ಫೆ. 22 ರಂದು ಶ್ವಾನ ಪ್ರದರ್ಶನ, ಫೆ. 24 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
ಲೋಕದರ್ಶನ ವರದಿ ಫೆ. 24 ರಿಂದ 28 ವರೆಗೆ ಜಿಲ್ಲಾ ಮಟ್ಟದ ಕೈಗಾರಿಕಾ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ: ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಧಾರವಾಡ ಫೆ.21…
ಲೋಕದರ್ಶನ ವರದಿ ಫೆ. 24 ರಿಂದ 28 ವರೆಗೆ ಜಿಲ್ಲಾ ಮಟ್ಟದ ಕೈಗಾರಿಕಾ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ: ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಧಾರವಾಡ ಫೆ.21…
ಲೋಕದರ್ಶನ ವರದಿ ಫೆಬ್ರವರಿ 28 ರಿಂದ ಮಾರ್ಚ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ; ಧಾರವಾಡ ಫೆ.21: ಪ್ರಸ್ತಕ ವರ್ಷದ ಪಿಯುಸಿ ವಾರ್ಷಿಕ ಪರೀಕ್ಷೆಯು ಫೆಬ್ರವರಿ 28, 2026 ರಿಂದ…
ಧಾರವಾಡ 21: ನವದೆಹಲಿಯ ಸುಪ್ರೀಂ ಕೋರ್ಟ್ ಬಾರ್ ಅಸೋಶಿಯೇಷನ್ ಹಾಗೂ ದೆಹಲಿ ಹೈ ಕೋರ್ಟ್ ವಕೀಲರ ಸಂಘದ ಕಟ್ಟಡ ವೀಕ್ಷಿಸಲು ದಿ.20 ರಂದು ಲೋಕೋಪಯೋಗಿ ಸಚಿವರಾದ ಮಾನ್ಯ ಶ್ರೀ ಸತೀಶ…
ಧಾರವಾಡದ ತಡಕೋಡ ಹರಿಜನ ಕೇರಿ ಗ್ರಾಮಸ್ಥರು ಊರಿನ ದೇವಸ್ಥಾನದ ಎದುರು ಎಐಡಿಎ??? ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ,25 ವರ್ಷ ದಾಟಿದ ನಮ್ಮೂರ ಶಾಲೆಗಳನ್ನು ಯಾವುದೇ ಕಾರಣಕ್ಕೂ…
ಧಾರವಾಡ ಫೆ.20: ಬೇಸಿಗೆ ಅವಧಿ ಆರಂಭ ಆಗುತ್ತಿರುವದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮವಹಿಸಬೇಕು. ಸರಕಾರದ ನಿಯಮದಂತೆ ಕೃಷಿ…
ಲೋಕದರ್ಶನ ವರದಿ ತಾಲೂಕು ಆಡಳಿತದಿಂದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಹುಬ್ಬಳ್ಳಿ ಫೆ.20: ಕವಿ ಸರ್ವಜ್ಞ ಅವರು ತಮ್ಮ ತ್ರಿಪದಿಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು…
ಧಾರವಾಡ 20: ಛತ್ರಪತಿ ಶಿವಾಜಿ ಮಹಾರಾಜರ 399 ನೇ ಜಯಂತಿ ಹಿನ್ನೆಲೆಯಲ್ಲಿ ಧಾರವಾಡದ ಗಣಕ ರಂಗ ಸಂಸ್ಥೆ ಏರಿ್ಡಸಿದ್ದ ಕಥಾ ಕವನ ಸ್ಪರ್ಧೆಯಲ್ಲಿ ಹಿರಿಯ ಪತ್ರಕರ್ತ ಶಂಕರ ಪಾಗೋಜಿ ಅವರ…
ಧಾರವಾಡ 19: ಬೇಸಿಗೆ ಕಾಲ ಪ್ರಾರಂಭವಾಗುತ್ತೀರುವದರಿಂದ ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆಯಾಗದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕಾ ಪಂಚಾಯತ…
ಧಾರವಾಡ 19: ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಬ್ಬ ಶೂರ ಯೋಧರು ಮಾತ್ರವಲ್ಲದೇ, ಇಡೀ ಸಮಾಜಕ್ಕೆ ದಾರಿ ತೋರಿದ ಸಾಮಾಜಿಕ ಹರಿಕಾರರು. ತಮ್ಮ ಆಡಳಿತದಲ್ಲಿ ನ್ಯಾಯ, ಸಮಾನತೆ ಮತ್ತು…
ಹುಬ್ಬಳ್ಳಿ 19: ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಚರಿತ್ರೆ ಹಾಗೂ ಅವರ ವಿಶಿಷ್ಟ ಗುಣಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಮುಂದಿನ ಪೀಳಿಗೆಗೆ ಅವರ ಸಾಹಸ ಮತ್ತು ಸಮಾಜಕ್ಕೆ…
ಧಾರವಾಡ 19 : ಭಕ್ತಿ ಮತ್ತು ಶೃದ್ಧೆಯಿಂದ ಎಲ್ಲರೂ ಒಗ್ಗೂಡಿ ಮಾಡಿದಾಗ ಮಾತ್ರ ಜಾತ್ರೆಗಳು, ಉತ್ಸವಗಳು ಯಶಸ್ಸು ಕಾಣಲಿಕ್ಕೆ ಸಾಧ್ಯ. ಅಂತಹ ಕಾರ್ಯವನ್ನು ಕುಮಾರೇಶ್ವರ ನಗರದ ಎಲ್ಲ…
ಧಾರವಾಡ 19: ತಾಯಿಯೇ ಮಕ್ಕಳಿಗೆ ಒಂದು ನೈತಿಕ ಶಕ್ತಿ. ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ತಾಯಿಯ ಪಾತ್ರ ಅನನ್ಯವಾದದು. ಜಗತ್ತಿನಲ್ಲಿ ಕೆಟ್ಟ ಮಕ್ಕಳಿರಬಹುದು, ಆದರೆ ಕೆಟ್ಟ ತಾಯಿ…