಚಿತ ನಿರ್ಗತಿಕ ಮಹಿಳೆಯೊಬ್ಬರನ್ನು ಕಂಡ ಸಿಂದಗಿ ತಾಲ್ಲೂಕು ಋಆಖ ಪೋಷಣಾ…

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅಧಿಕಾರಿಗಳಿಗೆ ಸೂಚನೆ

ಲೋಕದರ್ಶನ ವರದಿ ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ ವಿಜಯಪುರ 25: ಪಾಶ್ ಕಾಯ್ದೆ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಈ ಕಾಯ್ದೆಯ ಉದ್ದೇಶ ಸಫಲಗೊಳಿಸುವ…

ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಆದ್ಯತೆ ನೀಡಿ: ಸಂಗಮೇಶ್ವರ ಮಹಾಸ್ವಾಮಿ

ದೇವರಹಿಪ್ಪರಗಿ 25 : ಗಣೇಶೋತ್ಸವದಲ್ಲಿ ಪಿಒಪಿ ಮೂರ್ತಿಗಳ ಬಳಕೆಯನ್ನು ನಿರ್ಬಂಧಿಸಿ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಬಳಕೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು…

ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಆದ್ಯತೆ ನೀಡಿ: ಉತ್ನಾಳಶ್ರೀ

ದೇವರಹಿಪ್ಪರಗಿ 25: ಗಣೇಶೋತ್ಸವದಲ್ಲಿ ಪರಿಸರಕ್ಕೆ ಹಾನಿಯಾಗುವ ಪಿಒಪಿ ಮೂರ್ತಿಗಳ ಬಳಕೆ ನಿರ್ಬಂಧಿಸಿ, ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ಬಳಕೆಗೆ ಸಾರ್ವಜನಿಕರಲ್ಲಿ ಜಾಗೃತಿ…

ಬಿಜಾಪುರ ನಗರ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಮೊಹಮ್ಮದ್ ತೌಹೀದ್ ಮೊಮಿನ್ ನೇಮಕ

ಲೋಕದರ್ಶನ ವರದಿ ಬಿಜಾಪುರ ೨೪ : ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಓSUI) ಬಿಜಾಪುರ ನಗರ ಘಟಕದ ಅಧ್ಯಕ್ಷರಾಗಿ ಮೊಹಮ್ಮದ್ ತೌಹೀದ್ ಮೊಮಿನ್ ಅವರನ್ನು ನೇಮಕ ಮಾಡಲಾಗಿದೆ…

ವಿಜಯಪುರದಲ್ಲಿ ಅರಣ್ಯ ಪ್ರದೇಶ ಶೇ.೨.೪ಕ್ಕೆ ಏರಿಕೆ: ಪ್ರಶಾಂತ್ ಪಿ.ಕೆ.ಎಂ

ವಿಜಯಪುರ ೨೪: ಕಳೆದ ಹತ್ತು ವರ್ಷಗಳಲ್ಲಿ ಹಮ್ಮಿಕೊಂಡ ಕೋಟಿ ವೃಕ್ಷ ಅಭಿಯಾನದ ಪರಿಣಾಮ ವಿಜಯಪುರದ ಅರಣ್ಯ ಪ್ರದೇಶವು ಶೇ.೦.೧೭ರಿಂದ ಶೇ.೨.೪ಕ್ಕೆ ಏರಿಕೆಯಾಗಿದೆ ಎಂದು ಕೆಎಸ್ಡಿಎಲ್…

ಡಾ.ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕಾರ

ಲೋಕದರ್ಶನ ವರದಿ ವಿಜಯಪುರ ೨೪: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ವಿಜಯಕುಮಾರ್ ಬಿ. ಅಜೂರ್…

ನನ್ನಲ್ಲಿ ಅಪಾರವಾದ ಶಕ್ತಿ ಇದೆ, ನಾನು ಏನು ಬೇಕಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ.

ವಿಜಯಪೂರ ೨೪ : ನನ್ನಲ್ಲಿ ಅನವರತ ಶಕ್ತಿ ಇದೆ. ನಾನು ಏನನ್ನು ಬೇಕಾದರೂ ಸಾಧಿಸಬಲ್ಲೆ ಎನ್ನುವ ಉಕ್ತಿಯು ವಿದ್ಯಾರ್ಥಿಗಳ ಆತ್ಮವಿಶ್ವಾಸದ ಮಂತ್ರವಾಗಿರಬೇಕು. ಅದನ್ನು ಸದಾ ಜಪಿಸುತ್ತಲೇ…

ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ಇಂಡಿ ೨೪: ರೈತರ ತಾಳ್ಮೆಯನ್ನು ಪರೀಕ್ಷಿಸಬಾರದು. ಒಮ್ಮೆ ತಾಳ್ಮೆ ಪರೀಕ್ಷಿಸಿದರೆ ಮುಂದೆ ಸುಮ್ಮನಿರುವುದಿಲ್ಲ ಎಂದು ಮಾಜಿ ಶಾಸಕ ರವಿಕಾಂತ ಪಾಟೀಲ ಎಚ್ಚರಿಸಿದರು. ಇಂಡಿ ನಗರದಲ್ಲಿ ರೈತ…

ಖರ್ಗೆಯವರು ಸಾರ್ವಜನಿಕವಾಗಿ ಮಾತನಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಲೋಕದರ್ಶನ ವರದಿ ವಿಜಯಪುರ ೨೪ : ಎಐಸಿಸಿ ರಾಷ್ಟಿçÃಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ದೇಶದಿಂದ ಗಡಿಪಾರು ಮಾಡಲು…

ಸುದ್ದಿ ಓದಿ