ಧಾರವಾಡ - ಹುಬ್ಬಳ್ಳಿ

ಜನರಿಗೆ ಉತ್ತಮ ಗುಣಮಟ್ಟದ ಆಹಾರ ವಿತರಣೆಗೆ ಕ್ರಮ: ಸಂಸದ ಪ್ರಹ್ಲಾದ ಜೋಶಿ

ಹುಬ್ಬಳ್ಳಿ 11: ಅರ್ಹ ಪಡಿತರರಿಗೆ ಆಹಾರ ಧಾನ್ಯಗಳನ್ನು ಸಮರ​‍್ಕವಾಗಿ ವಿತರಣೆ ಮಾಡಲಾಗುವುದು. ನಕಲಿ ಪಡಿತರದಾರರನ್ನು ಗುರುತಿಸಿ, ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗುತ್ತದೆ…

ವಿದ್ಯಾರ್ಥಿಗಳ ಜೀವನದಲ್ಲಿ ಅಂಕಗಳಿಕೆಯೇ ಅಂತಿಮವಲ್ಲ-ಡಾ. ಅಜಿತ ಪ್ರಸಾದ

ಧಾರವಾಡ 11: ವಿದ್ಯಾರ್ಥಿಗಳ ಪ್ರತಿಭೆಗೆ ಮನ್ನಣೆ ಸಿಗಬೇಕು ಆಗ ಮಾತ್ರ ವಿದ್ಯಾರ್ಥಿಗಳು ಪಟ್ಟ ಪರಿಶ್ರಮ ಸಾರ್ಥಕವಾಗುತ್ತದೆ. ಜೀವನದಲ್ಲಿ ಕೇವಲ ಅಂಕಗಳಿಕೆ ಮಾತ್ರ ಅಂತಿಮವಲ್ಲ…

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗೆ ಅನುಕಂಪದ ಬದಲು ಅವಕಾಶ ನೀಡಿ: ಕರಗುದರಿ

ಧಾರವಾಡ 11: ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಿಗೆ ಅನುಕಂಪ ತೋರಿಸುವ ಬದಲು ಹೆಚ್ಚು ಅವಕಾಶಗಳನ್ನು ನೀಡಬೇಕು. ಆ ಮೂಲಕ ಅವರಲ್ಲಿ ಆತ್ಮ ವಿಶ್ವಾಸ ಮೂಡಿಸಿ ಸ್ವಾವಲಂಬಿಗಳನ್ನಾಗಿ…

ಮನುಷ್ಯನ ದುರಾಸೆಯಿಂದ ಪರಿಸರವನ್ನು ಹಾಳು ಮಾಡುತ್ತಿದ್ದಾನೆ: ಡಾ. ಮಾಧವ ಎಮ್ ಕೆ

ಧಾರವಾಡ 11: ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಧಾರವಾಡ ಕೆ ಪಿ ಇ ಎಸ್ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಆರ್ ಸಿ ಹಿರೇಮಠ…

ಶಿಕ್ಷಕ ವೃಂದ-ಸಿಬ್ಬಂದಿಗಳ ಪಾದಪೂಜೆ ಮೂಲಕ ಗುರುಪೂರ್ಣಿಮೆ ಆಚರಣೆ

ಧಾರವಾಡ 11: ದಿ. 10 ಜುಲೈ 2025 ರಂದು ಜೆ. ಎಸ್‌. ಎಸ್‌. ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ “ಗುರು ಪೂರ್ಣಿಮ” ಕಾರ್ಯಕ್ರಮವನ್ನು ಹತ್ತನೆಯ ತರಗತಿಯ ಮಕ್ಕಳು ಶಿಕ್ಷಕ…

ಮನೆ ಮತದಾನ: ಅಣಕು ಪ್ರದರ್ಶನ

(ಗ್ರಾಮದ ವಿದ್ಯಾರ್ಥಿಗಳು ಹಳ್ಳಿಗೆ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ಮತದಾನ ಬಹಿಷ್ಕರಿಸಿದ್ದು, ಮನವೊಲಿಸುವ ಮೂಲಕ ಮತದಾನ.) ಧಾರವಾಡ 11: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ…

