ಮಕ್ಕಳ ಹಕ್ಕುಗಳ ಜಾಗೃತಿಯಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ವದ್ದು- ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ

ಲೋಕದರ್ಶನ ವರದಿ ವಿಜಯಪುರ 09: ಹದಿಹರೆಯದ ಮಕ್ಕಳ ಆರೋಗ್ಯ, ಮಕ್ಕಳ ಹಕ್ಕುಗಳು, ರಸ್ತೆ ಸುರಕ್ಷತೆ ಕುರಿತು ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳ ಜವಾಬ್ದಾರಿ…

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಲೋಕದರ್ಶನ ವರದಿ ವಿಜಯಪುರ 09: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕಾರ್ಯವನ್ನು ಯಶಸ್ವಿಗೊಳಿಸಲು ಮತ್ತು ಆರೋಗ್ಯಯುತ ಮತದಾರರ ಪಟ್ಟಿಯನ್ನು…

2024 - 25 ನೇ ಸಾಲಿನ ಹತ್ತಿ ಬೆಳೆಯ ಸಮೀಕ್ಷಾ ವರದಿ ಮತ್ತು ವಿಮಾ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿ ಮನವಿ

ಲೋಕದರ್ಶನ ವರದಿ ವಿಜಯಪುರ 09 : ತಾಳಿಕೋಟಿ ತಾಲೂಕಿನಲ್ಲಿ 2024 / 25 ನೇ ಸಾಲಿನ ಹತ್ತಿ ಬೆಳೆಯ ಸಮೀಕ್ಷಾ ವರದಿ ಮತ್ತು ವಿಮಾ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ…

ವಿಜಯಪುರ ಜಿಲ್ಲೆಯ ಅಲ್ಪಸಂಖ್ಯಾತರಿಗೆ ವಿಧಾನ ಪರಿಷತ್ ಸ್ಥಾನ ನೀಡಿ: ನ್ಯಾ. ಶ್ರೀನಾಥ ಪೂಜಾರಿ ಆಗ್ರಹ

ಲೋಕದರ್ಶನ ವರದಿ ವಿಜಯಪುರ 09: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ ಸಮುದಾಯದ ಜನರು ಬೇಷರತ್ತಾಗಿ, ಇಡಿ ಒಂದು ವರ್ಗವಾಗಿ ಮತ ನೀಡಿರುವುದೇ ಮುಖ್ಯ ಕಾರಣ…

ಲಕ್ಷ್ಮಣ ಅಂಗಡಿಗೆ ಥೈಲ್ಯಾಂಡ್ ದೇಶದ ಸುಸ್ಥಿರ ಶಿಕ್ಷಣಾಭಿವೃದ್ದಿ ಪ್ರಶಸ್ತಿ

ದೇವರಹಿಪ್ಪರಗಿ 09: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ಸಾವಿರಾರು ವಿದ್ಯಾರ್ಥಿಗಳ ಪಾಲಿನ ದಾರೀದೀಪವಾಗಿದ್ದಾರೆ. ಮಕ್ಕಳ ಸರ್ವಾಂಗೀಣ…

‘ರಸಗೊಬ್ಬರ; ಬಿತ್ತನೆ ಬೀಜಗಳ ವಿತರಣೆಯಲ್ಲಿ ರೈತರ ಸುಲಿಗೆ’

ಲೋಕದರ್ಶನ ವರದಿ ದೇವರಹಿಪ್ಪರಗಿ 08: ಮುಂಗಾರು ಹಂಗಾಮು ಆರಂಭವಾಗುತ್ತಿದ್ದಂತೆ ತಾಲೂಕಿನಾದ್ಯಂತ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ವಿತರಣೆಯಲ್ಲಿ ವ್ಯಾಪಕ ಗೊಂದಲ ಹಾಗೂ ಕಪ್ಪು…

ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಲೋಕದರ್ಶನ ವರದಿ ತಾಂಬಾ 08: ಗಾಣಿಗ ಸಮಾಜದ ರಾಜ್ಯ ನಾಯಕರಾದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಗಾಣಿಗ ಸಮಾಜದ ಇಂಡಿ ತಾಲೂಕಾ…

ಶಿವಶರಣೆ ನಿಂಬೆಕ್ಕಾ ವಿದ್ಯಾ ಸಂಸ್ಥೆಯಲ್ಲಿ ಉಚಿತ ಪುಸ್ತಕ ವಿತರಣೆ

ಲೋಕದರ್ಶನ ವರದಿ ತಾಂಬಾ 08: ಈ ಸಂಸ್ಥೆಯಲ್ಲಿ ಉಚಿತ ಶಿಕ್ಷಣದ ಜೋತೆಗೆ ಶಿಕ್ಷಣ ಸಾಮಗ್ರೀಗಳು ಹಾಗೂ ಬಟ್ಟೆ ಊಟವನ್ನು ಕೊಟ್ಟು ತನ್ನ ಹುಟ್ಟುರಿನ ಮಕ್ಕಳು ವಿದ್ಯಯನ್ನು ಕಲಿತ್ತು ಗ್ರಾಮದ…

‘ಸಂವಹನ ಕೌಶಲ್ಯದಿಂದ ವೈದ್ಯಕೀಯ ವೃತ್ತಿಯಲ್ಲಿ ಏಳಿಗೆ ಹೊಂದಲು ಸಾಧ್ಯ’

ವಿಜಯಪುರ 08: ಸರಿಯಾದ ಸಂವಹನ ಕೌಶಲ್ಯದಿಂದ ವೈದ್ಯಕೀಯ ವೃತ್ತಿಯಲ್ಲಿ ಏಳಿಗೆ ಹೊಂದಲು ಸಾಧ್ಯ ಎಂದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ…

ಪರಿಸರಕ್ಕೆ ಹಾನಿಯಾಗುವ ವಸ್ತುಗಳ ಬಳಕೆಯನ್ನು ತೊರೆದು ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು

ಲೋಕದರ್ಶನ ವರದಿ ವಿಜಯಪುರ 08: ಪರಿಸರವು ಪ್ರತಿಯೊಂದು ಜೀವಿಯ ಉಸಿರಾಗಿದ್ದು, ಅದರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪರಿಸರಕ್ಕೆ ಹಾನಿಯಾಗುವ ವಸ್ತುಗಳ ಬಳಕೆಯನ್ನು…

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಚ್ಚುಕಟ್ಟಾಗಲಿ ಅಪರ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ

ಲೋಕದರ್ಶನ ವರದಿ ವಿಜಯಪುರ 08: ಎಲ್ಲ ಇಲಾಖೆಗಳು ಸಮನ್ವಯತೆಯೊಂದಿಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಜೂನ್ 12ರಂದು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ…

ರುದ್ರ​‍್ಪ ಲಮಾಣಿ ರವರಿಗೆ ಉನ್ನತ ಖಾತೆ ನೀಡಲು ಒತ್ತಾಯ

ದೇವರಹಿಪ್ಪರಗಿ 08 : ಹಾವೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕರು ಹಾಗೂ ಲಂಬಾಣಿ (ಬಂಜಾರ) ಸಮಾಜದ ಮತ್ತು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಿರಿಯ ನಾಯಕರು ಮತ್ತು…

ಸುದ್ದಿ ಓದಿ