ಕೂಡಗಿಯಲ್ಲಿ ಅಂತರರಾಷ್ಟ್ರೀಯ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ: ಶಾಸಕ ಶಿವಾನಂದ ಪಾಟೀಲ

ಕೊಲ್ಹಾರ 17 : ದೇಶದೆಲ್ಲೆಡೆ ಖ್ಯಾತಿ ಗಳಿಸಿರುವ ಈ ಭಾಗದ ರೈತರ ವಿಳ್ಯದೆಲೆ ಮತ್ತು ಈರುಳ್ಳಿ ಖರೀದಿ ಮತ್ತು ಮಾರಾಟಕ್ಕಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಕೂಡಗಿಯಲ್ಲಿ ನಿರ್ಮಿಸುವ…

ವಿಜಯಪುರದ ಹೆಮ್ಮೆಯ ಪುತ್ರ ಶ್ರೀನಿವಾಸ ಬಿದರಿಗೆ ಸನ್ಮಾನ

ಲೋಕದರ್ಶನ ವರದಿ ವಿಜಯಪುರ 17: ತಲೆತಲಾಂತರದಿಂದ ಬಂದ ಆಸ್ತಿಗಳನ್ನು ನಮ್ಮ ಹಿರಿಯರು ದಾನ ನೀಡಿದ್ದರ ಫಲವಾಗಿ ಆರಂಭಗೊಂಡ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿವೆ…

ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಿ : ಮೇಯರ್ ಕರಡಿ ಸೂಚನೆ

ೋಕದರ್ಶನ ವರದಿ ವಿಜಯಪುರ 16: ನಗರದಲ್ಲಿ ಮಳೆಯಿಂದ ಸಂಗ್ರಹವಾಗುವ ಮಳೆ ನೀರನ್ನು ಸರಾಗವಾಗಿ ಹರಿದು ಹೋಗಲು ಕೋಟೆ ಗೋಡೆ ಸುತ್ತಲಿನ ಕಂದಕಗಳು ಹಾಗೂ ರಾಜ ಕಾಲುವೆಗಳಲ್ಲಿ…

ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಹೆಚ್ಚಿಸಲು ಪ್ರಧಾನಿ ಭೇಟಿ ಮಾಡಿ ಮನವಿ ಸಲ್ಲಿಸಲು ಹೋರಾಟ ಸಮಿತಿ ನಿರ್ಧಾರ

ಲೋಕದರ್ಶನ ವರದಿ ವಿಜಯಪುರ 16 : ನ್ಯಾ. ಬ್ರಿಜೇಶಕುಮಾರ ನೇತೃತ್ವದ 2ನೇ ನ್ಯಾಯಾಧಿಕರಣದ ತೀರ​‍್ಿನಂತೆ ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು 524.256ಕ್ಕೆ ನೀರು ನಿಲ್ಲಿಸಲು ಹಾಗೂ…

ಸಂಸದ ರಮೇಶ ಜಿಗಜಿಣಗಿ ಅವರಿಂದ ಕೇಂದ್ರ ಸರ್ಕಾರಕ್ಕೆ 4800 ಲಕ್ಷದ ಪ್ರಸ್ತಾವನೆ

ಲೋಕದರ್ಶನ ವರದಿ ವಿಜಯಪುರ 16 : ವಿಜಯಪುರ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಜಿಲ್ಲೆಯ ರಸ್ತೆಗಳು ಮಳೆಯಿಂದ ಹಾಗೂ ಕಬ್ಬಿನ ವಾಹನಗಳ ಸಂಚಾರದಿಂದ ದುರಸ್ತಿಗೆ ಬಂದಿರುವ ರಸ್ತೆಗಳ…

