ಧಾರವಾಡ - ಹುಬ್ಬಳ್ಳಿ

ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್; ಜಿಲ್ಲೆಯನ್ನು ದುಶ್ಚಟ, ಅಪರಾಧಮುಕ್ತ ಜಿಲ್ಲೆ ಮಾಡುವಲ್ಲಿ ಕ್ರಮವಹಿಸಿ: ಸಚಿವ ಲಾಡ್

ಲೋಕದರ್ಶನ ವರದಿ ಧಾರವಾಡ, ಮೇ.14: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಮಾಡಲಾಗಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ, ಅದಕ್ಕೆ…

ರೈತರ ಸವಾಲುಗಳಿಗೆ ನವೀನ ಆಲೋಚನೆಗಳಿಗೆ ಬೆಂಬಲ ನೀಡಿ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ

ಲೋಕದರ್ಶನ ವರದಿ ಧಾರವಾಡ 13: “ರೈತರು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದು, ಆ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನವೀನ ಆಲೋಚನೆಗಳಿಗೆ ಕೃಷಿ ವಿಶ್ವವಿದ್ಯಾಲಯ, ಧಾರವಾಡ ಬೆಂಬಲ…

ಶಿವಶರಣೆ ಡಾ.ನೀಲಮ್ಮ ತಾಯಿ ಅಸುಂಡಿ ಆಶೀರ್ವಾದ ಪಡೆದ ಹೊರಕೇರಿ ಸಮಿತಿ

ಲೋಕದರ್ಶನ ವರದಿ ಹುಬ್ಬಳ್ಳಿ 13: ಹಗಲಿರುಳು ಸಮಾಜಕ್ಕೆ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಸಧೃಡ ಸಮಾಜ ನಿರ್ಮಾಣಕ್ಕೆ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಗದಗ ಆದಿಶಕ್ತಿನಗರ…

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ

ಲೋಕದರ್ಶನ ವರದಿ ಧಾರವಾಡ. 13: ಇಂದು ಂಋಖಓ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಹಾಗೂ ಸೋರಿಕೆಗೆ ಕಾರಣವಾಗಿರುವವರಿಗೆ ನಿದರ್ಶನಿಯ…

ಶಿಕ್ಷಣ ದ ಜೊತೆಗೆ ಸಂಸ್ಕಾರದ ಬೀಜವನ್ನು ವಿದ್ಯಾಲಯಗಳು ಬಿತ್ತಿದರೆ ಮಾತ್ರ ಉತ್ತಮ ನಾಗರಿಕ ಸಮಾಜ ಕಟ್ಟಲು ಸಾಧ್ಯ ಡಾ. ಅಜಿತ ಪ್ರಸಾದ

ಲೋಕದರ್ಶನ ವರದಿ ಧಾರವಾಡ 12: ಸಾಮಾಜಿಕ ಜಾಲತಾಣಗಳ ಪ್ರಭಾವ ಹಾಗೂ ವಿದ್ಯಾರ್ಥಿಗಳಿಗೆ ಮೌಲ್ಯಯುತ ಸಂಸ್ಕಾರದ ಶಿಕ್ಷಣದಕೊರತೆಯಿಂದ ವಿದ್ಯಾರ್ಥಿಗಳಲ್ಲಿ ಅದ್ಯಯನದ ಕ್ಷಮತೆ ಕಡಿಮೆಯಾಗಿ…

ಜೂನ್ 15 ರಿಂದ ಕಲಘಟಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಿರಂತರ ನೀರು ಯೋಜನೆ ಅನುಷ್ಠಾನ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್‌. ಲಾಡ್

ಲೋಕದರ್ಶನ ವರದಿ ಧಾರವಾಡ 12: ಕಲಘಟಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ 17 ವಾರ್ಡ್‌ಗಳಿಗೆ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಮಾಡುವ ನಿರಂತರ ನೀರು ಯೋಜನೆಯು ಬರುವ…

‘ಹದಿಹರೆಯವು ವಿದ್ಯಾರ್ಥಿ ಜೀವನದ ಒಂದು ಸಂಕ್ರಮಣಕಾಲ’

ಲೋಕದರ್ಶನ ವರದಿ ಧಾರವಾಡ 12: ಹದಿಹರೆಯವು ವಿದ್ಯಾರ್ಥಿ ಜೀವನದ ಒಂದು ಸಂಕ್ರಮಣಕಾಲ. ಅದು ಜೀವನದ ಒಂದು ರೋಮಾಂಚನಕಾರಿಯಾದ ಅವಧಿಯಾಗಿದೆ ಎಂದು ಧಾರವಾಡದ ಕ.ವಿ.ವ ಸಂಘದ ಉಪಾಧ್ಯಕ್ಷ ಡಾ…

ಮಕ್ಕಳಿಂದ ‘ಭೀಮ ಕಥಾನಕ’ ನಾಟಕದ ಮೆಚ್ಚುಗೆ ಪಡೆದ ಪ್ರದರ್ಶನ

ಲೋಕದರ್ಶನ ವರದಿ ಹುಬ್ಬಳ್ಳಿ 12: ಮಕ್ಕಳಿಗೆ ರಂಗ ಭೂಮಿಯಲ್ಲಿ ಆಸಕ್ತಿ ಮೂಡಿಸಲು ತಿಂಗಳ ಕಾಲ ನಿನಾದ ಮಕ್ಕಳ ಬೇಸಿಗೆ ರಂಗ ಶಿಬಿರವನ್ನು ಫೌಂಡೇಶನ್ ವತಿಯಿಂದ ಆಯೋಜಿಸಲಾಗಿತ್ತು…

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಭಾವಚಿತ್ರ ಪೂಜೆ

ಲೋಕದರ್ಶನ ವರದಿ ಹುಬ್ಬಳ್ಳಿ 12: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಶಿವಶರಣೆ ಹೇಮರಡ್ಡಿ…

ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಜರುಗಿದ ಕ್ರಿಯಾ ಯೋಜನೆ ತರಬೇತಿ ಕಾರ್ಯಕ್ರಮ

ಲೋಕದರ್ಶನ ವರದಿ ಧಾರವಾಡ 11: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಯು, ಅರಣ್ಯ, ಪರಿಸರ ಮತ್ತು ಜೀವಿಶಾಸ್ರ್ತ ಇಲಾಖೆ, ಕರ್ನಾಟಕ ಸರ್ಕಾರದ ಅಡಿಯಲ್ಲಿ…

ಧಾರವಾಡ ತಾಲೂಕು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಶ್ರೀಅಭಿನವ ಶಾಂತಲಿಂಗ ಶ್ರೀಗಳ ಪ್ರಥಮ ತುಲಾಭಾರ

ಲೋಕದರ್ಶನ ವರದಿ ಧಾರವಾಡ : ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಪ್ರಥಮ ತುಲಾಭಾರ ಬುಧವಾರ ಮೃತ್ಯುಂಜಯ…

ಹದಿಹರೆಯವು ವಿದ್ಯಾರ್ಥಿ ಜೀವನದ ಮಹತ್ವದ ತಿರುವು: ಗಂಗಾಧರ ಗುಮ್ಮಗೋಳಮಠ

ಈ ಅವಧಿಯು ತಮ್ಮ ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಪರ್ವಕಾಲವಾಗಿದೆ ಎಂದು ಗುಡಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಗಂಗಾಧರ ಗುಮ್ಮಗೋಳಮಠ…

ಸುದ್ದಿ ಓದಿ