ಕೇಂದ್ರ ಕಾರಾಗೃಹ ಬಂಧಿಗಳಿಗೆ ಉನ್ನತ ಶಿಕ್ಷಣ-ಕೌಶಲ್ಯಾಧಾರಿತ ವೃತ್ತಿಪರ ಕೋರ್ಸ್‌ಗಳ ಅಧ್ಯಯನ ಕೇಂದ್ರ ಉದ್ಘಾಟನೆ
ವಿಜಯಪುರ ನ.02(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯೋತ್ಸವ ದಿನದಂದು ನಗರದ ಕೇಂದ್ರ ಕಾರಾಗೃಹದಲ್ಲಿ ಮೈಸೂರು ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಬಂಧಿ...
November 02, 08:40 PM   |   By Admin
ಕನ್ನಡ ಕೇವಲ ಭಾಷೆಯಲ್ಲ- ಕನ್ನಡಿಗರ ಅಸ್ಮಿತೆಯಾಗಿದೆ: ಸಚಿವ ಡಾ.ಎಂ.ಬಿ.ಪಾಟೀಲ
ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ವಿಜಯಪುರ 02: ಕನ್ನಡ ಎನ್ನುವುದು ಕೇವಲ ಭಾಷೆ ಮಾತ್ರವಲ್ಲ, ಅದು ನಮ್ಮ ಸಂಸ್ಕೃತಿ. ಕನ್ನಡವು ಕರ್ನಾಟಕದಲ್ಲಿ ನೆಲೆಸಿರುವ ಎಲ್ಲ ಜನರ ಅಸ್ಮಿತೆಯಾ...
November 02, 05:17 PM   |   By Admin
ರಾಷ್ಟ್ರೀಯ ಏಕತಾ ದಿನಾಚಾರಣೆ ಕಾರ್ಯಕ್ರಮ
ವಿಜಯಪುರ 02: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ಮಂಗಳವಾರ ಸರ್ದಾರ್ ವಲ್ಲಭಾಯಿ ಪಟೇಲ್‌ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀ...
November 02, 03:44 PM   |   By Admin
ಕನ್ನಡ ಭಾಷೆಯನ್ನು ಅಭಿವೃದ್ಧಿಯ ಭಾಷೆಯನ್ನಾಗಿ ಮಾಡಿ: ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ
ವಿಜಯಪುರ 02: ಕನ್ನಡ ಭಾಷೆಯನ್ನು ಅಭಿವೃದ್ಧಿಯ ಭಾಷೆಯನ್ನಾಗಿ ಮಾಡಬೇಕು. ಹೀಗೆ ಮಾಡಬೇಕಾದರೆ ತಂತ್ರಜ್ಞಾನದಲ್ಲಿ ಹೆಚ್ಚು ಹೆಚ್ಚಾಗಿ ಕನ್ನಡ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್...
November 02, 03:43 PM   |   By Admin
ಪ್ರತಿಯೊಂದು ಗ್ರಾಮಗಳು ಬಸವಣ್ಣನವರ ಅನುಭವ ಮಂಟಪದ ರೀತಿ ಇರಲಿ: ಸಚಿವ ಪಾಟೀಲ
ವಿಜಯಪುರ. 02: ಪ್ರತಿಯೊಂದು ಗ್ರಾಮಗಳು ಬಸವಣ್ಣನವರ ಅನುಭವ ಮಂಟಪದ ರೀತಿ ಇರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ....
November 02, 02:54 PM   |   By Admin
ಕೆರೆಪ್ಪಗೋಳಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ದೇವರಹಿಪ್ಪರಗಿ: ತಾಲೂಕಿನ ಭೈರವಾಡಗಿ ಗ್ರಾಮದ ತಾಲೂಕಿನ ಭೈರವಡಗಿ ಗ್ರಾಮದ ಸಂಗಮೇಶ ಭೀಮಣ್ಣ ಕೆರೆಪ್ಪಗೋಳ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ...
November 01, 12:01 PM   |   By Admin
ಎಸ್ಸಿಪಿ-ಟಿಎಸ್‌ಪಿ ಅನುದಾನ ಲ್ಯಾಪ್ಸ ಮಾಡದೆ ಸಮರ್ಪಕ ಬಳಕೆಗೆ: ಜಿಲ್ಲಾಧಿಕಾರಿ ಟಿ.ಭೂಭಾಲನ್ ಸೂಚನೆ
ವಿಜಯಪುರ ಅ.31 : ಎಸ್‌ಸಿಪಿ ಟಿಎಸ್‌ಪಿ ಅನುದಾನ ಲ್ಯಾಪ್ಸವಾಗದಂತೆ ನೋಡಿಕೊಂಡು ಸಮರ​‍್ಕವಾಗಿ ಬಳಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನ...
October 31, 08:36 PM   |   By Admin
ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ ಹೆರಿಟೇಜ್ ರನ್ ಯಶಸ್ವಿಗೆ ಕೈ ಜೋಡಿಸಲು ಮನವಿ
ಡಿ.24ರಂದು ವೃಕ್ಷೋಥಾನ ಹೆರಿಟೇಜ್ ರನ್ : ಜಿಲ್ಲೆಯ ವಿವಿಧ ಕಾಲೇಜ್ ಪ್ರಾಂಶುಪಾಲರೊಂದಿಗೆ ಸಭೆ ವಿಜಯಪುರ 31: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ರಕ್ಷಣೆ ಕು...
October 31, 08:33 PM   |   By Admin
ಉದ್ಯಮಿಯಾಗಿ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು: ಸಚಿವ ಪಾಟೀಲ
ವಿಜಯಪುರ, ಅ. 31: ಉದ್ಯಮಿಯಾಗಿ ಹೆಚ್ಚೆಚ್ಚು ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌....
October 31, 08:15 PM   |   By Admin
ಇದು ಆಸ್ಪತ್ರೆ ಎನ್ನುವುದಕ್ಕಿಂತ ಆಧ್ಯಾತ್ಮಿಕ ಅನುಭೂತಿಯ ತಾಣವಾಗಿದೆ
ಜೆಎಸ್‌ಎಸ್‌ನಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಐಆರ್‌ಬಿ ಸಿಬ್ಬಂಧಿಗಳ ಅಭಿಮತ ವರದಿ ಮಂಜುನಾಥ ಮ. ಜುನಗೊಂಡ ವಿಜಯಪುರ 31: ಸಿದ್ಧೇಶ್ವರ ಶ್ರೀಗಳ ಹೆಸರಲ...
October 31, 05:47 PM   |   By Admin

ಇತ್ತೀಚಿನ ಸುದ್ದಿ