ಧಾರವಾಡ - ಹುಬ್ಬಳ್ಳಿ

ಟೆನ್ನಿಸ್ ಟೂರ್ನಮೆಂಟ್ ನಲ್ಲಿ ಜೆ.ಎಸ್‌.ಎಸ್ ವಿದ್ಯಾರ್ಥಿಗಳ ಸಾಧನೆ

ಲೋಕದರ್ಶನ ವರದಿ ಧಾರವಾಡ 27: ಜೆ.ಎಸ್‌.ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್, ಉಣಕಲ್ಲ, ಹುಬ್ಬಳ್ಳಿ ಶಾಲೆಯ ವಿದ್ಯಾರ್ಥಿಗಳಾದ ಸುಚಿ ಮಷಾಲ್ ಮತ್ತು ರುಚಿತ್ ಮಷಾಲ್ ಅವರು…

‘ಅತ್ಯುತ್ತಮ ನಟ’ ಪ್ರಶಸ್ತಿಗೆ ಯುವ ನಟ ಮನೀತ್ ಭಾಜನ

ಲೋಕದರ್ಶನ ವರದಿ ಧಾರವಾಡ 27: ಕನ್ನಡ ಚಿತ್ರರಂಗದ ನಾಯಕ ನಟನಾಗಿ ಭರವಸೆ ಮೂಡಿಸುತ್ತಿರುವ ಯುವ ನಟ ಮನೀತ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಉತ್ತರ ಕರ್ನಾಟಕ ಚಲನಚಿತ್ರ…

ಮಕ್ಕಳ ರಕ್ಷಣೆ, ಮಾದಕವಸ್ತು ದುಷ್ಪರಿಣಾಮ ಕುರಿತು ಕಾನೂನು ಅರಿವು

ಲೋಕದರ್ಶನ ವರದಿ ಧಾರವಾಡ 25 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಪೋಕ್ಸೊ ಕಾಯ್ದೆ ಮತ್ತು ಮಾದಕವಸ್ತು ಸೇವನೆಯಿಂದ ಉಂಟಾಗುವ…

ಧಾರವಾಡ: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿಗೆ ಜನತಾ ಶಿಕ್ಷಣ ಸಮಿತಿಯಿಂದ ಸನ್ಮಾನ

ಧಾರವಾಡ, ಆ.25: ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಧಾರವಾಡಕ್ಕೆ ಆಗಮಿಸಿದ ಕೇಂದ್ರ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಪ್ರಹ್ಲಾದ ಜೋಶಿ ಅವರನ್ನು…

ಕ್ರೀಡೆಗಳಿಂದ ಮಕ್ಕಳ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ

ಲೋಕದರ್ಶನ ವರದಿ ಧಾರವಾಡ, ಆ.25: ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಮಕ್ಕಳಲ್ಲಿ ಏಕಾಗ್ರತೆ, ಶಕ್ತಿ ಹಾಗೂ ಜ್ಞಾನವನ್ನು ಬೆಳೆಸುತ್ತವೆ. ಮಲ್ಲಕಂಬದಂತಹ ದೇಶಿ…

ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ನಿಯಮಾನುಸಾರ ನೀಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್

ಲೋಕದರ್ಶನ ವರದಿ ಧಾರವಾಡ ೨೪: ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ವಿತರಿಸುವ ಸಂದರ್ಭದಲ್ಲಿ ಸಂಬAಧಪಟ್ಟ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ಕಾನೂನು ಪ್ರಕಾರ…

ಧಾರವಾಡ ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: ೧೩.೫೩ ಲಕ್ಷ ಮತದಾರರ ಸೇರ್ಪಡೆ

ಲೋಕದರ್ಶನ ವರದಿ ಧಾರವಾಡ ೨೪: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ - ೨೦೨೬ ಸಂಬAಧಿಸಿದAತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟು ೧೬,೨೧,೯೬೧…

ಮಾದಕ ವಸ್ತು ಸೇವನೆ ತಡೆಗೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು

ಲೋಕದರ್ಶನ ವರದಿ ಧಾರವಾಡ ೨೪: ಮಾದಕ ವಸ್ತುಗಳ ಸೇವನೆ ಮನುಷ್ಯನನ್ನು ಭ್ರಮಾಲೋಕದಲ್ಲಿ ಬದುಕುವಂತೆ ಮಾಡಿ, ದೇಹ ಹಾಗೂ ಮನಸ್ಸಿನ ಸಮತೋಲನವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು…

ಎಚ್‌ಐವಿ ತಡೆಗೆ ಯುವಜನರ ಜಾಗೃತಿ ಮುಖ್ಯ: ಡಾ. ಪರಶುರಾಮ ಎಫ್.ಕೆ

ಧಾರವಾಡ ೨೪: ಯುವಕರು ಎಚ್‌ಐವಿ ಹಾಗೂ ಏಡ್ಸ್ ಕುರಿತು ಸರಿಯಾದ ಮಾಹಿತಿ ಹೊಂದುವುದರ ಜೊತೆಗೆ, ಸೋಂಕು ಹರಡುವಿಕೆ ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದು ಜಿಲ್ಲಾ…

ಸಿರಸಂಗಿ ಲಿಂಗಾರಾಜರ ೧೨೦ನೇ ಪುಣ್ಯಸ್ಮರಣೆ

ಹುಬ್ಬಳ್ಳಿ ೨೪ : ಹೊರಕೇರಿ ಮಾಸ್ತರ್ ಶಿಕ್ಷಣ ಪ್ರತಿಷ್ಠಾನ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿ ವತಿಯಿಂದ ವಿವಿಧ ಲಿಂಗಾಯತ ಶಿಕ್ಷಣ ಸಂಸ್ಥೆಗಳ…

ನಿವೃತ್ತ ಮುಖ್ಯಾಧ್ಯಾಪಕಿ ಸುಮಂಗಲಾ ತೋರಗಲ್ ಅವರಿಗೆ ಸನ್ಮಾನ

ಲೋಕದರ್ಶನ ವರದಿ ಧಾರವಾಡ, ಆ.೨೪: ಶಿಕ್ಷಕರು ತಮ್ಮ ನಿವೃತ್ತಿಯ ನಂತರವೂ ಮನೆಯ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿ ಜೀವನದಲ್ಲಿ ಗಳಿಸಿದ ಜ್ಞಾನ, ಸಾಮರ್ಥ್ಯ ಹಾಗೂ…

ನಾಡೋಜ ಪಾಟೀಲ ಪುಟ್ಟಪ್ಪ ಪ್ರತಿಮೆಗೆ ಗೌರವ ನಮನ

ಲೋಕದರ್ಶನ ವರದಿ ಹುಬ್ಬಳ್ಳಿ ೨೪ : ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಧಾರವಾಡ ಕರ್ನಾಟಕ…

ಸುದ್ದಿ ಓದಿ