ಕೆಐಎಡಿಬಿ ಕಾಯ್ದೆ ದುರುಪಯೋಗ : ಬಲಜೋರಿಯಿಂದ ಭೂಮಿ ಕಿತ್ತಕೊಂಡ ಸರ್ಕಾರ

ಲೋಕದರ್ಶನ ವರದಿ ವಿಜಯಪರ 16 : ಇತ್ತೀಚಿನ ದಿನಗಳಲ್ಲಿ ಸಮಾಜಿಕ ಕಳಕಳಿ ಇಲ್ಲದ ಕೆಲವು ಸ್ವಾರ್ಥ ರಾಜಕಾರಣಿಗಳು ತಮ್ಮ ರಾಜಕೀಯ ಪ್ರಭಾವದಿಂದ ಕೈಗಾರಿಕೆ ಸ್ಥಾಪಿಸಲು ಬಲವಂತದಿಂದ…

ಬಸ್ ಕ್ಯಾಂಟರ್ ಮುಖಾಮುಖಿ ಡಿಕ್ಕಿ: ದಂಪತಿ ಸೇರಿ ಮೂವರು ಸಾವು; ಆರು ಮಂದಿಗೆ ಗಂಭೀರ ಗಾಯ

ಲೋಕದರ್ಶನ ವರದಿ ಚಡಚಣ 16 : ರಾಜ್ಯ ಹೆದ್ದಾರಿ 41ರ ಲೋಣಿ ಕ್ರಾಸ್ ಸಮೀಪ ಸಾರಿಗೆ ಸಂಸ್ಥೆಯ ಬಸ್ ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ…

ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ: “ಸರ್ಜಿಕ್ವಿಜ್” ರಸಪ್ರಶ್ನೆ ಕಾರ್ಯಕ್ರಮ

ವಿಜಯಪುರ ೧೬: ದ್ವಿತೀಯ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ ಅಂಗವಾಗಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ…

ಆಲಮೇಲ : ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಆಲಮೇಲ ೧೬: ಮೊಹರಂ ಹಬ್ಬ ಶಾಂತಿಯಿAದ ಕಾನೂನು ಪರಿಪಾಲನೆ ಮಾಡಿ ದಿ. ೨೬ರಂದು ನಡೆಯುವ ಹಬ್ಬ ಸಂಭ್ರಮದಿAದ ಆಚರಿಸಿ ಮತ್ತು ಕಾನೂನು ನೇಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ…

ಸೊಲ್ಲಾಪುರದಲ್ಲಿ ರಂಭಾಪುರಿ ಜಗದ್ಗುರು ಡಾ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶ್ರೀಗಳಿಗೆ ಗೌರವ

ಲೋಕದರ್ಶನ ವರದಿ ದೇವರಹಿಪ್ಪರಗಿ 15 : ಅಧ್ಯಾತ್ಮ, ಯೋಗ, ಸಮಾಜ ಪ್ರಬೋಧನೆ ಹಾಗೂ ಮಾನವ ಕಲ್ಯಾಣ ಕ್ಷೇತ್ರಗಳಲ್ಲಿ ಸುದೀರ್ಘ ಕಾಲದಿಂದ ನಿಸ್ವಾರ್ಥ ಭಾವದಿಂದ ನಿರಂತರ ಸೇವೆ ಸಲ್ಲಿಸುತ್ತಾ…

ಸಿಇಟಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿ ಪಾಲಕರಿಗೆ ಸನ್ಮಾನ

ದೇವರಹಿಪ್ಪರಗಿ 15 : ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮದ ಬಡ ರೈತ ಕುಟುಂಬದ ಪ್ರತಿಭೆ ಗಂಗಾಧರ ಮುತ್ತಗಿ ಕೆ-ಸಿಇಟಿಯಲ್ಲಿ ಐತಿಹಾಸಿಕ ಸಾಧನೆ ಮಾಡಿ ವೆಟರ್ನರಿ ವಿಭಾಗದಲ್ಲಿ ಸ್ಪಾಟ್…

ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು

ಲೋಕದರ್ಶನ ವರದಿ ವಿಜಯಪುರ 15 : ಮಹಿಳೆಯರು ತಮ್ಮಲ್ಲಿರುವ ಪ್ರತಿಭೆ ಮತ್ತು ಶಕ್ತಿಯನ್ನು ಹೊರಹೊಮ್ಮಿಸಿ ಜೀವನದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವತ್ತ ಸಾಗಬೇಕು ಎಂದು ಬಾಗಲಕೋಟ…

ಸುದ್ದಿ ಓದಿ