ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ: ಡಿಸಿ

ವಿಜಯಪುರ 27: ನಾಡಿನ ಪಾರಂಪರಿಕ ಕಲೆ, ಜಾನಪದ ಹಾಗೂ ರಂಗಭೂಮಿ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಮಹತ್ತರವಾದದ್ದು. 'ಯುವ ಸೌರಭ'ದಂತಹ ವೇದಿಕೆಗಳು…

ಪೋಲಿಸ್ ಕಾನ್‌ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ: ಡಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಲೋಕದರ್ಶನ ವರದಿ ವಿಜಯಪುರ 27: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ವೃಂದದ ನಾಗರಿಕ (ಸಿವಿಲ್) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ…

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸ್ಥಾನಗಳನ್ನು ಪಡೆಯಿರಿ: ಉಪ್ಪಾರ

ಲೋಕದರ್ಶನ ವರದಿ ವಿಜಯಪುರ 27: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸಮಯ ಸದ್ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸ್ಥಾನಗಳನ್ನು…

ಹೊರಗಿನ ಆಚರಣೆಗಳಿಗಿಂತ ಒಳಗಿನ ಮನಸ್ಸು ಲಿಂಗದ ಒಡನಾಟವೇ ಮುಖ್ಯ

ಲೋಕದರ್ಶನ ವರದಿ ವಿಜಯಪುರ 27: 77ನೇ ಶತಮಾನದ ಪ್ರಮುಖ ವಚನಕಾರ ಷಣ್ಮುಖ ಶಿವಯೋಗಿಗಳು ಸುಮಾರು 800ಕ್ಕೂ ಹೆಚ್ಚು ವಚನಗಳನ್ನು ‘ಅಖಂಡೇಶ್ವರ’ ಅಂಕಿತದಿಂದ ಬರೆದಿದ್ದು, ಅವು ತಾತ್ವಿಕ…

ನೀಟ್ ಪರೀಕ್ಷೆ ಹಗರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ

ಲೋಕದರ್ಶನ ವರದಿ ವಿಜಯಪುರ 25 : ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳು ಹಾಗೂ ಅವ್ಯವಹಾರಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧಮೇಂರ್ದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ…

ಸಿಂದಗಿ : ನೂತನ ಪದಾಧಿಕಾರಿಗಳ ಆಯ್ಕೆ.

ಲೋಕದರ್ಶನ ವರದಿ ಸಿಂದಗಿ 25 : ನಗರ ಘಟಕದ ನೂತನ ಪದಾಧಿಕಾರಿಗಳ ಸಭೆಯನ್ನು ಯಶಸ್ವಿಯಾಗಿ ನಡೆಸಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ…

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ: ಮನವಿ

ದೇವರಹಿಪ್ಪರಗಿ 26: ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಅವ್ಯವಸ್ಥೆ ಖಂಡಿಸಿ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು ಹೋರಾಟ ಬೆಂಬಲಿಸಿ…

ರೈತರನ್ನು ಐಸಿಸಿ ಸಮಿತಿಗೆ ಸೇರಿಸಿ: ಅಖಂಡ ಕರ್ನಾಟಕ ರೈತ ಸಂಘ ಆಗ್ರಹ

ಲೋಕದರ್ಶನ ವರದಿ ವಿಜಯಪುರ 25: ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಬಿಡುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೃಷ್ಣಾ ಅಚ್ಚುಕಟ್ಟು ಪ್ರದೇಶದ…

ಆಧಾರ್ ಕೇಂದ್ರ ಬಂದ್ : ವಿದ್ಯಾರ್ಥಿ, ಹಿರಿಯ ನಾಗರಿಕರಿಗೆ ಸಂಕಷ್ಟ

ಕೊಲ್ಹಾರ 24 : ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿದಿನ ನೂರಾರು ಜನರು ಆಧಾರ್ ಕಾರ್ಡ್‌ ನೋಂದಣಿ ಹಾಗೂ ತಿದ್ದುಪಡಿಗಾಗಿ ತಾಲೂಕು ಕೇಂದ್ರಕ್ಕೆ ಆಗಮಿಸುತ್ತಿದ್ದರೂ ಸಮರ​‍್ಕ…

ಮಹಾರಾಷ್ಟ್ರದ ಭಾರೀ ಮಳೆಯಿಂದ ಅಲಮಟ್ಟಿ ಜಲಾಶಯ ಭರ್ತಿಯತ್ತ; ಬರಪೀಡಿತ ಕರ್ನಾಟಕಕ್ಕೆ ಆಶಾಕಿರಣ

ವಿಜಯಪುರ, ಜುಲೈ 24: ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಎರಡನೇ…

ಜೀವ ಉಳಿಸುವ ಕೌಶಲ ಅರಿವು ಮೂಡಿಸಿದ ಪುನರುಜ್ಜೀವನ ಜಾಗೃತಿ ದಿನ

ವಿಜಯಪುರ 23 : ಜೀವ ಉಳಿಸುವ ಅತ್ಯಮೂಲ್ಯ ಕೌಶಲ್ಯವಾದ ಪುನರುಜ್ಜೀವನ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬಿ.ಎಲ್‌.ಡಿ.ಇ. ಬಿ.ಎಂ. ಪಾಟೀಲ ವೈದ್ಯಕೀಯ…

ಎಸ್ಕೆವಿವಿಎಂಎಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ

ಲೋಕದರ್ಶನ ವರದಿ ವಿಜಯಪುರ 22: ಬಿ.ಡಿ.ಪಿ.ಎಚ್‌.ಡಬ್ಲ್ಯು. ಅಸೋಸಿಯೇಷನ್ ಆಶ್ರಯದ ಎಸ್ಕೆವಿವಿಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ 2026ಹಿ27್ಫೂ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಹಾಗೂ…

ಸುದ್ದಿ ಓದಿ