ಮಾಜಿ ಸಭಾಪತಿ ಎನ್‌. ತಿಪ್ಪಣ್ಣ ನಿಧನ: ಬಸವರಾಜ ಹೊರಟ್ಟಿ ಸಂತಾಪ

ಹುಬ್ಬಳ್ಳಿ 11: ಸರಳ ಸಜ್ಜನ ಹಾಗೂ ನಿಷ್ಕಂಳಕ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿಗಳಾಗಿದ್ದ ಎನ್‌. ತಿಪ್ಪಣ್ಣ ಇವರ ನಿಧನಕ್ಕೆ ವಿಧಾನ…

ಧರ್ಮ, ಜಾತಿಯ ಭೇದಗಳಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕು; ಮಹಾಪೌರ ಜ್ಯೋತಿ ಪಾಟೀಲ

ಧಾರವಾಡ 10: ಸಮಾಜದಲ್ಲಿ ವಿವಿಧ ಸಮುದಾಯಗಳ ಜನರು ಇರುವದರಿಂದ ಯಾವುದೇ ರೀತಿಯ ಧರ್ಮ, ಜಾತಿ, ಮತ, ಪಂಥಗಳ ಭೇದವಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕೆಂದು ಹುಬ್ಬಳ್ಳಿ…

ಹಡಪದ ಅಪ್ಪಣ್ಣ ಅವರ ದಾರಿಯಲ್ಲಿ ಎಲ್ಲರೂ ನಡೆಯೋಣ:ಮಹೇಶ ಗಸ್ತೆ

ತಾಲೂಕು ಆಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಹುಬ್ಬಳ್ಳಿ 10: ಸಮಾಜದಲ್ಲಿ ಪ್ರತಿ ಒಬ್ಬರು ಮನುಷ್ಯನಾಗಿ ಹುಟ್ಟಿದ ಮೇಲೆ ಸಮಾಜಕ್ಕೆ ಒಳಿತು ಮಾಡಬೇಕು. ಶಿವಶರಣ ಹಡಪದ ಅಪ್ಪಣ್ಣ…

ಗುರುಬಸವ ಮಂಟಪದಲ್ಲಿ ಆಯೋಜಿಸಿದ್ದ ವಚನಾಮೃತ ಕಾರ್ಯಕ್ರಮ

ಹುಬ್ಬಳ್ಳಿ 10: ಶ್ರೀಗುರುಬಸವ ಮಂಟಪ ಟ್ರಸ್ಟ ಕಮೀಟಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಬಸವೇಶ್ವರ ಪೀಠ, ಧಾರವಾಡ ಆಕಾಶವಾಣಿ, ಧಾರವಾಡ-ಹುಬ್ಬಳ್ಳಿ ಬಸವಕೇಂದ್ರಗಳ ಸಹಯೋಗದಲ್ಲಿ…

ಬಸಮ್ಮ ಮಡಿವಾಳಪ್ಪ ನಟೇಗಲ್ಲ ನಿಧನ

ಧಾರವಾಡ 10: ಜಿಲ್ಲೆಯ ತೇಗೂರು ಗ್ರಾಮದ ಬಸಮ್ಮ ಮಡಿವಾಳಪ್ಪ ನಟೇಗಲ್ಲ (84) ಇವರು ದಿ. 10-7-2025 ರಂದು ನಿಧನರಾದರು. ಮೃತರು ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ…

ಶಾಲಾ ಸಂಸತ್ತಿನ ಉದ್ಘಾಟನೆ ಸಮಾರಂಭ

ಧಾರವಾಡ 09: ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಇದೇ ದಿ. ಜು 9ರಂದು 2025-26 ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಉದ್ಘಾಟನೆಯನ್ನು ಸನ್ನಿಧಿ…

ಸುದ್ದಿ ಓದಿ