ಧಾರವಾಡ - ಹುಬ್ಬಳ್ಳಿ

ಕ್ಯಾಲೆಂಡರ್ ಬಿಡುಗಡೆ- ಅಭಿನಂದನಾ ಕಾರ್ಯಕ್ರಮ

ಧಾರವಾಡ 29: ಮರಾಠ ವಿದ್ಯಾ ಪ್ರಸಾರಕ ಮಂಡಳದ ಕ್ಯಾಲೆಂಡರ್ ಬಿಡುಗಡೆ ಮತ್ತು ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಗಣನೀಯವಾಗಿ ಸೇವೆಯನ್ನು ಸಲ್ಲಿಸಿದ ಸುಭಾಷ ಯಲ್ಲಪ್ಪ ಶಿಂಧೆ ಅವರಿಗೆ…

ಜ.5 ರಂದು ಮಹಾಯೋಗಿ ಶ್ರೀ ವೇಮನ ಜಯಂತಿ ಪೂರ್ವಭಾವಿ ಸಭೆ

ಹುಬ್ಬಳ್ಳಿ 29: ತಾಲೂಕು ಆಡಳಿತದಿಂದ ಮಹಾಯೋಗಿ ಶ್ರೀ ವೇಮನ ಜಯಂತಿ ದಿನಾಚರಣೆ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜನವರಿ 5 ರಂದು ಮಧ್ಯಾಹ್ನ 12 ಗಂಟೆಗೆ…

ವಚನಗಳಂತೆ ಬದುಕನ್ನು ರೂಪಿಸಿಕೊಳ್ಳಬೇಕು -ಡಾ.ಬಸವರಾಜ ಸಾದರ

ಹುಬ್ಬಳ್ಳಿ 29: ವಚನ ಸಾಹಿತ್ಯ ಇಂದಿಗೂ ಜೀವಂತವಾಗಿದೆ. ವಚನಗಳಂತೆ ಬದುಕನ್ನು ರೂಪಿಸಿಕೊಳ್ಳಬೇಕು. ರಾಜಕಾರಣ ಸೃಷ್ಟಿಸುತ್ತಿರುವ ಜಾತಿ, ಧರ್ಮಗಳ ಕಿತ್ತಾಟದಿಂದ ದೂರವಿರಬೇಕು ಎಂದು…

ಡಿಸಿ ಕಚೇರಿಯಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನ ಆಚರಣೆ

ಧಾರವಾಡ 29: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ…

“ವಿಜ್ಞಾನ ವಿಸ್ಮಯ ಹಿ 2025” ವಿಜ್ಞಾನ ಮಾದರಿಗಳ ಪ್ರದರ್ಶನ

ಧಾರವಾಡ 29: ವಿಜ್ಞಾನವು ವಿದ್ಯಾರ್ಥಿಗಳ ಜೀವನದಲ್ಲಿ ಹೊಸ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಇಂತಹ ವಿಜ್ಞಾನ ವಿಸ್ಮಯ…

ಕಾಶಿ ಜ್ಞಾನ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ನುಡಿ

ಧಾರವಾಡ 28 : ನಿತ್ಯದಲ್ಲಿ ನಡೆಸುವ ಇಷ್ಟಲಿಂಗಾರ್ಚನೆಯ ಮೂಲಕ ಸಾಧ್ಯವಾಗುವ ಪ್ರಾಣಲಿಂಗ ಮತ್ತು ಭಾವಲಿಂಗಗಳ ಅನುಸಂಧಾನದ ಮಹಾಬೆಳಗಿನಲ್ಲಿ ತನ್ನನ್ನೇ ತಾನು ಲಿಂಗ ರೂಪದಲ್ಲಿ ಭಾವಿಸಿ…

ಎಐಡಿಎ 72ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸುವ ಸಂಕಲ್ಪ

ಧಾರವಾಡ 28: ಇಂದು 72ನೇ ಂಋಖಓ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪನಾ ದಿನಾಚರಣೆಯನ್ನು ಎಐಡಿಎ? ಕಛೇರಿಯಲ್ಲಿ ಆಚರಿಸಲಾಯಿತು. ಈಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಕಾರ್ಯಕ್ರಮ ಉದ್ದೇಶಿಸಿ…

‘ಅಧ್ಯಯನದಲ್ಲಿ ಏಕಾಗ್ರತೆ ಸಾಧಿಸುವುದು ಹೇಗೆ’ ಕಾರ್ಯಕ್ರಮದ ಉದ್ಘಾಟನೆ

ಧಾರವಾಡ 28: ವಿದ್ಯಾರ್ಥಿಗಳು ಅಧ್ಯಯನದ ಸಂದರ್ಭದಲ್ಲಿ ಉತ್ಸಾಹದ ಬುಗ್ಗೆ ಆಗಿರಬೇಕು. ಈ ಉತ್ಸಾಹ ವಿದ್ಯಾರ್ಥಿಯನ್ನು ಜಯಶಾಲಿಯನ್ನಾಗಿ ಮಾಡುತ್ತದೆ ಎಂದು ಉಪ್ಪಿನ ಬೆಟಗೇರಿಯ…

ಅಮ್ಮಿನಬಾವಿ : ಶ್ರೀಅಯ್ಯಪ್ಪಸ್ವಾಮಿಗೆ ಕ್ಷೀರಾಭಿಷೇಕ ಮಹಾಪೂಜೆ

ಧಾರವಾಡ 27: ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಸವದತ್ತಿ ರಸ್ತೆಗೆ ಹೊಂದಿಕೊಂಡಿರುವ ಶ್ರೀಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀಅಯ್ಯಪ್ಪಸ್ವಾಮಿಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ…

ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ

ಧಾರವಾಡ 27: ಸನ್ 2025 26 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನವನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿತ್ತು ,ಈ…

ಕ್ರೀಡಾ ಮಹೋತ್ಸವ 2025-26 ; ಕುಮಾರಿ ಪ್ರಣಮ್ಯ ಹಡಗಲಿ ಸಾಧನೆ

ಧಾರವಾಡ 27: ಖೇಲೋ ಇಂಡಿಯಾ ಫಿಟ್ ಇಂಡಿಯಾ ಕೇಂದ್ರ ಸಂಸದರಾದ ಪ್ರಲ್ಹಾದ ಜೋಶಿ ಇವರು ಪ್ರಸ್ತುತಪಡಿಸಿದ "ಧಾರವಾಡ ಸಂಸದ ಕ್ರೀಡಾ ಮಹೋತ್ಸವ 2025-26" ಅಂಗವಾಗಿ ಆಯೋಜಿಸಿದ್ದ (ಗ-17)…

ಸುದ್ದಿ ಓದಿ